Test Ranking 2024: 2021-23ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್’ನ ಫೈನಲ್’ನಲ್ಲಿ ಭಾರತ ತಂಡವನ್ನು ಸೋಲಿಸಿದ ಆಸ್ಟ್ರೇಲಿಯಾ ತಂಡವು ನಂಬರ್-1 ಟೆಸ್ಟ್ ತಂಡವಾಗಿ ಹೊರಹೊಮ್ಮಿದೆ. ಭಾರತ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.
ICC test ranking : ಐಸಿಸಿಯು ನೂತನ ಟೆಸ್ಟ್ ರಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತ ತಂಡವು 2ನೇ ಸ್ಥಾನದಲ್ಲಿದೆ. ಆದರೆ ಆಭರತ ಆಟಗಾಋರು ಟೆಸ್ಟ್ ರಾಂಕಿಂಗ್ನಲ್ಲಿ ಹಿಂದೇಟು ಹಾಕಿದ್ಧಾರೆ. ವಿಋಆಟ್ ಕೊಹ್ಲಿ ಒಬ್ಬರನ್ನು ಹೊರತು ಪಡಿಸಿ ಇನ್ನುಳಿದ ಭಾರತದ ಯಾವುದೆ ಆಟಗಾರರು ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿಲ್ಲ.
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೇಲುಗೈ ಸಾಧಿಸಲಿದೆ. ಏಕೆಂದರೆ ಟೀಂ ಇಂಡಿಯಾದಲ್ಲಿರುವ ಆ 5 ಆಟಗಾರರು ಮೈದಾನದಲ್ಲಿ ಬೆಂಕಿ ಬಿರುಗಾಳಿಯಂತೆ ಅಬ್ಬರಿಸಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಟ್ರೋಫಿಯನ್ನು ಏಕಾಂಗಿಯಾಗಿ ಭಾರತಕ್ಕೆ ಗೆದ್ದು ಕೊಡುವ ಆ 5 ಭಯಾನಕ ಕ್ರಿಕೆಟಿಗರ ಬಗ್ಗೆ ತಿಳಿಯೋಣ.
Virat Kohli: ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 186 ರನ್ಗಳ ಇನಿಂಗ್ಸ್ ಆಡಿದ್ದರು. ಇದರ ನಂತರ ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್’ನಲ್ಲಿ ದೊಡ್ಡ ಲಾಭವನ್ನು ಪಡೆದಿದ್ದಾರೆ. ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಕೊಹ್ಲಿ 8 ಸ್ಥಾನಗಳ ಲಾಂಗ್ ಜಂಪ್ ಮಾಡಿದ್ದು, ಇದೀಗ 13ನೇ ಸ್ಥಾನಕ್ಕೆ ತಲುಪಿದ್ದಾರೆ. ಆದರೆ ಅವರು ಇನ್ನೂ ಟಾಪ್-10 ಪಟ್ಟಿಯಿಂದ ಹೊರಗಿದ್ದಾರೆ. ಕೇವಲ ಒಂದು ಶತಕದೊಂದಿಗೆ 54 ರೇಟಿಂಗ್ ಪಡೆದು ರ್ಯಾಂಕಿಂಗ್ ಪಟ್ಟಿಯಲ್ಲಿ 705 ಪಾಯಿಂಟ್ಗಳನ್ನು ಹೊಂದಿದ್ದಾರೆ.
