ನಿರ್ದಿಷ್ಟ ಜನರು ನನಗೆ ಕೆಲಸ ಸಿಗಬಾರದೆಂದು ಪ್ರಯತ್ನ ಪಟ್ಟಿದ್ದರು ಎಂಬುದನ್ನು ನಾನು ಹೇಳಲೇಬೇಕು ಎಂದು ರವಿಶಾಸ್ತ್ರಿ ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಆಸ್ಟ್ರೇಲಿಯಾ ತಂಡವು ಐದು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಫೈನಲ್ ಗೆ ತಲುಪಿದೆ.
ಮ್ಯಾಥ್ಯೂ ಹೇಡನ್ ಮತ್ತು ಜಸ್ಟಿನ್ ಲ್ಯಾಂಗರ್, ಒಂದು ಕಾಲದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರರಾಗಿ ಹೆಸರುಗಳಿಸಿದ್ದರು.ಟೆಸ್ಟ್ ನಲ್ಲಿ ಸಾರ್ವಕಾಲಿಕ ನಾಲ್ಕನೆ ಅತ್ಯುತ್ತಮ ಜೊತೆಯಾಟವನ್ನು ಹೊಂದಿರುವ ಹೆಗ್ಗಳಿಕೆ ಈ ಜೋಡಿಗಿದೆ.
ನ್ಯೂಜಿಲೆಂಡ್ ತಂಡವು ಬುಧವಾರ ನಡೆದ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ 5 ವಿಕೆಟ್ಗಳ ರೋಚಕ ಜಯದೊಂದಿಗೆ ತನ್ನ ಫೈನಲ್ ಸ್ಥಾನವನ್ನು ಕಾಯ್ದಿರಿಸಿದೆ.ಇದೀಗ ಇಂದು ಸಂಜೆ ನಡೆಯಲಿರುವ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ಸೆಮಿಫೈನಲ್ ಕದನ ಎಲ್ಲರ ಕುತೂಹಲ ಕೆರಳಿಸಿದೆ.
ದೇಶದ ಕ್ರಿಕೆಟಿಗರು ರಾಷ್ಟ್ರಕ್ಕಿಂತ ಹೆಚ್ಚಾಗಿ ಐಪಿಎಲ್ ಗೆ ಆಧ್ಯತೆ ನೀಡುತ್ತಿದ್ದಾರೆ ಆದ್ದರಿಂದ ಈಗ ಪುನಃ ತಪ್ಪುಗಳನ್ನು ತಪ್ಪಿಸಲು ಉತ್ತಮ ವೇಳಾಪಟ್ಟಿಯನ್ನು ರಚಿಸುವುದು ಬಿಸಿಸಿಐನ ಜವಾಬ್ದಾರಿಯಾಗಿದೆ ಎಂದು ವಿಶ್ವಕಪ್ ವಿಜೇತ ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ತನ್ನ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಜೇಸನ್ ರಾಯ್ ಗಾಯಗೊಂಡು ಹೊರಕ್ಕೆ ಹೋಗುವ ಸಂದರ್ಭದಲ್ಲಿ ಕಣ್ಣೀರು ಹಾಕುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನ್ಯೂಜಿಲೆಂಡ್ ತಂಡ ಈಗ ಅಫ್ಘಾನಿಸ್ತಾನವನ್ನು ಎಂಟು ವಿಕೆಟ್ಗಳಿಂದ ಸೋಲಿಸುವ ಮೂಲಕ ICC T20 ವಿಶ್ವಕಪ್ 2021 ಟೂರ್ನಿಯಲ್ಲಿ ಸೆಮಿಫೈನಲ್ಗೆ ಪ್ರವೇಶಿಸಿದೆ.ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ ಮತ್ತು ಭಾರತ ತಂಡವನ್ನು ಸ್ಪರ್ಧೆಯಿಂದ ಹೊರಬಿದ್ದಿವೆ.
ಭಾರತ ತಂಡವು ಮೊದಲೆರಡು ಪಂದ್ಯಗಳಲ್ಲಿ ಸೋಲಲು ಪ್ರಮುಖ ಕಾರಣ ಟಾಸ್ ಎಂದು ಭಾರತ ತಂಡದ ಬೌಲಿಂಗ್ ಕೋಚ್ ಭರತ್ ಅರುಣ್ ಅಭಿಪ್ರಾಯಪಟ್ಟಿದ್ದಾರೆ.ದುಬೈ ನಂತಹ ಪ್ರದೇಶಗಳಲ್ಲಿ ಮೊದಲ ಟಾಸ್ ಗೆದ್ದಿರುವ ತಂಡಕ್ಕೆ ಹೆಚ್ಚಿನ ಆನುಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಈಗ ಸೆಮಿಫೈನಲ್ ಗೆ ತಲುಪಬೇಕಾದರೆ ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ್ ನಡುವಿನ ಪಂದ್ಯ ಸಾಕಷ್ಟು ಮಹತ್ವದ ಪಾತ್ರವನ್ನು ವಹಿಸಲಿದೆ.ಏಕೆಂದರೆ ಈ ಪಂದ್ಯದಲ್ಲಿ ಒಂದು ವೇಳೆ ಅಫ್ಘಾನಿಸ್ತಾನ್ ತಂಡವು ಕೀವಿಸ್ ವಿರುದ್ಧ ಗೆಲುವನ್ನು ಸಾಧಿಸಿದ್ದೆ ಆದಲ್ಲಿ ಭಾರತ ತಂಡವು ಸರಾಸರಿ ಆಧಾರದ ಮೇಲೆ ಸೆಮಿಫೈನಲ್ ತಲುಪಲಿದೆ.
ಭಾನುವಾರ ನಡೆದ T20 ವಿಶ್ವಕಪ್ನ ಸೂಪರ್ 12 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲಿನ ನಂತರ ವಿರಾಟ್ ಕೊಹ್ಲಿ ನೀಡಿರುವ ಹೇಳಿಕೆ ವಿಚಾರವಾಗಿ ಭಾರತದ ಕ್ರಿಕೆಟ್ ದಂತ ಕಥೆ ಕಪಿಲ್ ದೇವ್ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಪಂತ್ ಪಾಕಿಸ್ತಾನದ ವೇಗದ ಬೌಲರ್ ಹಸನ್ ಅಲಿಯ ಎರಡು ಸಿಕ್ಸರ್ಗಳನ್ನು ಒಂದು ಓವರ್ನಲ್ಲಿ ಹೊಡೆದರು ಮತ್ತು ಈ ಎರಡೂ ಸಿಕ್ಸರ್ಗಳನ್ನು ಒಂದೇ ಕೈಯಿಂದ ಹೊಡೆದರು. ಪಂತ್ ಸಿಕ್ಸರ್ ಬಾರಿಸಿದ ತಕ್ಷಣ, ಸ್ಟೇಡಿಯಂನಲ್ಲಿದ್ದು ಟೀಂ ಇಂಡಿಯಾವನ್ನು ಹುರಿದುಂಬಿಸುತ್ತಿದ್ದ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್ ಆಗಿದ್ದಾರೆ.
India vs Pakistan: ಭಾರತ-ಪಾಕಿಸ್ತಾನ ತಂಡಗಳ ನಡುವೆ ಇಂದು ನಡೆಯಬೇಕಿರುವ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನವೇ ಪಾಕ್ ತಂಡದ ಮಾಹಿ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಷೀದ್ ಲತೀಫ್ ಗೆಲುವಿನ ತಂಡದ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.