ಬೀದರ್ನಲ್ಲಿ ಶೂಟೌಟ್, ಹಣ ಕಳವು ಪ್ರಕರಣ
ಹೈದರಾಬಾದ್ನಲ್ಲಿ ಓರ್ವ ದರೋಡೆಕೋರನ ಬಂಧನ
ದರೋಡೆಯಾಗಿದ್ದ 90 ಲಕ್ಷ ಬೀದರ್ ಪೊಲೀಸರ ವಶಕ್ಕೆ
ಹೈದರಾಬಾದ್ನಲ್ಲಿ ಹದ್ದಿನ ಕಣ್ಣಿಟ್ಟಿದ್ದ ಬೀದರ್ ಪೊಲೀಸ್
ಹೈದರಾಬಾದ್ನಲ್ಲಿ ಬಸ್ ಹತ್ತುವಾಗ ಟ್ರಾಲಿ ಚೆಕ್ಕಿಂಗ್
ಚೆಕ್ಕಿಂಗ್ ವೇಳೆ ದರೋಡೆಕೋರನಿಂದ ನೇರ ಫೈರಿಂಗ್
Allu Arjun: ಪುಷ್ಪಾ2... ಸದ್ಯ ಎಲ್ಲೆಡೆ ಈ ಸಿನಿಮಾದೆ ಸದ್ದು, ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಅಭಿನಯದ ಈ ಸಿನಿಮಾ ಡಿ. 4 ರಂದು ತೆರೆಗೆ ಬರಲಿದೆ, ಇದರ ಬೆನ್ನಲ್ಲೆ ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲಾಗಿದೆ.
Actress Shobitha Shivanna: ಬ್ರಹ್ಮ ಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿಯ ಸಾವಿನ ಸುದ್ದಿ ಕೇಳಿ ಇದೀಗ ಇಡೀ ಚಿತ್ರ ರಂಗವೇ ಬೆಚ್ಚಿಬಿದ್ದಿದೆ. ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿ ಇನ್ನೂ ಒಂದು ತಿಂಗಳು ಕೂಡ ಕಳೆದಿಲ್ಲ, ಅಷ್ಟರಲ್ಲೇ ಮತ್ತೊಬ್ಬ ಸ್ಟಾರ್ ನಟಿ ಸವನಪ್ಪಿರುವುದು ಚಿತ್ರರಂಗಕ್ಕೆ ಅರಗಿಸಿಕೊಳ್ಳಲಾಗದ ಘಟನೆಯಾಗಿದೆ.
cab Drivers: ಕ್ಯಾಬ್ ಡ್ರೈವರ್ ತನ್ನ ಕ್ಯಾಬ್ನಲ್ಲಿ ವಿನಂತಿಯೊಂದಿಗೆ ಪೋಸ್ಟರ್ ಅನ್ನು ಹಾಕಿದ್ದಾನೆ. ಅದರಲ್ಲೂ ಇದು ಯುವ ಪ್ರೇಮ ಜೋಡಿಗಳನ್ನು ಗುರಿಯಾಗಿಸಿಕೊಂಡಂತಿದೆ. ಇದೀಗ ಅದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಾಗಾದರೆ ಅದರಲ್ಲಿ ಏನಿದೆ? ವೈರಲ್ ಆಗಲು ಕ್ಯಾಬ್ ಡ್ರೈವರ್ ಹಾಕಿದ್ದೇನು?
Shweta Basu Prasad: ಸಿನಿಮಾ ಜಗತ್ತನ್ನು ಮಾಂತ್ರಿಕ ನಗರ ಎನ್ನುತ್ತಾರೆ. ಪ್ರತಿದಿನ ಅನೇಕ ಯುವಕರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಈ ವರ್ಣರಂಜಿತ ಜಗತ್ತಿಗೆ ಬರುತ್ತಾರೆ. ಆದರೆ ಇಲ್ಲಿ ಸಾಧಿಸಿದ ಯಶಸ್ಸನ್ನು ಉಳಿಸಿಕೊಳ್ಳುವುದೂ ದೊಡ್ಡ ಸವಾಲಾಗಿದೆ. ಇಲ್ಲಿ ಒಂದು ತಪ್ಪು ಇಡೀ ವೃತ್ತಿಜೀವನವನ್ನು ಹಾಳುಮಾಡುತ್ತದೆ. ಬಾಲನಟಿಯಾಗಿ ರಾಷ್ಟ್ರಪ್ರಶಸ್ತಿ ಪಡೆದು ಪ್ರಸ್ತುತ ನಟಿಯಾಗಿ ನೆಲೆಯೂರಲು ಹರಸಾಹಸ ಪಡುತ್ತಿರುವ ನಟಿಯ ವಿಚಾರದಲ್ಲೂ ಇಂಥದ್ದೇ ಸನ್ನಿವೇಶ ಎದುರಾಗಿದೆ.
Kacheguda - Yesvantpur Vande Bharat Express: ದಕ್ಷಿಣ ಮಧ್ಯ ರೈಲ್ವೆ ಬೆಂಗಳೂರು ನಗರದಿಂದ ಸಂಚಾರ ನಡೆಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ.
Mohammad Siraj: ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾದ ಆಟಗಾರ ಮೊಹಮ್ಮದ್ ಸಿರಾಜ್ಗೆ ಹೈದರಾಬಾದ್ನಲ್ಲಿ ಅಭೂತಪೂರ್ವ ಸ್ವಾಗತ ದೊರೆಯಿತು. ಮುಂಬೈನಲ್ಲಿ ವಿಜಯೋತ್ಸವ ಪರೇಡ್ ಮುಗಿಸಿ ಶುಕ್ರವಾರ ಸಿರಾಜ್ ಹೈದರಾಬಾದ್ಗೆ ಬಂದು ಇಳಿದರು. ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಸಿರಾಜ್ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು, ಸಿರಾಜ್ ಅವರನ್ನು ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದರು.
