BCCI 2023 ODI Rank : ಭಾರತದ ಕ್ರಿಕೆಂಟ್ ಮಂಡಳಿಯು 2023ರಲ್ಲಿ ಭಾರತದ ಪರ ಅತ್ಯಧಿಕ ರಾಂಕ್ಗಳಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆ ಸಾಲಿನಲ್ಲಿ ಶುಭ್ಮನ್ ಗಿಲ್ ಮತ್ತು ಮೊಹಮ್ಮದ್ ಸಿರಾಜ್ ಸ್ಥಾನ ಪಡೆದಿದ್ಧಾರೆ. 12 ವರ್ಷಗಳ ಬಳಿಕ ಕೊಹ್ಲಿ ಈ ಪಟ್ಟಿಯಿಂದ ಕಾಣೆಯಾಗಿದ್ದಾರೆ.
IND vs AUS 3rd ODI Match: ಮಾರ್ಚ್ 22ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ಮೂರನೇ ಏಕದಿನ ಸರಣಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತದ ಪರಿಸ್ಥಿತಿ ‘ಮಾಡು ಇಲ್ಲವೇ ಮಡಿ’ ಎಂಬಂತಾಗಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಸ್ಥಾನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.
ICC Men’s ODI Ranking: ಇನ್ನು ಟೀಂ ಇಂಡಿಯಾ ಐತಿಹಾಸಿಕ ಸಾಧನೆಯೊಂದನ್ನು ಮಾಡಲು ಕೇವಲ ಒಂದು ಮೆಟ್ಟಿಲು ಬಾಕಿ ಇದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ತಂಡದ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿತ್ತು. ಈ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನ ಕಾಯ್ದುಕೊಂಡಿತ್ತು.
Virat Kohli : ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬುಧವಾರ ಬಿಡುಗಡೆಯಾದ ಇತ್ತೀಚಿನ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ಎರಡು ಸ್ಥಾನಗಳನ್ನು ಹೆಚ್ಚಿಸಿಕೊಂಡು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ, ಆದರೆ ಯುವ ಆರಂಭಿಕ ಆಟಗಾರ ಇಶಾನ್ ಕಿಶನ್ 117 ಸ್ಥಾನಗಳನ್ನು ಹೆಚ್ಚಿಸಿಕೊಂಡು 37 ನೇ ಸ್ಥಾನಕ್ಕೆ ತಲುಪಿದ್ದಾರೆ.
ಮಂಗಳವಾರದಂದು ಓವಲ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರು 19 ರನ್ಗಳಿಗೆ ಆರು ವಿಕೆಟ್ಗಳನ್ನು ಕಬಳಿಸುವ ಮೂಲಕ ವೃತ್ತಿಜೀವನದ ಅತ್ಯುತ್ತಮ ಸಾಧನೆಯ ನಂತರ ಐಸಿಸಿ ಪುರುಷರ ಏಕದಿನ ಆಟಗಾರರ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಟ್ಟವನ್ನು ಮರಳಿ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.