Keerthana: ಸಿನಿಮಾದಲ್ಲಿ ಅವಕಾಶ ಸಿಗಬೇಕು ಅಂದ್ರೆ ಅದೃಷ್ಟ ಮಾಡಿರಬೇಕು. ಅದೆಷ್ಟೋ ಮಂದಿ ಸಿನಿಮಾದ ಅವಕಾಶಕ್ಕಾಗಿ ಆತೊರೆಯುತ್ತಾರೆ. ಸಿನಿಮಾದಲ್ಲಿ ಚ್ಯಾನ್ಸ್ ಗಿಟ್ಟಿಸಿಕೊಳ್ಳೋಕೆ ತಪಸ್ಸುಗಳನ್ನು ಮಾಡುತ್ತಾರೆ. ಆದರೆ ಇಲ್ಲೊಬ್ಬ ನಟಿ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಸಿನಿಮಾ ಇಂಡಸ್ಟ್ರಿಯಲ್ಲಿ ಛಾಪು ಮೂಡಿಸಿ UPSC ಎಕ್ಸಾಂ ಬರೆದು IAS ಅಧಿಕಾರಿಯಾದರು. ಅಷ್ಟಕ್ಕೂ ಆ ನಟಿ ಯಾರು? ತಿಳಿಯಲು ಮುಂದೆ ಓದಿ...
South Actress: ಚಿತ್ರರಂಗದಲ್ಲಿ ಟಾಪ್ ಹೀರೋಯಿನ್ ಎಂದೇ ಗುರುತಿಸಿಕೊಂಡಿರುವ ನಟಿಯೊಬ್ಬರು ಅನಿರೀಕ್ಷಿತವಾಗಿ ಈ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟೆ ಎಂದಿದ್ದಾರೆ. ಐಎಎಸ್ ಆಗಬೇಕೆಂದು ಕಷ್ಟಪಟ್ಟು ಓದಿದ ಈ ಮುದ್ದಾದ ಚೆಲುವೆ ಆಸೆ ಈಡೇರದ ಕಾರಣ ಈಗ ಮದುವೆಯಾಗುವ ಯೋಚನೆಯಲ್ಲಿದ್ದಾಳೆ.. UPSC ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಗುರಿ ಹೊಂದಿದ್ದ ನಟಿಯ ಜೀವನ ಹೇಗೆ U-ಟರ್ನ್ ತೆಗೆದುಕೊಂಡಿತು? ಟಾಲಿವುಡ್ ನ ಸುಂದರಿ ಯಾರು? ಎಲ್ಲವನ್ನು ಇಲ್ಲಿ ತಿಳಿಯೋಣ..
ಪ್ರಸ್ತಕ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಕರ್ನಾಟಕ ಹಜ್ ಭವನ ಇಲ್ಲಿ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
IAS, IPS, IFS in India: UPSC ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಉದ್ಯೋಗ ಪಡೆಯುವವರಲ್ಲಿ IAS, IPS ಮತ್ತು IAFS ಅಧಿಕಾರಿಗಳನ್ನು ಸೇರಿಸಲಾಗುತ್ತದೆ. ಹುದ್ದೆಗೆ ಅನುಗುಣವಾಗಿ ವೇತನ, ಸೌಲಭ್ಯಗಳನ್ನೂ ನೀಡಲಾಗುತ್ತದೆ.
ರೋಹಿಣಿ ಸಿಂಧೂರಿ ಕಡೆಯಿಂದ ರೂಪಾಗೆ ಲೀಗಲ್ ನೋಟಿಸ್. ಹಿರಿಯ ವಕೀಲ ಸಿ.ವಿ. ನಾಗೇಶ್ ಮೂಲಕ ಲೀಗಲ್ ನೋಟಿಸ್. ಒಟ್ಟು 21 ಅಂಶಗಳನ್ನ ಮುಂದಿಟ್ಟುಕೊಂಡು ನೋಟಿಸ್ ಜಾರಿ. ಈ 21 ಅಂಶಗಳನ್ನ ಪಾಲಿಸದಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹೂಡೋದಾಗಿ ಎಚ್ಚರಿಕೆ. 1 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡೋದಾಗಿ ನೋಟಿಸ್.
ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್ ಸೇರಿದಂತೆ ಯುಪಿಎಸ್ಸಿ ಯ ವಿವಿಧ ಹುದ್ದೆಗಳನ್ನು ಉಚಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ನೂತನವಾಗಿ ಆರಂಭವಾದ ಧೀ ಅಕಾಡೆಮಿಗೆ ವಿದ್ಯಾರ್ಥಿಗಳು ಅವಕಾಶ ಪಡೆಯಬಹುದು.
