Jasprit Bumrah : ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
Tarak Mehta Ka Ulta Chashma : ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ ಈಗಾಗಲೇ 15 ವರ್ಷಗಳನ್ನು ಮೀರಿ ಜನರನ್ನು ರಂಜಿಸುತ್ತಲೇ ಬಂದಿದೆ. ಇದರಲ್ಲಿರುವ ಕಲಾವಿದರಲ್ಲಿ ಜೇಟಾ ಲಾಲ್ ಪಾತ್ರದ ದಿಲೀಪ್ ಜೋಶಿಯವರು ಜನರಿಂದ ವಿಭಿನ್ನ ರೀತಿಯ ಆಕರ್ಷಣೆಯನ್ನು ಪಡೆದಿದ್ದಾರೆ.
SBI Annuity Deposit Scheme: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಮ್ಮ ಗ್ರಾಹಕರಿಗೆ ಹಲವಾರು ಯೋಜನೆಗಳು ಮತ್ತು ಹಣಕಾಸಿನ ಬೆಂಬಲವನ್ನು ನೀಡುತ್ತಿದ್ದು, ಗ್ರಾಹಕರ ಸಂಪೂರ್ಣ ಆರ್ಥಿಕ ಭದ್ರತೆ ಮತ್ತು ಬಂಡವಾಳದ ಬೆಳವಣಿಗೆಯನ್ನು ಒದಗಿಸಲು ಅದಕ್ಕಾಗಿ ವಾರ್ಷಿಕ ಠೇವಣಿ ಯೋಜನೆ ಪ್ರಾರಂಭಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ITR Filling: ಆದಾಯ ತೆರಿಗೆ ರಿಟರ್ನ್ ಅನ್ನು ಸಮಯೋಚಿತವಾಗಿ ಸಲ್ಲಿಸುವುದು ಪ್ರತಿಯೊಬ್ಬ ತೆರಿಗೆದಾರರ ಜವಾಬ್ದಾರಿಯಾಗಿದೆ. ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಗಡುವನ್ನು ತಪ್ಪಿಸಿಕೊಂಡರೆ, ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
Bank FD : ಈ ಆಯ್ಕೆಯು ನಿಮಗೆ ಗರಿಷ್ಠ ತೆರಿಗೆಯನ್ನು ಉಳಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ನೀವು ಈಗಾಗಲೇ ಪೋಸ್ಟ್ ಆಫೀಸ್ ಯೋಜನೆಗಳು, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS), ಗೃಹ ಸಾಲಗಳು ಮತ್ತು ಮ್ಯೂಚುಯಲ್ ಫಂಡ್ಗಳಂತಹ ಇತರ ಆಯ್ಕೆಗಳು ಕೂಡ ಇವೆ. ಈ ಬಗ್ಗೆ ಕೆಲ ಮಾಹಿತಿ ನಿಮಗಾಗಿ ಇಲ್ಲಿದೆ ನೋಡಿ..
ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ಭಾಷಣದುದ್ದಕ್ಕೂ ಕೆಂಡಕಾರಿದ ಅವರು, ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
FM Nirmala Sitharaman on Income Tax Deduction: ಆದಾಯ ತೆರಿಗೆ ಪಾವತಿಸುವವರ ಪಾಲಿಗೆ ಭರ್ಜರಿ ಸುದ್ದಿಯೊಂದು ಪ್ರಕಟವಾಗಿದೆ. ನೀವು ಸಹ ತೆರಿಗೆ ಪಾವತಿದಾರರಾಗಿದ್ದರೆ, ಇದೀಗ ನೀವು ಭಾರಿ ಲಾಭವನ್ನು ಪಡೆಯಲಿರುವಿರಿ. ನಿಮ್ಮ ಸಂಬಳ ರೂ 10.5 ಲಕ್ಷವಾಗಿದ್ದರೂ ಕೂಡ ಈ ಸಂಬಳದ ಮೇಲೆ ನೀವು ಶೇ.100 ರಷ್ಟು ತೆರಿಗೆ ಉಳಿತಾಯವನ್ನು ಮಾಡಬಹುದು.
ITR Login: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020 ರ ಕೇಂದ್ರ ಬಜೆಟ್ನಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಪರಿಚಯಿಸಿರುವ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ, ಇದರಲ್ಲಿ ವ್ಯಕ್ತಿಗಳು ಮತ್ತು HUF ಗಳು (ಹಿಂದೂ ಅವಿಭಜಿತ ಕುಟುಂಬಗಳು) ವಿವಿಧ ವಿಭಾಗಗಳ ಅಡಿಯಲ್ಲಿ ಕಡಿತಗಳನ್ನು ಕ್ಲೈಮ್ ಮಾಡದೆ ಕಡಿಮೆ ದರದಲ್ಲಿ ತೆರಿಗೆ ಪಾವತಿಸುವ ಆಯ್ಕೆ ಇದೆ. ಹಳೆಯ ತೆರಿಗೆ ಪದ್ಧತಿ ಮತ್ತು ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ ದರಗಳು ವಿಭಿನ್ನವಾಗಿವೆ.
ತೆರಿಗೆ ವಂಚನೆಯನ್ನು ತಡೆಗಟ್ಟಲು ವ್ಯಕ್ತಿಗಳು ಮತ್ತು ಘಟಕಗಳಿಂದ ಪ್ಯಾನ್ ಕಾರ್ಡ್ ಅನ್ನು ನೀಡಲಾಗುತ್ತದೆ, ಏಕೆಂದರೆ ಇದು ನಿರ್ದಿಷ್ಟ ವ್ಯಕ್ತಿ ಅಥವಾ ಘಟಕದ ಮೂಲಕ ಮಾಡಿದ ಎಲ್ಲಾ ಹಣಕಾಸಿನ ವಹಿವಾಟುಗಳನ್ನು ದಾಖಲಿಸುತ್ತದೆ. ಯಾವುದೇ ಭಾರತೀಯ ನಾಗರಿಕರು ಪ್ಯಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.
ರೈತರ ಆದಾಯ ಹೆಚ್ಚಿಸಲು ಸರ್ಕಾರ ನಿರಂತರವಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇರುತ್ತದೆ. ಇದರ ಹಿಂದೆ ಅವರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳಬಾರದು ಎಂಬುದು ಉದ್ದೇಶವಾಗಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.