ಮದುವೆಯ ನಂತರ ತಮ್ಮ ಸಂಗಾತಿಯ ಪ್ರತಿಯೊಂದು ವಸ್ತುವಿನ ಮೇಲೆ ನಮ್ಮ ಹಕ್ಕು ಹಿಡಿತ ಇದೆ ಎನ್ನುವ ಭಾವನೆ ಕೆಲವರಲ್ಲಿ ಇರುತ್ತದೆ. ಹಾಗಾಗಿ ಅವರು ತಮ್ಮ ಸಂಗಾತಿಯ ವೈಯಕ್ತಿಕ ವಿಷಯಗಳಲ್ಲಿಯೂ ಹಸ್ತಕ್ಷೇಪ ಮಾಡುತ್ತಾರೆ.
ಬಾಲಕೃಷ್ಣ ಪೂಜಾರಿ ಮತ್ತು ಪತ್ನಿ ಪ್ರತಿಮಾ 17 ವರ್ಷದ ಹಿಂದೆ ಮದುವೆಯಾಗಿದ್ದು, ಎರಡು ಮಕ್ಕಳು ಸಹ ಇವೆ. ಪತಿ ಬಾಲಕೃಷ್ಣ ಕಾಲೇಜು ಕ್ಯಾಂಟೀನ್ ನಡೆಸುತ್ತಿದ್ದರು, ಪ್ರತಿಮಾ ಅಜೆಕಾರು ಜಂಕ್ಷನ್ನಲ್ಲಿ ಬ್ಯೂಟಿ ಪಾರ್ಲರ್ ಮಾಡಿಕೊಂಡಿದ್ದಳು. ಆದರೆ ಈ ದಂಪತಿ ಬಾಳಲ್ಲಿ ದಿಲೀಪ್ ಹೆಗ್ಡೆ ಎಂಟ್ರಿಯಾಗಿ ಬಿರುಗಾಳಿ ಎದ್ದಿತ್ತು.
South Actress hansika motwani: ಹನ್ಸಿಕಾ ಮೋಟ್ವಾನಿ ದಕ್ಷಿಣದ ಜನಪ್ರಿಯ ಮತ್ತು ಮನಮೋಹಕ ನಟಿ. ಮುಗ್ಧ ನಗುವಿನಿಂದಲೇ ಎಲ್ಲರನ್ನೂ ಸೆಳೆದ ಹನ್ಸಿಕಾ ನಿನ್ನೆಯಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು... ಇದೇ ವೇಳೆ ಈ ನಟಿಯ ಕುರಿತಾದ ಶಾಕಿಂಗ್ ಮಾಹಿತಿಯೊಂದು ಸಖತ್ ಸದ್ದು ಮಾಡುತ್ತಿದೆ..
Saeeda Khan: ತಮ್ಮ ವ್ಯತ್ತಿಜೀವನದಲ್ಲಿ ಸಾಕಷ್ಟು ಯಶಸ್ಸನ್ನು ಸಾಧಿಸಿದ ಅನೇಕ ನಾಯಕಿಯರು ಚಿತ್ರರಂಗದಲ್ಲಿದ್ದಾರೆ. ಅವರಲ್ಲಿ, 50ರ ದಶಕದ ನಟಿಯೊಬ್ಬರು ಇದ್ದರು, ಅವರ ವೃತ್ತಿಪರ ಜೀವನವು ಉತ್ತಮವಾಗಿ ಸಾಗುತ್ತಿತ್ತು ಆದರೆ ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಸಮಾನವಾದ ನೋವನ್ನು ಎದುರಿಸಬೇಕಾಯಿತು. ಬಾಲಿವುಡ್ನಲ್ಲಿ ಸಾಕಷ್ಟು ಹೆಸರು ಗಳಿಸಿ ಸ್ವಲ್ಪ ಸಮಯದ ನಂತರ ಅನಾಮಧೇಯಳಾದ ಆ ನಟಿ ಯಾರು ಗೊತ್ತಾ? ತಿಳಿಯಲು ಮುಂದೆ ಓದಿ...
ಚಾಮರಾಜನಗರದಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪದ್ಮಿನಿ ಸಾಹು ಅವರನ್ನು ಬೆಂಗಳೂರಿಗೆ ವರ್ಗ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಈಗ ಡಾ.ಬಿ.ಟಿ.ಕವಿತಾ ಅವರನ್ನು ನಿಯೋಜಿಸಲಾಗಿದೆ. ಕವಿತಾ ಅವರು ನಾಗರಿಕ ಹಕ್ಕು ನಿರ್ದೇಶನಾಲಯದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕೆಲವು ದಿನಗಳ ಹಿಂದೆ ಎಷ್ಟೇ ಪ್ರೀತಿಸಿ ಮದುವೆಯಾಗಿದ್ದ ರಕುಲ್ ಪ್ರೀತ್ ಸಿಂಗ್ ಹೊಸ ಜೀವನವನ್ನು ಆರಂಭಿಸಿದರು ಇದೀಗ ಅನಿರೀಕ್ಷಿತವಾಗಿ ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ರಕುಲ್ ಪತಿ ಆಸ್ತಿ ಮಾರಲು ಹೊರಟಿದ್ದಾರೆ.
