ಏಪ್ರಿಲ್ 1, 2023 ರಿಂದ ಸಂಭವಿಸುವ ಹೊಸ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಬದಲಾವಣೆಗಳು ಹಣಕಾಸಿನ ವಹಿವಾಟುಗಳು, ಚಿನ್ನದ ಆಭರಣಗಳು ಇತ್ಯಾದಿಗಳಿಗೆ ಸಂಬಂಧಿಸಿವೆ. ಏಪ್ರಿಲ್ 1, 2023 ರಿಂದ ಯಾವ ನಿಯಮಗಳು ಬದಲಾಗಲಿವೆ ಎಂದು ನಮಗೆ ತಿಳಿಸಿ.
New Tax Regime: ಹೊಸ ತೆರಿಗೆ ವ್ಯವಸ್ಥೆಯಲ್ಲಿ, ತೆರಿಗೆ ಮುಕ್ತ ಆದಾಯದ 7 ಲಕ್ಷಕ್ಕಿಂತ ಸ್ವಲ್ಪ ಹೆಚ್ಚಿನ ಆದಾಯವನ್ನು ಗಳಿಸುವ ವ್ಯಕ್ತಿಗಳು ಹೆಚ್ಚುವರಿ ಆದಾಯದ ಮೇಲೆ ಮಾತ್ರ ತೆರಿಗೆ ಪಾವತಿಸಬೇಕಾಗುತ್ತದೆ.
New Tax Rules : ಮನೆಯಲ್ಲಿ ಎಷ್ಟು ನಗದು ಇಟ್ಟುಕೊಳ್ಳಬಹುದು ಎನ್ನುವುದು ಎರಡು ವಿಷಯಗಳ ಮೇಲೆ ಅವಲಂಬಿತವಾಗಿದೆ. ನಿಮ್ಮ ಹಣಕಾಸಿನ ಸಾಮರ್ಥ್ಯ ಮತ್ತು ನಿಮ್ಮ ವಹಿವಾಟಿನ ರೀತಿ ನೀತಿಗಳು. ಮನೆಯಲ್ಲಿ ಎಷ್ಟು ನಗದು ಇಟ್ಟುಕೊಳ್ಳಬಹುದು ಎನ್ನುವುದು ಎರಡು ವಿಷಯಗಳ ಮೇಲೆ ಅವಲಂಬಿತವಾಗಿದೆ. ನಿಮ್ಮ ಹಣಕಾಸಿನ ಸಾಮರ್ಥ್ಯ ಮತ್ತು ನಿಮ್ಮ ವಹಿವಾಟಿನ ರೀತಿ ನೀತಿಗಳು.
Tax Saving Easy Tips : ಟ್ಯಾಕ್ಸ್ ಸೇವಿಂಗ್ ಎಫ್ ಡಿಗಳಲ್ಲಿ ಹೂಡಿಕೆ ಮಾಡುವ ಮೂಲಕ ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 80C ಅಡಿಯಲ್ಲಿ ತೆರಿಗೆಯನ್ನು ಉಳಿಸಬಹುದು. ಈಗಾಗಲೇ ಪೋಸ್ಟ್ ಆಫೀಸ್ ಯೋಜನೆಗಳು, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ, ಗೃಹ ಸಾಲಗಳು ಮತ್ತು ಮ್ಯೂಚುಯಲ್ ಫಂಡ್‌ಗಳಂತಹ ಇತರ ಆಯ್ಕೆಗಳ ಹುಡುಕಾಟ ನಡೆಸಿದ್ದರೆ, ಇದು ಗರಿಷ್ಠ ತೆರಿಗೆಯನ್ನು ಉಳಿಸಲು ಸಹಾಯ ಮಾಡುತ್ತದೆ.
Bank FD : ಈ ಆಯ್ಕೆಯು ನಿಮಗೆ ಗರಿಷ್ಠ ತೆರಿಗೆಯನ್ನು ಉಳಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ನೀವು ಈಗಾಗಲೇ ಪೋಸ್ಟ್ ಆಫೀಸ್ ಯೋಜನೆಗಳು, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS), ಗೃಹ ಸಾಲಗಳು ಮತ್ತು ಮ್ಯೂಚುಯಲ್ ಫಂಡ್‌ಗಳಂತಹ ಇತರ ಆಯ್ಕೆಗಳು ಕೂಡ ಇವೆ. ಈ ಬಗ್ಗೆ ಕೆಲ ಮಾಹಿತಿ ನಿಮಗಾಗಿ ಇಲ್ಲಿದೆ ನೋಡಿ..
