ತವರಿನಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿ ಸುಗಮವಾಗಿ ನಡೆದು ಅಂದುಕೊಂಡಂತೆ ಪೂರ್ಣಗೊಂಡಿದೆ. ಆದರೆ ಈ ಟೂರ್ನಿಯಲ್ಲಿ ಫಿಕ್ಸಿಂಗ್ ಆಗಿರುವುದು ಕೇಳಿ ಬರುತ್ತಿದೆ.
ಮಾರ್ಚ್ 8 ರಂದು ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕೀವಿಸ್ ಪಡೆಯನ್ನು 96 ರನ್ಗಳ ಅಂತರದಿಂದ ಸೋಲಿಸುವ ಮೂಲಕ ಭಾರತ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿತು.
T20 ವಿಶ್ವಕಪ್ನಲ್ಲಿ ಭಾಗವಹಿಸಿದ್ದ ಎಲ್ಲ ತಂಡಗಳಿಗೆ ಐಸಿಸಿಯಿಂದ ಹಣ ಹಂಚಿಕೆ ಮಾಡಲಾಗಿದೆ. ಪಾಕಿಸ್ತಾನ, ಆಫ್ರಿಕಾ, ಇಂಡೀಸ್ಗೆ ಸಿಕ್ಕ ಹಣವೆಷ್ಟು?
T20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯ ಡಿಜಿಟಲ್ನಲ್ಲಿ ಅತಿ ಹೆಚ್ಚು ವೀಕ್ಷಣೆ ಕಾಣುವ ಮೂಲಕ ಇತಿಹಾಸ ಸೃಷ್ಟಿಸಿದೆ. ಜಗತ್ತಿನದ್ಯಾಂತ ಎಷ್ಟು ಜನ ನೋಡಿದ್ದಾರೆ?.
ಅಸೋಸಿಯೇಟ್ ರಾಷ್ಟ್ರಗಳಿಗೆ ಐಸಿಸಿಯಿಂದ ಬರುವ ಈ ಬಹುಮಾನವು ಅವರ ಕ್ರಿಕೆಟ್ ಅಭಿವೃದ್ಧಿಗೆ ಸಹಾಯ ಮಾಡುತ್ತದೆ.
Virat kohli: IPLಸೀಸನ್19ಕ್ಕೆ ಆರಂಭಕ್ಕೂ ಮುನ್ನ ಕಿಂಗ್ ವಿರಾಟ್ಕೊಹ್ಲಿ ಆರ್ಸಿಬಿ ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ ಅದ್ಹೇನು ಅಂತಾ ತಿಳಿಯಲು ಈ ಸ್ಟೋರಿ ಓದಿ..
ಐಸಿಸಿಯೊಂದಿಗೆ ಪಿಸಿಬಿ ಸಭೆ ನಡೆಸಿದ್ದು, ಮೂರು ಷರತ್ತುಗಳನ್ನು ಐಸಿಸಿಯ ಎದುರಿಟ್ಟಿದೆ.
T20 World Cup 2026: ಟಿ20 ವಿಶ್ವಕಪ್ ಕುರಿತು ಪಾಕಿಸ್ತಾನ ತಂಡ ಪ್ರತಿಕ್ರಿಯಿಸಿದ್ದು, ಸದ್ಯಕ್ಕೆ ಅದು ತೆಗೆದುಕೊಂಡಿರುವ ನಿರ್ಧಾರ ಎಲ್ಲರಿಗೂ ಶಾಕ್ ಕೊಟ್ಟಿದೆ.
T20 World Cup 2026: ಫೆಬ್ರವರಿ 7 ರಿಂದ ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ T20 ವಿಶ್ವಕಪ್ 2026 ಕ್ಕೂ ಮುನ್ನ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಈ ಮೆಗಾ ಟೂರ್ನಮೆಂಟ್ನಲ್ಲಿ ತನ್ನ ತಂಡ ಭಾಗವಹಿಸಲಿದೆ ಎಂದು ಘೋಷಿಸಿದ ಪಾಕಿಸ್ತಾನ ಸರ್ಕಾರ, ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಹೈ-ವೋಲ್ಟೇಜ್ ಪಂದ್ಯವನ್ನು ಬಹಿಷ್ಕರಿಸುವುದಾಗಿ ಘೋಷಿಸುವ ಮೂಲಕ ಎಲ್ಲರಿಗೂ ಆಘಾತ ನೀಡಿದೆ.
ಆರನ್ ಜೋನ್ಸ್ ವಿರುದ್ಧಫಿಕ್ಸಿಂಗ್ ಜೊತೆಗೆ, ಆಪಾದಿತ ಅಪರಾಧದ ತನಿಖೆಯಲ್ಲಿ ಸಹಕರಿಸದ ಮತ್ತು ಅಧಿಕಾರಿಗಳಿಗೆ ಸೂಕ್ತ ಮಾಹಿತಿಯನ್ನು ಒದಗಿಸದ ಆರೋಪವನ್ನೂಹೊರಿಸಲಾಗಿದೆ.
ಬಾಂಗ್ಲಾದೇಶ ತಂಡವನ್ನು ಈಗ ವಿಶ್ವಕಪ್ ಟೂರ್ನಿಯಿಂದ ಹೊರಗಿಟ್ಟಿರುವುದಕ್ಕೆ ಆಕ್ರೋಶಗೊಂಡಿರುವ ಪಾಕ್ ಕ್ರಿಕೆಟ್ ಮಂಡಳಿಯು ಟೂರ್ನಿಯನ್ನು ಬಹಿಷ್ಕರಿಸಲು ಮುಂದಾಗಿದೆ ಎನ್ನಲಾಗಿದೆ.
ಈ ಪಂದ್ಯಾವಳಿಯು ಮುಂಬೈ, ಕೋಲ್ಕತ್ತಾ, ದೆಹಲಿ, ಚೆನ್ನೈ ಮತ್ತು ಅಹಮದಾಬಾದ್ನಂತಹ ಪ್ರಮುಖ ನಗರಗಳಲ್ಲಿ ಹಾಗೂ ಶ್ರೀಲಂಕಾದ ಕೊಲಂಬೊ ಮತ್ತು ಕ್ಯಾಂಡಿಯಲ್ಲಿ ನಡೆಯಲಿದೆ.
ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರ ಇತ್ತೀಚಿನ ಹೇಳಿಕೆಯ ನಂತರ ಐಸಿಸಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.ಬಾಂಗ್ಲಾದೇಶಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಪಾಕ್ಹಿಂದೆ ಸರಿಯುವದಾಗಿ ಸುಳಿವು ನೀಡಿರುವ ಬೆನ್ನಲ್ಲೇ ಐಸಿಸಿ ಹೇಳಿಕೆ ಬಂದಿದೆ.
ಐಸಿಸಿ ಜೊತೆಗಿನ ಮಾತುಕತೆ ವೇಳೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಬೇಕೆಂದು ಪಟ್ಟು ಹಿಡಿದಿತ್ತು, ಅಷ್ಟೇ ಅಲ್ಲದೆ ಭಾರತದಲ್ಲಿ ತಮ್ಮ ಆಟಗಾರರು ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಕಾರಣ ನೀಡಿತ್ತು.
ಭಾರತ ತಂಡದ ಪ್ರಮುಖ ಬ್ಯಾಟರ್ ಆಗಿರುವ ಶ್ರೇಯಸ್ ಅಯ್ಯರ್ ಅವರು ಆಸ್ಟ್ರೇಲಿಯಾ ವಿರುದ್ಧದ ಒನ್ಡೇ ಮ್ಯಾಚ್ನಲ್ಲಿ ಗಂಭೀರವಾದ ಗಾಯಕ್ಕೆ ಒಳಗಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆಯ ಬಳಿಕ ಭಾರತಕ್ಕೆ ಬಂದಿದ್ದ ಅಯ್ಯರ್ ಮತ್ತೊಮ್ಮೆ ಸ್ಕ್ಯಾನ್ಗೆ ಒಳಗಾಗಿದ್ದರು.
ಅಂತಿಮ ಪಂದ್ಯದಲ್ಲಿ ಆಡದ ಕಾರಣ ಹಾರ್ದಿಕ್ ಶ್ರೇಯಾಂಕದಲ್ಲಿ ಕೆಳಗಿಳಿದಿದ್ದಾರೆ. ಗಾಯದಿಂದಾಗಿ ಪಾಕಿಸ್ತಾನ ವಿರುದ್ಧದ ಫೈನಲ್ನಲ್ಲಿ ಆಡಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರು ಅಯೂಬ್ಗಿಂತ ಹೆಚ್ಚು ಹಿಂದಿಲ್ಲ. ಹಾರ್ದಿಕ್ ಅಯೂಬ್ಗಿಂತ ಕೇವಲ 8 ಅಂಕಗಳಷ್ಟು ಹಿಂದಿದ್ದಾರೆ.
ಈಗ ಇಲ್ಲಿ ಎದುರಾಗುವ ಪ್ರಮುಖ ಪ್ರಶ್ನೆ ಎಂದರೆ ತಂಡವು ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದರೆ ಆಗ ಆ ಟ್ರೋಫಿ ಯಾರ ಬಳಿ ಉಳಿಯುತ್ತದೆ ಎನ್ನುವುದು.
asia cup 2025 final: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ದೊಡ್ಡ ತಪ್ಪು ಮಾಡಿದ್ದಾರೆ.
icc warns suryakumar yadav: 2025 ರ ಏಷ್ಯಾ ಕಪ್ನಲ್ಲಿ ಪಾಕಿಸ್ತಾನ ವಿರುದ್ಧದ ಗ್ರೂಪ್ ಪಂದ್ಯದ ನಂತರ ಭಾರತೀಯ ನಾಯಕ ಸೂರ್ಯಕುಮಾರ್ ಯಾದವ್ ಅವರ ಹೇಳಿಕೆಗಳ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ದೂರು ನೀಡಿದೆ. ಈ ಬಗ್ಗೆ ತನಿಖೆ ಪೂರ್ಣಗೊಂಡಿದೆ.