MUDA Scam: ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿ-ನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯನವರು ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
Trafficking of illegal liquor: ಸಿರುಗುಪ್ಪ ತಾಲ್ಲೂಕಿನ ಬೀರಳ್ಳಿ ಗ್ರಾಮದಿಂದ ರಾವಿಹಾಳ್ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ಕೆರೆ ದಂಡೆಯ ಹತ್ತಿರ ರಸ್ತೆಗಾವಲು ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ 51.840 ಲೀ. (ಅಂದಾಜು ಮೌಲ್ಯ ರೂ.48,045) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸವಾರನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ, ಪ್ರಕರಣ ದಾಖಲಿಸಿಲಾಗಿದೆ.
ಲಕ್ಷಾಂತರ ರೂ. ಹೂಡಿ ಸೂರು ಖರೀದಿ ಮಾಡಿದ ಜನರಿಗೆ ಟೆನ್ಷನ್ ಶುರುವಾಗಿದೆ.. ಒಂದು ಜಮೀನಲ್ಲಿ ನೂರಾರು ಅಪಾರ್ಟ್ಮೆಂಟ್ ಮಾರಾಟ, ದಾಖಲೆಯಲ್ಲಿ ಗೋಲ್ಮಾಲ್ ಮಾಡಿರೋ ಅಂಶ ಬಯಲಿಗೆ ಬಂದಿದೆ.
ಸಾರ್ವಜನಿಕರಿಗಾಗುವ ತೊಂದರೆ ತಪ್ಪಿಸಲು ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳ ತೆರವಿಗೆ ಮುಂದಾಗಿದೆ. ಬಿಬಿಎಂಪಿ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ವ್ಯಾಪಾರಸ್ಥರು ಇದು ಕಾನೂನುಬಾಹಿರ ಕೆಲಸ ಎಂದು ಅಧಿಕಾರಿಗಳ ವಿರುದ್ದ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
'ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯೇ ಅಪರಾಧ. ಅದಕ್ಕೆ ಏನು ಶಿಕ್ಷೆ ? ಅರ್ಜಿ ಹಾಕಿಕೊಂಡು ಅಕ್ರಮವನ್ನು ಸಕ್ರಮ ಮಾಡಿಕೊಳ್ಳಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಬಹುದೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.