ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಂದು ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಬೋರ್ಡ್ ಫಲಿತಾಂಶ ಘೋಷಣೆಯಾದ ಸಂದರ್ಭದಲ್ಲಿ ಅಪಾರ ವಿದ್ಯಾರ್ಥಿಗಳು ಅಪಾರ ಒತ್ತಡ ಮತ್ತು ಆತಂಕಕ್ಕೆ ಒಳಾಗುತ್ತಾರೆ.ಪ್ರತಿಯೊಬ್ಬರೂ ಕೂಡ ತಮ್ಮ ಈ ಅಂಕಗಳೇ ಜೀವನವನ್ನು ನಿರ್ಣಯಿಸುತ್ತದೆ ಎಂದು ಭಾವಿಸಿರುತ್ತಾರೆ. ಆದರೆ ಇದೆಲ್ಲವೂ ಅಷ್ಟು ಸತ್ಯವಲ್ಲ ಎನ್ನುವುದನ್ನು ಒಬ್ಬ ಐಎಎಸ್ ಅಧಿಕಾರಿ ತಮ್ಮ ಉದಾಹರಣೆ ಮೂಲಕ ಹೇಳಿದ್ದಾರೆ.
ಕಬ್ಬಿನ ಆಯುಕ್ತ ಮನೀಶ್ ಚೌಹಾಣ್ ಅವರನ್ನು ಆಹಾರ ಮತ್ತು ಲಾಜಿಸ್ಟಿಕ್ಸ್ ವಿಭಾಗದ ಆಯುಕ್ತರನ್ನಾಗಿ ಮಾಡಲಾಗಿದೆ ಮತ್ತು ಅವರ ಸ್ಥಾನದಲ್ಲಿ ಕಬ್ಬು ಅಭಿವೃದ್ಧಿ ಮತ್ತು ಅಬಕಾರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ ಅವರನ್ನು ನೇಮಿಸಲಾಗಿದೆ.
ಕಳೆದ ವಾರ ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್, ಜಮ್ಮು ಮತ್ತು ಕಾಶ್ಮೀರದ ಜನರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ನಿರಾಕರಣೆಯಿಂದಾಗಿ ತಮ್ಮ ಹುದ್ದೆಗೆ ಆಗಸ್ಟ್ 21 ರಂದು ರಾಜೀನಾಮೆ ನೀಡಿದ್ದರು.
ಆರೋಪಿಗಳನ್ನು ಗೌರವ್ ಮಿಶ್ರಾ ಮತ್ತು ಅಶುತೋಷ್ ರತಿ ಎಂದು ಗುರುತಿಸಲಾಗಿದೆ. ಇವರು ಪೊಲೀಸ್ ಸಿಬ್ಬಂದಿಗೆ ವರ್ಗಾವಣೆ ಮಾಡುವುದಾಗಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದರು ಎಂದು ನೋಯ್ಡಾ ಎಸ್ಎಸ್ಪಿ ವೈಭವ್ ಕ್ರಿಶಾ ಹೇಳಿದ್ದಾರೆ.
ಇಂದಿನ ಮದುವೆಗಳಲ್ಲಿ ಅದ್ದೂರಿನತನ ಎನ್ನುವುದು ಒಂದು ಅನಿವಾರ್ಯ ಶೋಕಿ ಎನ್ನುವಂತಾಗಿದೆ.ಇಂತಹ ಸಂದರ್ಭದಲ್ಲಿ ಆಂಧ್ರಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ಈಗ ಇತರಿಗೆ ಮಾದರಿಯಾಗಿದ್ದಾರೆ.ಅಷ್ಟಕ್ಕೂ ಇವರು ತಮ್ಮ ಮಗನ ಮದುವೆಗೆಂದು ವೆಚ್ಚ ಮಾಡುತ್ತಿರುವುದೆಷ್ಟು ಗೊತ್ತೇ ? ನೀವು ನಿಜಕ್ಕೂ ಶಾಕ್ ಆಗುತ್ತೀರಾ!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.