ಸರ್ಕಾರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದೆ. 7 ಜನ IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ಹಣಕಾಸು ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಶ್ರೀನಿವಾಸ್ ಕೆ. ನೇಮಕ ಮಾಡಲಾಗಿದೆ.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ನ ಸಿವಿಲ್ ಸರ್ವೀಸಸ್ ಪರೀಕ್ಷೆಯನ್ನು ಕಠಿಣ ಪರೀಕ್ಷೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ ಮತ್ತು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಾಮಾನ್ಯವಾಗಿ ಪ್ಲಾನ್ ಬಿ ಅನ್ನು ಸಿದ್ಧವಾಗಿಟ್ಟುಕೊಳ್ಳಲು ಸಲಹೆ ನೀಡುತ್ತಾರೆ. ಇಂದು ನಾವು ಪ್ಲಾನ್ ಬಿ ಅಗತ್ಯವಿಲ್ಲದ ಐಎಎಸ್ ಮಹಿಳೆಯ ಬಗ್ಗೆ ಮಾತನಾಡಲಿದ್ದೇವೆ. ಹೌದು ಈಕೆಯ ಅಂದ ನೋಡಿದರೆ ಯಶವ ಸಿನಿಮಾ ನಟಿಗೂ ಕಮ್ಮಿ ಇಲ್ಲ ಎಂದನಿಸುತ್ತದೆ.
ಛತ್ತೀಸ್ಗಢ ಕೇಡರ್ನ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಈಗ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿಯನ್ನು ಹಂಚಿಕೊಳ್ಳುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.ಹೌದು ಈ ಪೋಸ್ಟ್ ಈಗ ಟ್ವಿಟ್ಟರ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ಇದೇ ಮೇ 31 ರಂದು ತೆರವಾಗಲಿರುವ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಲಿದ್ದಾರೆ.
ಹೌದು ವಿಶ್ವದಲ್ಲೆಡೆ ಹೆಸರುವಾಸಿ ನಾಯಕರಾಗಿರುವ, ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗೋದೆ ಇವಳ ಕನಸು.. ಸಧ್ಯ ನಾಗರಭಾವಿಯ ಆರ್ಚಿಡ್- ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಓದುತ್ತಿದ್ದಾಳೆ.
ಭಾರತ ಸರ್ಕಾರದ ಕಾರ್ಯದರ್ಶಿ ಹಂತದ ಸ್ಥಾನಮಾನಗಳನ್ನು ಕಪೂರ್ ಅವರಿಗೆ ನೀಡಲಾಗುತ್ತದೆ. ಇನ್ನು ತರುಣ್ ಕಪೂರ್ ಅವರ ಜೊತೆ ಐಎಎಸ್ ಅಧಿಕಾರಿಗಳಾದ ಹರಿರಂಜನ್ ರಾವ್ ಮತ್ತು ಅತಿಶ್ ಚಂದ್ರ ಅವರನ್ನು ಸಹ ಹೆಚ್ಚುವರಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
ಅಯಾನ್ ಎಂಬ ಪುಟ್ಟ ಬಾಲಕ ಬೀದಿ ಬದಿ ತರಕಾರಿ, ಹಣ್ಣು ಹೂವುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುವ ಜನರಿಗೆ ನೀರಿನ ಬಾಟಲಿಯನ್ನು ನೀಡಿದ್ದಾನೆ. ಬಾಲಕ ಈ ಕಾರ್ಯಕ್ಕೆ ಮನಸೋತ ಅಜ್ಜಿಯೊಬ್ಬರು ಆತನಿಗೆ ಆಶಿರ್ವಾದವನ್ನು ಸಹ ಮಾಡಿದ್ದಾರೆ. ಈ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.
ಟೀನಾ ಪ್ರಸ್ತುತ ರಾಜಸ್ಥಾನದ ಹಣಕಾಸು ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರೆ, ಪ್ರದೀಪ್ ರಾಜಸ್ಥಾನದ ಪುರಾತತ್ವ ಮತ್ತು ವಸ್ತುಸಂಗ್ರಹಾಲಯ ಇಲಾಖೆ ನಿರ್ದೇಶಕರಾಗಿದ್ದಾರೆ.
ಕಾರ್ಮಿಕರೊಂದಿಗೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿಕೊಂಡು ಅವರಿಗೂ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಲು ಕಾರ್ಮಿಕ ಇಲಾಖೆ ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿವಿಧ ರೀತಿಯ ವಾಹನಗಳನ್ನು ಚಲಾಯಿಸುವ ಡ್ರೈವರ್, ಕ್ಲೀನರ್ಗಳ ಹಿತಾಸಕ್ತಿ ಹಾಗೂ ಅವರ ಮಕ್ಕಳ, ಕುಟುಂಬದ ರಕ್ಷಣೆಗಾಗಿ ರಾಜ್ಯದಲ್ಲಿ ಶೀಘ್ರವಾಗಿ ಡ್ರೈವರ್ ಬೋರ್ಡ್ ಸ್ಥಾಪಿಸಲಾಗುವುದು ಎಂದು ಕಾರ್ಮಿಕ ಸಚಿವರಾದ ಅರಬೈಲ್ ಶಿವರಾಂ ಹೆಬ್ಬಾರ (Shivaram Hebbar) ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.