Border Gavaskar Trophy 2024: 'ಬೋರ್ಡರ್ ಗವಾಸ್ಕರ್ ಟ್ರೋಫಿ ಯಾವ ಇನ್ಟರ್ನ್ಯಾಷನಲ್ ಟೂರ್ನಿಗೂ ಏನು ಕಡಿಮೆ ಇಲ್ಲ'.. ಇದು ಇತ್ತೀಚೆಗೆ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಮಾಡಿದ ಕಾಮೆಂಟ್ಗಳು. ಐಸಿಸಿ ಟ್ರೋಫಿಯ ಹೊರತಾಗಿ, ಕ್ರಿಕೆಟ್ ಅಭಿಮಾನಿಗಳು ಅತ್ಯಂತ ಕುತೂಹಲದಿಂದ ಕಾಯುತ್ತಿರುವ ಟ್ರೋಫಿ ಇದಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಈಗ ವಿಶೇಷ ಗಮನ ಸೆಳೆಯುತ್ತಿದೆ.
IND vs AUS: ಭಾರತ ತಂಡ ಶ್ರೀಲಂಕಾ ಪ್ರವಾಸವನ್ನು ಮುಗಸಿ ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದೆ. ಶ್ರೀಲಂಕಾ ವಿರುದ್ಧ ಯುವ ಆಟಗಾರರ ತಂಡ ಟಿ20 ಪಂದ್ಯವನ್ನು ಆಡಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಸರನಿಯನ್ನು ವಶಪಡಿಸಿಕೊಂಡಿತ್ತು, ಆದರೆ ಹಿಟಿಯ ಆಟಗಾರರೊಂದಿಗೆ ನಡೆದ ODI ಸರಣಿಯಲ್ಲಿ ಟೀಂ ಇಂಡಿಯಾ ಒಂದು ಪಂದ್ಯವನ್ನು ಗೆಲ್ಲದೆ ಮುಖಭಂಗ ಅನುಭವಿಸಿ ತವರಿಗೆ ವಾಪಸ್ ಆಗಿದೆ.
IND vs AUS, IND Playing XI: 2024ರ ಟಿ20 ವಿಶ್ವಕಪ್ನಲ್ಲಿ ಸತತ ಗೆಲುವಿನೊಂದಿಗೆ ಮುನ್ನುಗ್ಗುತ್ತಿರುವ ಟೀಂ ಇಂಡಿಯಾ ಇನ್ನು 24 ಗಂಟೆಯೊಳಗೆ ಮತ್ತೊಂದು ಮಹತ್ವದ ಕದನಕ್ಕೆ ಸಜ್ಜಾಗುತ್ತಿದೆ. ಶನಿವಾರ ಬಾಂಗ್ಲಾದೇಶ ವಿರುದ್ಧ ನಡೆದ ಎರಡನೇ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 50 ರನ್ ಗಳ ಜಯ ಸಾಧಿಸಿದೆ.
Virat Kohli: ಈ ವರ್ಷಾಂತ್ಯದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಲು ಸಿದ್ದರಾಗಿದ್ದಾರೆ. ಇದಕ್ಕಾಗಿ ವಿರಾಟ್ ಕೊಹ್ಲಿಗೆ ಬೇಕಾಗಿರುವುದು ಕೇವಲ 66 ರನ್.
IND vs AUS: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಯುವ ತಂಡ ಕಾಂಗರೂಗಳ ವಿರುದ್ಧ ವಿಶ್ವಕಪ್ 2023ರ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿದೆ. ಈ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 1-4 ಅಂತರದ ಸೋಲು ಅನುಭವಿಸಿದೆ. ಈ ಬಗ್ಗೆ ಮಾತನಾಡಿರುವ ಕಾಂಗರೂ ಪಡೆಯ ನಾಯಕ ದೂಷಿಸಿದ್ದು ಯಾರನ್ನ ಗೊತ್ತಾ?
