ಶುಭಮನ್ ಗಿಲ್ ನೇತೃತ್ವದ ತಂಡವು ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೀಮ್ ಇಂಡಿಯಾ ಗೆಲುವು ಪಡೆದರೆ, ಸರಣಿಯನ್ನು ಮುಡಿಗೇರಿಸಿಕೊಳ್ಳಲಿದೆ.
ರನ್ಔಟ್ ಆದ ತಕ್ಷಣ ರೋಹಿತ್ ಅವರ ಮುಖದಲ್ಲಿ ಅಸಮಾಧಾನ ಸ್ಪಷ್ಟವಾಗಿ ಕಾಣಿಸಿತು. ಅವರು ಪೆವಿಲಿಯನ್ ಕಡೆ ಸಾಗುವಾಗ ಶುಭಮನ್ ಗಿಲ್ ಕಡೆಗೆ ನೋಡದೇ ನಡೆದಿದ್ದು ಕ್ಯಾಮೆರಾದಲ್ಲಿ ಸೆರೆಯಾಯಿತು. ಆದರೆ ಈ ವೇಳೆ ಅವರು ಸಿಟ್ಟಿನಿಂದ ಬೇಸರ ಹೊರಹಾಕಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸೆಡಿಕುಲ್ಲಾ ಅಟಲ್ ಅಫ್ಘಾನಿಸ್ತಾನದ ಪರ 42 ರನ್ ಗಳಿಸಿದರು. ಉಳಿದ ಯಾವ ಬ್ಯಾಟ್ಸ್ಮನ್ 24 ರನ್ಗಳ ಗಡಿ ದಾಟದ ಕಾರಣ ಭಾರತವು ಪಂದ್ಯವನ್ನು ಇನ್ನಿಂಗ್ಸ್ ಮತ್ತು 300 ರನ್ಗಳಿಂದ ಗೆದ್ದುಕೊಂಡಿತು.
ಏಕೈಕ ಟೆಸ್ಟ್ ಪಂದ್ಯವನ್ನು ಶುಭ್ಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಗೆದ್ದುಕೊಂಡಿತು. ಇದು ಟೆಸ್ಟ್ನಲ್ಲಿ ಭಾರತದ ಅತಿದೊಡ್ಡ ಗೆಲುವು ಆಗಿದೆ.
Rishabh Pant: ಬ್ಯಾಟ್ಸ್ಮನ್ ರಿಷಭ್ ಪಂತ್ ಹೊಡೆದ ಪ್ರಬಲ ಶಾಟ್ ಗಾಳಿಯಲ್ಲಿ ಹಾರುತ್ತಿದ್ದ ಡ್ರೋನ್ ಕ್ಯಾಮೆರಾಗೆ ತಗುಲಿ ಹಾನಿಯಾಗಿದೆ ಎಂದು ಹೇಳುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ವಿಕೆಟ್ ಕೀಪರ್ ರಿಷಭ್ ಪಂತ್ ಅವರ ವೀಡಿಯೊ ವೈರಲ್ ಆಗುತ್ತಿದೆ. ರಿಷಭ್ ಪಂತ್ ಹೊಡೆದ ಶಾಟ್ನಿಂದ ಬಾಲ್ ವೇಗವಾಗಿ ಹೋಗಿ ಮೈದಾನದ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಡ್ರೋನ್ಗೆ ಹೋಗಿ ಬಿದ್ದಿದೆ ಎಂದು ಹೇಳಲಾಗಿದೆ.
india vs afghanistan: ಟೀಮ್ ಇಂಡಿಯಾ ಜಯದ ಯಾತ್ರೆ 2024 ರ T20 ವಿಶ್ವಕಪ್ನಲ್ಲಿ ಮುಂದುವರಿಯುತ್ತಿದೆ.. ಸದ್ಯ ಅಫ್ಘಾನಿಸ್ತಾನ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್ಗಳ ಜಯ ಸಾಧಿಸಿದೆ.