Choppadandi Congress MLA Wife Suicide Case: ರೂಪಾದೇವಿಯವರು ಶಾಸಕ ಸತ್ಯಂಗೆ ವಿಡಿಯೋ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಇದರಿಂದ ಹೆದರಿದ ಸತ್ಯಂ ಕೂಡಲೇ ಪತ್ನಿ ವಾಸಿಸುತ್ತಿದ್ದ ಮನೆ ಬಳಿ ಹೋಗಿದ್ದಾರೆ. ಆದರೆ ಮನೆ ತಲುಪಿದಾಗ ರೂಪಾದೇವಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು.
2 Lakh Crop Loan Waiver: ಸಂಪುಟ ಸಭೆಯ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ರೇವಂತ್ ರೆಡ್ಡಿಯವರು, ಎಲ್ಲಾ ಬೆಳೆ ಸಾಲ ಮನ್ನಾ ಮಾಡಲು ಅಂದಾಜು 31,000 ಕೋಟಿ ರೂ. ಹಣದ ಅಗತ್ಯವಿದೆ ಎಂದು ಹೇಳಿದ್ದಾರೆ.
Shocking Murder Case: ಹೈದರಾಬಾದ್ನ ನಾಡಿಗಡ್ಡ ತಾಂಡಾದಲ್ಲಿ 35 ವರ್ಷದ ನೀಚ ತಂದೆಯೊಬ್ಬ ತನ್ನ ಜೊತೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ 13 ವರ್ಷದ ಮಗಳನ್ನು ದಾರುಣವಾಗಿ ಕೊಂದಿದ್ದಾನೆ.
ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಯ್ಡು ಮತ್ತು ಕಲ್ಯಾಣ್ ಹೊರತುಪಡಿಸಿ, ಜನಸೇನೆಯ ಮೂವರು ಮತ್ತು ಬಿಜೆಪಿಯ ಒಬ್ಬರು ಸೇರಿದಂತೆ ಇನ್ನೂ 23 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ರಾಮೋಜಿ ರಾವ್ ಅವರು ಮಾಧ್ಯಮ ಕ್ಷೇತ್ರ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿ, ಉಷಾ ಕಿರಣ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಹಲವು ಚಿತ್ರಗಳನ್ನ ನಿರ್ಮಿಸಿ ಬಹುಮುಖ ಪ್ರತಿಭೆಯಾಗಿ ಹೊರ ಹೊಮ್ಮಿದವರು ಇವರು. ಪತ್ರಿಕೆ ಸಂಪಾದಕರಾಗಿ, ಸ್ಟುಡಿಯೋ ಸಂಸ್ಥಾಪಕರಾಗಿ, ಚಲನಚಿತ್ರ ನಿರ್ಮಾಪಕರಾಗಿ ಮತ್ತು ಉದ್ಯಮಿಯಾಗಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದರು
Ramoji Rao : ರಾಮೋಜಿ ರಾವ್ ಅವರು ಮಾಧ್ಯಮ ಕ್ಷೇತ್ರ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿ, ಉಷಾ ಕಿರಣ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಹಲವು ಚಿತ್ರಗಳನ್ನ ನಿರ್ಮಿಸಿ ಬಹುಮುಖ ಪ್ರತಿಭೆಯಾಗಿ ಹೊರ ಹೊಮ್ಮಿದವರು ಇವರು. ಪತ್ರಿಕೆ ಸಂಪಾದಕರಾಗಿ, ಸ್ಟುಡಿಯೋ ಸಂಸ್ಥಾಪಕರಾಗಿ, ಚಲನಚಿತ್ರ ನಿರ್ಮಾಪಕರಾಗಿ ಮತ್ತು ಉದ್ಯಮಿಯಾಗಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದರು
IPL 2024 Kavya Maran : ಐಪಿಎಲ್ 2024 ರ ಅಂತಿಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ಕೈಯಲ್ಲಿ ಹೀನಾಯ ಸೋಲನುಭವಿಸಿತು. ತಮ್ಮ ತಂಡದ ಸೋಲಿನ ನಂತರ ಕಾವ್ಯಾ ಮಾರನ್ ಮೈದಾನದಲ್ಲೇ ಕಣ್ಣೀರಿಟ್ಟಿದ್ದಾರೆ.. ಸದ್ಯ ಆ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ..
Intresting Facts About prabhas Marriage: ಕಲ್ಕಿ 2898AD ಚಿತ್ರಕ್ಕೆ ಸಂಬಂಧಿಸಿದಂತೆ ರಾಮೋಜಿ ಫಿಲಂ ಸಿಟಿಯಲ್ಲಿ ಬುಜ್ಜಿ ವರ್ಸಸ್ ಭೈರವ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಭಾಸ್ ತಮ್ಮ ಮದುವೆಯ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
SRH VS MI : ಇಂದಿನ ಐಪಿಎಲ್ 55ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ 174 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
BJP Candidate Madhavi Latha : ನಾನು ಮಹಿಳೆ ಅಲ್ಲ ಎಂದು ಮಾಧವಿ ಲತಾ ಅವರು ನೀಡಿದ್ದ ಹೇಳಿಕೆ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಹಿನ್ನೆಲೆಯನ್ನು ನೋಡುವುದಾದರೆ, ಸ್ವತಃ ಮಾಧವಿಯರೇ ಈ ಹೇಳಿಕೆ ನೀಡಿದ್ದಾರೆ. ಅದರೆ, ಇಲ್ಲಿ ಕೆಲ ಕಿಡಿಗೇಡಿ ಕೈಚಳಕವೂ ಅಡಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.