ICC World Cup 2023: ರೋಹಿತ್ ಶರ್ಮಾ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಹೊಸದೊಂದು ವಿಶ್ವ ದಾಖಲೆ ನಿರ್ಮಿಸುವ ಮೂಲಕ ಅವರು ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿಯೇ ಶ್ರೇಷ್ಠ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.
Australia vs India: ಆಸ್ಟ್ರೇಲಿಯಾ ತಮ್ಮ ತಂಡದಲ್ಲಿ ಗಾಯಗೊಂಡಿದ್ದ ಆಷ್ಟನ್ ಅಗರ್ ಬದಲಿಗೆ ಬೇರೆ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಆಸೀಸ್ ಇದೀಗ ತನ್ನ 15 ಸದಸ್ಯರ ತಂಡದಲ್ಲಿ ಮಾರ್ನಸ್ ಲ್ಯಾಬುಶೇನ್ಗೆ ಅವಕಾಶ ನೀಡಿದೆ.
ಏಷ್ಯಾಕಪ್ 2023: ಗಾಯದ ಸಮಸ್ಯೆಯಿಂದ ಸ್ವಲ್ಪ ಸಮಯದಿಂದ ಹೊರಗುಳಿದಿದ್ದ ಕನ್ನಡಿಗ ಕೆ.ಎಲ್.ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರು ಆಗಸ್ಟ್ 31ರಿಂದ ಪ್ರಾರಂಭವಾಗುವ ಏಷ್ಯಾಕಪ್ಗಾಗಿ ಸೋಮವಾರ ಭಾರತ ತಂಡದಲ್ಲಿ ಸೇರ್ಪಡೆಗೊಂಡರೆ, ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಐಸಿಸಿ ವಿಶ್ವಕಪ್ 2023: ಭಾರತ ತಂಡ ಈ ವರ್ಷ ತನ್ನ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಆಡಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿದ್ದು, ಇದರ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟವಾಗಲಿದೆ. ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಅದಕ್ಕೂ ಮುನ್ನ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.
Pakistan Cricket Captain Babar Azam: ಬಾಬರ್ ಅಜಮ್ ಕಳೆದ 24 ತಿಂಗಳಲ್ಲಿ 50 ಓವರ್ಗಳ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಜುಲೈ 2021 ರಿಂದ ಅವರು ODI ಆಟಗಾರರ ಶ್ರೇಯಾಂಕದಲ್ಲಿ ನಂ. 1 ಸ್ಥಾನದಲ್ಲಿದ್ದಾರೆ ಮತ್ತು ಕಳೆದ ಎರಡು ವರ್ಷಗಳಿಂದ ODI ವರ್ಷದ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.