IND vs AUS, 4th T20I: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯವು ನಾಳೆ ಎಂದರೆ ಡಿಸೆಂಬರ್ 1, 2023ರಂದು ರಾಯ್ಪುರದಲ್ಲಿ ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಜಯಭೇರಿ ಭಾರಿಸಿದ್ದ ಟೀಂ ಇಂಡಿಯಾ ಮೂರನೇ ಪಂದ್ಯದಲ್ಲಿ 5 ವಿಕೆಟ್ಗಳ ಪರಾಭವವನ್ನು ಕಂಡಿದೆ. ಇದೀಗ, ನಾಲ್ಕನೇ ಟಿ20 ಪಂದ್ಯಕ್ಕೂ ಮೊದಲೇ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.
IND vs AUS 3rd T20I Match:ಒಂದು ಹಂತದಲ್ಲಿ ಮೂರನೇ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಗೆಲುವು ಬಹುತೇಕ ಖಚಿತ ಎನಿಸಿತ್ತು. ಆದರೆ ಕೊನೆಯ ಓವರ್ ಪಂದ್ಯದ ಫಲಿತಾಂಶವನ್ನು ಬದಲಾಯಿಸಿತು.
IND vs AUS: 2023ರ ವಿಶ್ವಕಪ್ ಫೈನಲ್ ಪಂದ್ಯದ ಕೇವಲ ನಾಲ್ಕು ದಿನಗಳ ಬಳಿಕ ಎಂದರೆ ಇಂದಿನಿಂದ (ನವೆಂಬರ್ 23) ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ T20 ಸರಣಿಯನ್ನು ಆಯೋಜಿಸಲಾಗಿದೆ. ಈ ಸರಣಿಯ ಮೊದಲ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ಮೊದಲ ಟಿ20 ಸರಣಿ ಆರಂಭಕ್ಕೂ ಮುನ್ನವೇ ಕ್ರಿಕೆಟ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದಿದೆ.
IND vs AUS: ವಿಶ್ವಕಪ್ ಮುಗಿದ ಬೆನ್ನಲ್ಲೇ ಇದೀಗ ಎಲ್ಲರ ಚಿತ್ತ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಅಂತಾರಾಷ್ಟ್ರೀಯ ಪಂದ್ಯದತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದಿಂದ ಮಾರಣಾಂತಿಕ ಬ್ಯಾಟ್ಸ್ಮನ್ ಎಂಟ್ರಿ ನೀಡಲಿದ್ದು, ಈ ಬ್ಯಾಟ್ಸ್ಮನ್ ಏಕಾಂಗಿಯಾಗಿ ಪಂದ್ಯದ ದಿಕ್ಕನ್ನೇ ಬದಲಿಸಬಲ್ಲರು ಎಂದು ಹೇಳಲಾಗುತ್ತಿದೆ.
IND vs AUS: ವಿಶ್ವಕಪ್ ಪಂದ್ಯ ಮುಗಿದ ಬೆನ್ನಲ್ಲೇ ಇದೀಗ ಕ್ರಿಕೆಟ್ ಪ್ರಿಯರು ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯಕ್ಕೆ ಕಾತುರರಾಗಿ ಕಾಯುತ್ತಿದ್ದಾರೆ. ಈ ಮಧ್ಯೆ, ಆಸಿಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ತಂಡದ ಸ್ಟಾರ್ ಬ್ಯಾಟ್ಸ್ಮನ್ ಸರಣಿಯಿಂದಲೇ ಔಟ್ ಆಗಿದ್ದಾರೆ.
Mitchell Marsh: ಆಸ್ಟ್ರೇಲಿಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು 6ನೇ ಬಾರಿ ಟ್ರೋಫಿ ಎತ್ತಿ ಹಿಡಿಯಿತು.. ಹೀಗಿರುವಾಗಲೇ ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲಿಟ್ಟು ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಪೋಟೋಗೆ ಪೋಸ್ ನೀಡಿದ್ದಾರೆ.. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ..
ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.
ಇಂದು ಭಾರತ-ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ ಫೈನಲ್ ನಡೆಯಲಿದ್ದು, ಚಾಮರಾಜನಗರದ ಅಯ್ಯಪ್ಪ ಸ್ವಾಮಿ ಭಕ್ತರು ಕೇರಳದ ಗುರುವಾಯೂರು ಶ್ರೀ ಕೃಷ್ಣ ಚೋಟಾನಿಕೆರೆ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.