ಈ ಬಾರಿ ಎಷ್ಟು ಆದಾಯ ತೆರಿಗೆಯನ್ನು ಕಡಿತಗೊಳಿಸಲಾಗುತ್ತದೆ ಎನ್ನುವುದನ್ನು ತಿಳಿದುಕೊಳ್ಳುವುದು ಕೂಡಾ ಮುಖ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಾರಿಯ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಪ್ರಕ್ರಿಯೆಆರಂಭವಾಗಲಿದೆ.
Tax Saving Tips : ನೀವು ಉದ್ಯೋಗ ಮಾಡುತ್ತಿದ್ದರೆ ಮತ್ತು ನೀವು ಇನ್ನೂ ತೆರಿಗೆ ಉಳಿತಾಯ ಹೂಡಿಕೆ ಮಾಡಿಲ್ಲದಿದ್ದರೆ. ಈ ಸುದ್ದಿ ನಿಮಗೆ ತುಂಬಾ ಮುಖ್ಯವಾಗಿದೆ. ನೀವು ಮಾರ್ಚ್ 31 ರ ಮೊದಲು ಈ ಕೆಲಸವನ್ನು ಮಾಡಿದ್ರೆ, ಆದಾಯ ತೆರಿಗೆಯಲ್ಲಿ ಉಳಿತಾಯದ ಜೊತೆಗೆ ಸರ್ಕಾರದ ಕೆಲ ಯೋಜನೆಗಳ ಲಾಭ ಕೂಡ ಪಡೆಯಬಹುದು. ಹೇಗೆ ಈ ಕೆಳಗಿದೆ ಓದಿ..
Tax Savings: ಆದಾಯ ತೆರಿಗೆ ಸಲ್ಲಿಸುವ ಸಮಯ ಹತ್ತಿರ ಬರುತ್ತಿದೆ. ಅಲ್ಲದೆ, 2022-23 ರ ಆರ್ಥಿಕ ವರ್ಷವು ಕೊನೆಗೊಳ್ಳಲಿದೆ. ಅಂತಹ ಪರಿಸ್ಥಿತಿಯಲ್ಲಿ, 2022-23 ರ ಹಣಕಾಸು ವರ್ಷದಲ್ಲಿ ಗಳಿಸಿದ ಆದಾಯದ ಮೇಲೆ ಆದಾಯ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.
ಉತ್ತಮ ಹೂಡಿಕೆ ಯೋಜನೆಗಳು: ಹೂಡಿಕೆಯ ವಿಷಯದಲ್ಲಿ ಈ ಉತ್ತಮ ಯೋಜನೆಗಳ ಬಗ್ಗೆ ನೀವು ತಿಳಿದಿರಬೇಕು. ಈ ಯೋಜನೆಯು ನಿಮಗೆ ಆದಾಯ ತೆರಿಗೆಯಲ್ಲಿ ಉತ್ತಮ ವಿನಾಯಿತಿಯನ್ನು ನೀಡುತ್ತದೆ. ಈ ಹೂಡಿಕೆಗಳಿಂದ ನೀವು ಭರ್ಜರಿ ಲಾಭ ಪಡೆಯುತ್ತೀರಿ.
Income Tax Latest Update: ಬಜೆಟ್ ಮಂಡನೆಯ ಬಳಿಕ 7 ಲಕ್ಷದ ವರೆಗೆ ಆದಾಯ ಹೊಂದಿದವರು ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂಬುದು ಪ್ರಸ್ತುತ ಎಲ್ಲೆಡೆ ಹೆಚ್ಚಿಗೆ ಚರ್ಚೆಯಾಗುತ್ತಿರುವ ವಿಷಯ. ಆದರೆ, 7 ಲಕ್ಷಕ್ಕಿಂತ ಹೆಚ್ಚು ಆದಾಯ ಇರುವವರೂ ಕೂಡ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಬನ್ನಿ ಲೆಕ್ಕಾಚಾರ ಹೇಗಿದೆ ತಿಳಿದುಕೊಳ್ಳೋಣ.
ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಬಜೆಟ್ ನಲ್ಲಿ ಆಗಿರುವುದು ಅತಿ ದೊಡ್ಡ ಘೋಷಣೆ ಎಂದೇ ಹೇಳಬಹುದು. ಇದರ ಪ್ರಕಾರ 2023-24 ರ ಆರ್ಥಿಕ ವರ್ಷದಿಂದ ವರ್ಷಕ್ಕೆ 7 ಲಕ್ಷ ರೂಪಾಯಿಗಳವರೆಗಿನ ಆದಾಯಕ್ಕೆ ತೆರಿಗೆ ಪಾವತಿಸಬೇಕಾಗಿಲ್ಲ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ ಮಂಡಿಸಿದರು. ಈ ಬಾರಿಯ ಬಜೆಟ್‌ನಲ್ಲಿ ಹಣಕಾಸು ಸಚಿವರು ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಇದರೊಂದಿಗೆ ಸಿಗರೇಟ್ ಸೇವನೆ ಮಾಡುವವರಿಗೆ ಈ ಬಾರಿಯ ಬಜೆಟ್ ನಲ್ಲಿ ಹಿನ್ನಡೆಯಾಗಿದೆ. ಸಿಗರೇಟ್ ಮೇಲಿನ ತೆರಿಗೆಯನ್ನು ಹೆಚ್ಚಿಸುವುದಾಗಿ ಘೋಷಿಸಿ ಬಿಗ್ ಶಾಕ್ ನೀಡಿದೆ. ಇದರಿಂದ ಸಿಗರೇಟ್ ಬೆಲೆ ಏರಿಕೆಯಾಗಲಿದ್ದು, ಸಿಗರೇಟ್ ದುಬಾರಿಯಾಗಲಿದೆ.
Income Tax: ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. ಈಗ ವಾರ್ಷಿಕ 7 ಲಕ್ಷ ರೂ.ವರೆಗಿನ ಆದಾಯದವರೆಗೆ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಹಣಕಾಸು ಸಚಿವರು ಘೋಷಿಸಿದ್ದಾರೆ.
Budget 2023 : ಕೇಂದ್ರ ಬಜೆಟ್ 2023-24 ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು, ಫೆಬ್ರವರಿ 1, 2023 ರಂದು ಮಂಡಿಸಲು ಸಿದ್ಧರಾಗಿದ್ದಾರೆ. ಹದಗೆಡುತ್ತಿರುವ ಜಾಗತಿಕ ನಿಧಾನಗತಿಯ ಕಾರಣದಿಂದಾಗಿ ಭಾರತದ ಆರ್ಥಿಕ ಚೇತರಿಕೆಯು ಅಡೆತಡೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಮುಂಬರುವ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು.
Budget 2023: ನೀವು ಕೂಡ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರಾಗಿದ್ದರೆ ಈ ಬಾರಿಯ ಬಜೆಟ್ ನಿಮ್ಮ ಪಾಲಿಗೆ ವಿಶೇಷವಾಗಿರುವ ಸಾಧ್ಯತೆ ಇದೆ. ಫೆಬ್ರವರಿ 1 ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿ ಹಣಕಾಸು ಸಚಿವರು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C, 80CCC ಮತ್ತು 80CCD ಅಡಿಯಲ್ಲಿ ವಿನಾಯಿತಿಯನ್ನು ಹೆಚ್ಚಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಮೂಲಗಳು ವರದಿ ಮಾಡಿವೆ.
Union Budget 2023 : ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಸಾಮಾನ್ಯ ಬಜೆಟ್ ಮಂಡಿಸಲಿದ್ದಾರೆ. ಸಂಬಳ ಪಡೆಯುವ ವರ್ಗವೂ ಒಳ್ಳೆಯ ಸುದ್ದಿಗಾಗಿ ಕಾಯುತ್ತಿದೆ. ಆದರೆ ಈ ಬಾರಿ ಸರ್ಕಾರ ವೇತನ ಪಡೆಯುವ ವರ್ಗಕ್ಕೆ 80ಸಿ ಅಡಿಯಲ್ಲಿ ಹೂಡಿಕೆಯ ವಿನಾಯಿತಿಯನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತಿದೆ.
Income Tax Slab:ತೆರಿಗೆ ವಿನಾಯಿತಿ ಬಗ್ಗೆ ಈ ಬಾರಿಯ ಬಜೆಟ್‌ನಲ್ಲಿ ಘೋಷಣೆಯಾಗಬಹುದು ಎನ್ನುವ ನಿರೀಕ್ಷೆ ಜನಸಾಮಾನ್ಯರದ್ದು. ಅಲ್ಲದೆ ತೆರಿಗೆ ಸ್ಲ್ಯಾಬ್‌ಗಳನ್ನು ಬದಲಾಯಿಸಬಹುದು ಎನ್ನುವ ಭರವಸೆಯನ್ನು ಕೂಡಾ ಜನರು ವ್ಯಕ್ತಪಡಿಸುತ್ತಿದ್ದಾರೆ.