Rain Forecast: ಬೆಂಗಳೂರಿನಲ್ಲಿ ಗುರುವಾರ ಕೂಡ ಸ್ವಲ್ಪ ಮಳೆಯಾಗಿದ್ದು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಕೆಲ ಪ್ರದೇಶಗಳು ಜಲಾವೃತಗೊಂಡಿದ್ದವು. ಇಂದು ಅಂದರೆ ಶುಕ್ರವಾರ ಮತ್ತೊಂದು ಸುತ್ತಿನ ಮಳೆಯಾದರೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಹೇಳಲಾಗುತ್ತಿದೆ.
Cyclone Alert: ಉತ್ತರ ಕರಾವಳಿ ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಇಂದು ಗುಡುಗು-ಮಿಂಚಿನಿಂದ ಕೂಡಿದಂತೆ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲ ಆರಂಭವಾಗಿದ್ದರೂ ಕೂಡ ಹಲವೆಡೆ ಮಳೆರಾಯನ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ.
ರಾಜ್ಯದಲ್ಲಿ ಇಂದೂ ಕೂಡ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುನ್ಸೂಚನೆ
ಇನ್ನೆರಡು ದಿನ ಬೆಂಗಳೂರಲ್ಲಿ ಮಳೆ ಆರ್ಭಟ
ನಿನ್ನೆ ಸುರಿದ ಮಳೆಗೆ ಕೊಚ್ಚಿ ಹೋದ ಸೇತುವೆ.. ಬೆಳೆ ನಾಶ
Karnataka Weather Report: ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
Rain Alert: ಇಲಾಖೆಯ ಅಂದಾಜಿನ ಪ್ರಕಾರ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
Himachala Pradesh Cloudburst: ರಕ್ಷಣಾ ಕಾರ್ಯಾಚರಣೆಯಲ್ಲಿ ಯಾವುದೇ ವಿಳಂಬವಾಗದಂತೆ ತಡೆಯಲು ಈ ವರ್ಷ ಹಿಮಾಚಲ ಪ್ರದೇಶಕ್ಕೆ ಸುಸಜ್ಜಿತ ಎನ್ಡಿಆರ್ಎಫ್ ತಂಡವನ್ನು ಸಿದ್ದಪರಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) 14 ನೇ ಬೆಟಾಲಿಯನ್ ಕಮಾಂಡೆಂಟ್ ಬಲ್ಜಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ.
Heavy Rain In Karnataka: ಕರಾವಳಿ ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ನದಿಪಾತ್ರದ ಜನರಿಗೆ ಪ್ರವಾಹದ ಭೀತಿ ಶುರುವಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಿನ್ನೆಯೂ ಭಾರೀ ಮಳೆ ಮುಂದುವರಿದಿದ್ದು, ಶುಕ್ರವಾರವೂ[ಇಂದು] ಶಾಲೆ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
Karnataka Rain Alert: ಶನಿವಾರ ಕರಾವಳಿಯ ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಆಲರ್ಟ್ ಎಚ್ಚರಿಕೆ ನೀಡಲಾಗಿದೆ.
Rain Alert: ಮುಂದಿನ 24 ಗಂಟೆಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ ಎಂದು ತಿಳಿಯೋಣ..
Karnataka Rain Alert: ಮುಂದಿನ 48 ಗಂಟೆಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದೇ 20ರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದೆ.
Rain Update: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಮೇ 06) ಸುರಿದ ಭಾರೀ ಮಳೆಯಿಂದಾಗಿ ಕೆಲವೆಡೆ ರಸ್ತೆಗಳು ಜಲವೃತಗೊಂಡಿದ್ದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ bruhat ಮರಗಳು ಧರೆಗುರುಳಿವೆ.
Karnataka Weather Alert: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದಿಂದ ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ ೫ ದಿನಗಳ ಕಾಲ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.
Monsoon Update: ಈ ವರ್ಷ ಮಾನ್ಸೂನ್ ಋತುವಿನಲ್ಲಿ ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
Weather Update: ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ಹೀಟ್ವೇವ್ ಮುಂದುವರೆದಿದ್ದರೂ ಗುರುವಾರದಿಂದ (ಏಪ್ರಿಲ್ 11) ದೇಶದ ಅನೇಕ ಭಾಗಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
Weather Forecast: ದೇಶಾದ್ಯಂತ ಹವಾಮಾನ ವೇಗವಾಗಿ ಬದಲಾಗುತ್ತಿದೆ. ದೇಶದ ಬಹುತೇಕ ಪ್ರದೇಶಗಳಲ್ಲಿ ಶಾಖದ ಪರಿಣಾಮವು ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಹಲವೆಡೆ ಬಿಸಿಗಾಳಿಯೂ ಬೀಸಲು ಆರಂಭಿಸಿದೆ. ಐಎಂಡಿಯ ಹಿರಿಯ ವಿಜ್ಞಾನಿ ನರೇಶ್ ಕುಮಾರ್ ಮಾತನಾಡಿ, ಪೂರ್ವ ಮತ್ತು ಭಾರತದಲ್ಲಿ ಶಾಖದ ಅಲೆಯ ಆತಂಕ ಹೆಚ್ಚಾಗುತ್ತಿದೆ (Technology News In Kannada).
Weather Update: ಮಾರ್ಚ್ 19 ರಿಂದ 20 ರ ಅವಧಿಯಲ್ಲಿ ದೇಶದ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದ್ದು, ಇನ್ನೂ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.