India vs afghanistan:ಅಫ್ಘಾನಿಸ್ತಾನದ ವಿರುದ್ಧದ ಮೊದಲ 2 ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 69 ಎಸೆತಗಳಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್ ಇದ್ದ ಅಜೇಯ 121 ರನ್ಗಳ ಶತಕ ಸಿಡಿಸಿದ ರೋಹಿತ್ ಶರ್ಮಾ 3 ಹೊಸ ದಾಖಲೆಗಳನ್ನು ನಿರ್ಮಿಸಿದರು.
IND vs AFG:ಈ ಪಂದ್ಯದಲ್ಲಿ ಹಿಟ್ಮ್ಯಾನ್ ರೋಹಿತ್ ಶರ್ಮಾ ಆನ್-ಫೀಲ್ಡ್ ಅಂಪೈರ್ ವೀರೇಂದ್ರ ಶರ್ಮಾರಿಗೆ ಕಿಚಾಯಿಸಿದ ಪ್ರಸಂಗ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
IND vs AFG: ಬೆಂಗಳೂರಿನಲ್ಲಿ ಬುಧವಾರ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಅಫ್ಘಾನಿಸ್ತಾನವನ್ನು ಸೋಲಿಸಿ, ಸರಣಿಯನ್ನು ವಶಪಡಿಸಿಕೊಂಡಿದೆ.
India vs Afghanistan T20 Series: ಮೊಹಾಲಿಯಲ್ಲಿ ಭಾರತ vs ಅಫ್ಘಾನಿಸ್ತಾನ ಮೊದಲ ಟಿ 20 ಐ ಮುನ್ನಾದಿನದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಸರಣಿಯ ಆರಂಭಿಕ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿದ್ದಾರೆ.
IND vs AFG: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಪ್ಲೇಯಿಂಗ್ XI ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಮೊಹಾಲಿಯ ಐಎಸ್ ಬಿಂದ್ರಾ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲವಿದೆ.
T20 World cup 2024 : ಭಾರತ ತಂಡ 2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋತ ನಂತರ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಎಲ್ಲಾ ನಿರೀಕ್ಷೆಗಳು 2024ರ ಟಿ 20 ವಿಶ್ವಕಪ್ ಮೇಲಿದೆ. ಟಿ20 ವಿಶ್ವಕಪ್ 2024 ಜೂನ್ 1 ರಂದು ಕೆನಡಾ-ಯುಎಸ್ಎ ಪಂದ್ಯದೊಂದಿಗೆ ಆರಂಭವಾಗುತ್ತೆ. ಟೂರ್ನಿಯ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಜೂನ್ 5 ರಂದು ಐರ್ಲೆಂಡ್ ವಿರುದ್ಧ ಭಾರತವು ಮೊದಲ ಪಂದ್ಯವನ್ನು ಆಡಲಿದೆ.
India vs Afghanistan match in Delhi : ಅರುಣ್ ಜೇಟ್ಲಿ ಸ್ಟೇಡಿಯಂನ ಸ್ಟ್ಯಾಂಡ್ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಅಭಿಮಾನಿಗಳ ನಡುವೆ ಹೊಡೆದಾಟ ನಡೆಯಿತು.
Rohit Sharma Injury: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು (ಅಕ್ಟೋಬರ್ 11) ಮಧ್ಯಾಹ್ನ 2 ಗಂಟೆಯಿಂದ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಹಣಾಹಣಿ ನಡೆಯಲಿದೆ. ಇದಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.
India vs Afghanistan World Cup 2023: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯ ನೋಡಲು ಜನರು ಕಾತುರರಾಗಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಬಹುದು....
ಗುರುವಾರ ನಡೆದ ಏಷ್ಯಾಕಪ್ನ ಅಫ್ಘಾನಿಸ್ತಾನ ವಿರುದ್ಧದ ಸೂಪರ್ ಫೋರ್ ಪಂದ್ಯದಲ್ಲಿ ವಿರಾಟ್ ಚೊಚ್ಚಲ ಟಿ20 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.
ಏಷ್ಯಾಕಪ್ ಸೂಪರ್-4ರಲ್ಲಿ ಅಫ್ಘಾನಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು.