ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ತಮ್ಮ 200 ನೇ ಟೆಸ್ಟ್ ವೃತ್ತಿಜೀವನದ ವಿಕೆಟ್ ಪೂರ್ಣಗೊಳಿಸುವ ಸಂದರ್ಭದಲ್ಲಿ ಹಲವಾರು ಇತರ ಅಪೇಕ್ಷಣೀಯ ದಾಖಲೆಗಳನ್ನು ಬುಮ್ರಾ ನಿರ್ಮಿಸಿದ್ದಾರೆ.
T20 World Cup: ವಿಶ್ವಕಪ್ ಮಾತ್ರವಲ್ಲ ಸಾಮಾನ್ಯವಾಗಿ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯದ ಬಗ್ಗೆ ಇಡೀ ವಿಶ್ವದಾದ್ಯಂತ ಹೆಚ್ಚು ಕ್ರೇಜ್ ಇದೆ. ಟಿ 20 ವಿಶ್ವಕಪ್ ಬಗ್ಗೆ ಹೇಳುವುದಾದರೆ ಪಾಕಿಸ್ತಾನದ ವಿರುದ್ಧ ಭಾರತದ ದಾಖಲೆ ತುಂಬಾ ಚೆನ್ನಾಗಿದೆ. ಟಿ 20 ವಿಶ್ವಕಪ್ನಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಐದು ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ. 2016 ರ ವಿಶ್ವಕಪ್ ಪಂದ್ಯದಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ 6 ವಿಕೆಟ್ ಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.