ICC Men’s ODI Ranking: ಇನ್ನು ಟೀಂ ಇಂಡಿಯಾ ಐತಿಹಾಸಿಕ ಸಾಧನೆಯೊಂದನ್ನು ಮಾಡಲು ಕೇವಲ ಒಂದು ಮೆಟ್ಟಿಲು ಬಾಕಿ ಇದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ತಂಡದ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿತ್ತು. ಈ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನ ಕಾಯ್ದುಕೊಂಡಿತ್ತು.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ವಿಶ್ವ ಟೆಸ್ಟ್ ರ್ಯಾಂ ಕಿಂಗ್ನಲ್ಲಿ 7ನೇ ಸ್ಥಾನಕ್ಕೆ ಕುಸಿದಿದ್ದರೆ, ಆ್ಯಶಸ್ ಸರಣಿಯಲ್ಲಿನ ಅಮೋಘ ಫಾರ್ಮ್ನಿಂದಾಗಿ ಇಂಗ್ಲೆಂಡ್ ನಾಯಕ ಜೋ ರೂಟ್ ಬದಲಿಗೆ ಆಸ್ಟ್ರೇಲಿಯಾದ ಮಾರ್ನಸ್ ಲಬುಸ್ಚಾಗ್ನೆ ವಿಶ್ವದ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ.
ವಿರಾಟ್ ವಿವಾದಗಳು ಮಾತ್ರ ನಿರಂತರವಾಗಿ ಸುದ್ದಿಯಲ್ಲಿವೆ. ಆದರೆ ಈ ನಡುವೆ ಹೊಸ ಸಮಸ್ಯೆಯೊಂದು ವಿರಾಟ್ ಮನೆ ಬಾಗಿಲನ್ನು ತಟ್ಟಿದೆ. ರೋಹಿತ್ ಶರ್ಮಾ ಮತ್ತೊಂದು ವಿಚಾರದಲ್ಲಿ ಅವರನ್ನು ಬಿಟ್ಟು ಮುಂದೆ ಹೋಗಿದ್ದಾರೆ.
ಮುಂಬೈನಲ್ಲಿ ನಡೆದ ಎರಡನೇ ಟೆಸ್ಟ್ನಲ್ಲಿ ಅಗರ್ವಾಲ್ 'ಪ್ಲೇಯರ್ ಆಫ್ ದಿ ಮ್ಯಾಚ್' ಆಗಿದ್ದರು. ಈ ಪಂದ್ಯದಲ್ಲಿ ಅವರು 150 ಮತ್ತು 62 ರನ್ ಗಳಿಸಿ ಪುರುಷರ ಬ್ಯಾಟಿಂಗ್ ಶ್ರೇಯಾಂಕದಲ್ಲಿ 30 ಸ್ಥಾನ ಮೇಲೇರಿ 11ನೇ ಸ್ಥಾನಕ್ಕೆ ತಲುಪಿದ್ದಾರೆ. ಅವರು ನವೆಂಬರ್ 2019 ರಲ್ಲಿ ಸಾಧಿಸಿದ ಅವರ ವೃತ್ತಿಜೀವನದ ಅತ್ಯುತ್ತಮ 10 ನೇ ಸ್ಥಾನಕ್ಕಿಂತ ಕೇವಲ ಒಂದು ಸ್ಥಾನಕ್ಕಿಂತ ಕೆಳಗಿದ್ದಾರೆ.
ICC Test Ranking: ಆಸ್ಟ್ರೇಲಿಯಾ ವಿರುದ್ಧ ಮ್ಯಾಚ್ ವಿನ್ನಿಂಗ್ ಆಟ ಆಡಿದ ಬಳಿಕ ರಿಶಭ್ ಪಂತ್ ವಿಶ್ವದ ಅತಿ ಉತ್ತಮ ಶ್ರೇಯಾಂಕ ಪಡೆದ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ಆಗಿ ಹೊರಹೊಮ್ಮಿದ್ದಾರೆ. ಇದಲ್ಲದ ಮೊಹಮ್ಮದ್ ಶಿರಾಜ್ ಹಾಗೂ ಸುಂದರ್ ಕೂಡ ಶ್ರೇಯಾಂಕ ಪಟ್ಟಿಯಲ್ಲಿ ದೊಡ್ಡ ಜಿಗಿತ ಕಂಡಿದ್ದಾರೆ.
ICC Test Ranking: ಟೀಂ ಇಂಡಿಯಾ ನಾಯಕ ಮತ್ತು ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟ್ಸ್ಮನ್ ಶ್ರೇಯಾಂಕ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.