Jasprit Bumrah : ಮೊನ್ನೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯದ ನಂತರ ತಂಡದ ಗೆಲುವಿಗೆ ಕಾರಣರಾದ ಬುಮ್ರಾ ಅವರನ್ನು ಅವರ ಪತ್ನಿ ಸಂಜನಾ ಅವರ ಸಂದರ್ಶನ ಮಾಡಿದರು.
Former Miss Vizag Nakshatra Viral Video: ತನ್ನ ಪತಿ ಬೇರೊಬ್ಬ ಮಹಿಳೆಯೊಂದಿಗೆ ಇರುವಾಗಲೇ ''ರೆಡ್ ಹ್ಯಾಂಡ್'' ಆಗಿ ಹಿಡಿದ ''Miss Vizag'' ನಕ್ಷತ್ರ ಅವರು ಕ್ಯಾಮೆರಾ ಮುಂದೆಯೇ ತ್ರಿಪುರಾಣ ವೆಂಕಟ ಸಾಯಿ ತೇಜಾಗೆ ಕಪಾಳಮೋಕ್ಷ ಮಾಡಿದ್ದಾರೆ.
Husband caught doctor wife with two lovers: ವೈದ್ಯೆಯೊಬ್ಬರು ಇಬ್ಬರು ಪ್ರೇಮಿಗಳೊಂದಿಗೆ ಹೋಟೆಲ್ನಲ್ಲಿ ರೊಮ್ಯಾನ್ಸ್ ಮಾಡುತ್ತಿದ್ದ ವೇಳೆ ಗಂಡನ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿ ಆಕೆ ಮತ್ತು ಆಕೆಯ ಇಬ್ಬರು ಪ್ರೇಮಿಗಳಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
Woman Killed By Husband And In-Laws: ಕರಿಷ್ಮಾ ಕೊಲೆಯಾದ ದುರ್ದೈವಿ. ಕೊಲೆ ಆರೋಪಿಗಳಾದ ಪತಿ ವಿಕಾಸ್ ಭಟ್ ಅಲಿಯಾಸ್ ಬಿಟ್ಟು, ಈತನ ತಂದೆ ಸೊಂಪಲ್ ಭಟ್ಟಿ, ತಾಯಿ ಬಂತ ಆರೋಪಿಗಳಾಗಿದ್ದಾರೆ.
ಮಾರ್ಚ್ 9ರಂದು ಲಾಹೋರ್ನ ನೊನಾರಿಯನ್ ಚೌಕ್ನ ಶಾಲಿಮಾರ್ ರಸ್ತೆಯ ಬಳಿ ಈ ಘಟನೆ ನಡೆದಿದೆ. ಚಿಕನ್ಗೆ ಸರಿಯಾಗಿ ಮಸಾಲೆ ಹಾಕಲಿಲ್ಲ ಅನ್ನೋ ಕಾರಣಕ್ಕೆ ಪತ್ನಿಯ ಮೇಲೆ ಪತಿ ಹಾಗೂ ಅತ್ತೆ ಸೇರಿ ಹಲ್ಲೆ ನಡೆಸಿದ್ದಾರೆ. ಮನಬಂದಂತೆ ಆಕೆಯನ್ನು ಥಳಿಸಿದ್ದಾರೆ.
Domestic violence case: ಹನಿಮೂನ್ಗೆಂದು ನೇಪಾಳಕ್ಕೆ ಹೋದಾಗ ತನಗೆ ಆದ ಅವಮಾನ ಸೇರಿದಂತೆ ತಮ್ಮ ಮದುವೆ ಸಮಯದಲ್ಲಿ ನಡೆದ ಭಯಾನಕ ಘಟನೆಗಳ ಬಗ್ಗೆ ಪತ್ನಿ ತನ್ನ ಅರ್ಜಿಯಲ್ಲಿ ತಿಳಿಸಿದ್ದರು.
Nayantara-Vignesh Sivan Divorce News: ಸೌತ್ ನಟಿ ನಯನತಾರಾ ಬಗ್ಗೆ ಅಚ್ಚರಿಯ ಸುದ್ದಿ ಹೊರಬಿದ್ದಿದ್ದು, ನಟಿ ತನ್ನ ಪತಿ ನಿರ್ಮಾಪಕ ವಿಘ್ನೇಶ್ ಶಿವನ್ ಅವರನ್ನು ಸೋಷಿಯಲ್ ಮಿಡಿಯಾದಲ್ಲಿ ಅನ್ ಫಾಲೋ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.