income tax rule: ಬ್ಯಾಂಕ್ ಖಾತೆಯಲ್ಲಿ ನಿರ್ದಿಷ್ಟ ಮಿತಿಗಿಂತ ಹೆಚ್ಚು ಹಣ ಠೇವಣಿ ಮಾಡಿದರೆ, ಆದಾಯ ತೆರಿಗೆ ಇಲಾಖೆ ನೋಟಿಸ್ ಕಳುಹಿಸಬಹುದು ಎಂಬುದು ನಿಮಗೆ ಗೊತ್ತಾ? ಈ ನಿಯಮದ ಸಂಪೂರ್ಣ ವಿವರ ಇಲ್ಲಿದೆ
ಈ ಹೊಸ ಕ್ರಮಗಳು ಹಣಕಾಸಿನ ಪಾರದರ್ಶಕತೆಯನ್ನು ಹೆಚ್ಚಿಸುವ, ಹಣ ವರ್ಗಾವಣೆ ಮತ್ತು ತೆರಿಗೆ ವಂಚನೆ ತಡೆಯುವ ಗುರಿಯನ್ನು ಹೊಂದಿವೆ. ಬ್ಯಾಂಕುಗಳು ಈಗ ಹೆಚ್ಚಿನ ಮೌಲ್ಯದ ವಹಿವಾಟುಗಳನ್ನು ನೇರವಾಗಿ ಆದಾಯ ತೆರಿಗೆ ಇಲಾಖೆಗೆ ವರದಿ ಮಾಡಬೇಕಾಗುತ್ತದೆ.
Income Tax Rule:ಆದಾಯ ತೆರಿಗೆ (15 ನೇ ತಿದ್ದುಪಡಿ) ನಿಯಮಗಳು, 2022 ರ ಅಡಿಯಲ್ಲಿ, ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ನಾಳೆಯಿಂದಲೇ ಅಂದರೆ ಮೇ 26 ರಿಂದ ಜಾರಿಗೆ ಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.