ಇದಕ್ಕಾಗಿ ಗ್ರಾಹಕರು ಐಮೊಬೈಲ್ ಅಪ್ಲಿಕೇಶನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಟಿಕೆಟ್ ಕಾಯ್ದಿರಿಸಬೇಕಾಗುತ್ತದೆ. ಐಸಿಐಸಿಐ ಬ್ಯಾಂಕಿನ ಯಾವುದೇ ಗ್ರಾಹಕರು ಈ ಕೊಡುಗೆಯ ಲಾಭವನ್ನು ಪಡೆಯಬಹುದು.
ಐಸಿಐಸಿಐ ಬ್ಯಾಂಕ್ ತನ್ನ ಉಳಿತಾಯ ಖಾತೆಯಲ್ಲಿ ಹಣವನ್ನು ಠೇವಣಿ ಮತ್ತು ಹಿಂಪಡೆಯುವ ಶುಲ್ಕವನ್ನು ಡಿಸೆಂಬರ್ 15 ರಿಂದ ಹೆಚ್ಚಿಸಲಿದೆ. ಡಿಸೆಂಬರ್ 15 ರಿಂದ, ಬ್ಯಾಂಕಿನ ಗ್ರಾಹಕರು ನಿಗದಿತ ಮಿತಿಗಿಂತ ಹೆಚ್ಚು ನಗದು ವಹಿವಾಟು ನಡೆಸಿದರೆ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಐಸಿಐಸಿಐ ಬ್ಯಾಂಕ್ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದಾ ಕೊಚಾರ್ ಮತ್ತು ವಿಡಿಯೊಕಾನ್ ವ್ಯವಸ್ಥಾಪಕ ನಿರ್ದೇಶಕ ವೇಣುಗೋಪಾಲ್ ಧೂತ್ ಅವರ ಮನೆಗಳು ಮತ್ತು ಕಚೇರಿಗಳಿಗಾಗಿ ಜಾರಿ ನಿರ್ದೇಶನಾಲಯ ಇಂದು ಶೋಧ ನಡೆಸಿದೆ.
ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಒ ಚಂದಾ ಕೋಚ್ಚಾರ್ ಅವರು ಈ ಹಿಂದೆ ಬ್ಯಾಂಕ್ ನೇತೃತ್ವ ವಹಿಸಿದ್ದ ಸಂದರ್ಭದಲ್ಲಿ ಬ್ಯಾಂಕ್ ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಐಸಿಐಸಿಐ ಬ್ಯಾಂಕ್ ಹೇಳಿದೆ. ಬ್ಯಾಂಕ್ ನ ಸ್ವತಂತ್ರ ತನಿಖೆ ಸಮಿತಿ ವರದಿಯ ನಂತರ ಬ್ಯಾಂಕ್ ನಿಂದ ಈ ಹೇಳಿಕೆ ಬಂದಿದೆ.
ಅದೆಷ್ಟೋ ಗ್ರಾಹಕರು ನಿಜವಾದ ಆಪ್ ಮತ್ತು ನಕಲಿ ಆಪ್ ಗಳ ನಡುವಿನ ವ್ಯತ್ಯಾಸ ತಿಳಿಯದೆ ಡೌನ್ ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ವಂಚಕರು, ಅಮಾಯಕರ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಅಕೌಂಟ್ ನಂಬರ್ ಮತ್ತು ಪಿನ್ ಗಳ ಕಳ್ಳತನ ಮಾಡುತ್ತಿದ್ದಾರೆ.
ನೀವು ಗೂಗಲ್ ಪ್ಲೇ ಸ್ಟೋರ್ ನಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಐಸಿಐಸಿಐ(ICICI), ಆಕ್ಸಿಸ್(AXIS), ಸಿಟಿ ಬ್ಯಾಂಕ್(Citi bank), ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಥವಾ ಬ್ಯಾಂಕ್ ಆಫ್ ಬರೋಡಾಗೆ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿದ್ದರೆ ಎಚ್ಚರಿಕೆಯಿಂದಿರುವುದು ಅಗತ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.