Ayodhya Ram Mandir: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭಗೊಂಡಿದೆ. ಪ್ರಾಣ ಪ್ರತಿಷ್ಟಾಪನೆಯ ಕಾರ್ಯಕ್ರಮ 22 ಜನವರಿ 2024 ರಂದು ನಡೆಯಲಿದೆ. ಈ ದಿನಗಳಲ್ಲಿ ರಾಮ ಮಂದಿರದ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಜನರು ಮತ್ತೊಂದು ವಿಷಯವನ್ನು ಭಾರಿ ಚರ್ಚಿಸುತ್ತಿದ್ದಾರೆ, ಅದೇನೆಂದರೆ, ಅದು ಆದಾಯ ತೆರಿಗೆ. ರಾಮ ಮಂದಿರದ ಸಹಾಯದಿಂದ ಕೂಡ ಆದಾಯ ತೆರಿಗೆ ಉಳಿಸಬಹುದು ಎಂಬುದು ಬಹುತೇಕರಿಗೆ ತಿಳಿದಿಲ್ಲ (Business News In Kananda)
Tax Saving Easy Tips : ಟ್ಯಾಕ್ಸ್ ಸೇವಿಂಗ್ ಎಫ್ ಡಿಗಳಲ್ಲಿ ಹೂಡಿಕೆ ಮಾಡುವ ಮೂಲಕ ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 80C ಅಡಿಯಲ್ಲಿ ತೆರಿಗೆಯನ್ನು ಉಳಿಸಬಹುದು. ಈಗಾಗಲೇ ಪೋಸ್ಟ್ ಆಫೀಸ್ ಯೋಜನೆಗಳು, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ, ಗೃಹ ಸಾಲಗಳು ಮತ್ತು ಮ್ಯೂಚುಯಲ್ ಫಂಡ್ಗಳಂತಹ ಇತರ ಆಯ್ಕೆಗಳ ಹುಡುಕಾಟ ನಡೆಸಿದ್ದರೆ, ಇದು ಗರಿಷ್ಠ ತೆರಿಗೆಯನ್ನು ಉಳಿಸಲು ಸಹಾಯ ಮಾಡುತ್ತದೆ.
Tax Savings: ಆದಾಯ ತೆರಿಗೆ ಸಲ್ಲಿಸುವ ಸಮಯ ಹತ್ತಿರ ಬರುತ್ತಿದೆ. ಅಲ್ಲದೆ, 2022-23 ರ ಆರ್ಥಿಕ ವರ್ಷವು ಕೊನೆಗೊಳ್ಳಲಿದೆ. ಅಂತಹ ಪರಿಸ್ಥಿತಿಯಲ್ಲಿ, 2022-23 ರ ಹಣಕಾಸು ವರ್ಷದಲ್ಲಿ ಗಳಿಸಿದ ಆದಾಯದ ಮೇಲೆ ಆದಾಯ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.