IND vs AUS: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಯುವ ತಂಡ ಕಾಂಗರೂಗಳ ವಿರುದ್ಧ ವಿಶ್ವಕಪ್ 2023ರ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿದೆ. ಈ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 1-4 ಅಂತರದ ಸೋಲು ಅನುಭವಿಸಿದೆ. ಈ ಬಗ್ಗೆ ಮಾತನಾಡಿರುವ ಕಾಂಗರೂ ಪಡೆಯ ನಾಯಕ ದೂಷಿಸಿದ್ದು ಯಾರನ್ನ ಗೊತ್ತಾ?
Ind Vs Aus T20 Series: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಯಾವುದೇ ಆಟಗಾರ ಹೆಚ್ಚು ಪ್ರಭಾವ ಬೀರಿದ್ದರೆ, ಅದು ರಿಂಕು ಸಿಂಗ್. ಈ ಇಡೀ ಸರಣಿಯಲ್ಲಿ ಅವರ ಬ್ಯಾಟ್ ಸಕತ್ ರನ್ ಬಾಚಿಕೊಂಡಿದೆ. (Cricket News In Kannada)
IND vs AUS, 4th T20I: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯವು ನಾಳೆ ಎಂದರೆ ಡಿಸೆಂಬರ್ 1, 2023ರಂದು ರಾಯ್ಪುರದಲ್ಲಿ ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಜಯಭೇರಿ ಭಾರಿಸಿದ್ದ ಟೀಂ ಇಂಡಿಯಾ ಮೂರನೇ ಪಂದ್ಯದಲ್ಲಿ 5 ವಿಕೆಟ್ಗಳ ಪರಾಭವವನ್ನು ಕಂಡಿದೆ. ಇದೀಗ, ನಾಲ್ಕನೇ ಟಿ20 ಪಂದ್ಯಕ್ಕೂ ಮೊದಲೇ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.
IND vs AUS: 2023ರ ವಿಶ್ವಕಪ್ ಫೈನಲ್ ಪಂದ್ಯದ ಕೇವಲ ನಾಲ್ಕು ದಿನಗಳ ಬಳಿಕ ಎಂದರೆ ಇಂದಿನಿಂದ (ನವೆಂಬರ್ 23) ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ T20 ಸರಣಿಯನ್ನು ಆಯೋಜಿಸಲಾಗಿದೆ. ಈ ಸರಣಿಯ ಮೊದಲ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ಮೊದಲ ಟಿ20 ಸರಣಿ ಆರಂಭಕ್ಕೂ ಮುನ್ನವೇ ಕ್ರಿಕೆಟ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದಿದೆ.
IND vs AUS: ವಿಶ್ವಕಪ್ ಮುಗಿದ ಬೆನ್ನಲ್ಲೇ ಇದೀಗ ಎಲ್ಲರ ಚಿತ್ತ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಅಂತಾರಾಷ್ಟ್ರೀಯ ಪಂದ್ಯದತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದಿಂದ ಮಾರಣಾಂತಿಕ ಬ್ಯಾಟ್ಸ್ಮನ್ ಎಂಟ್ರಿ ನೀಡಲಿದ್ದು, ಈ ಬ್ಯಾಟ್ಸ್ಮನ್ ಏಕಾಂಗಿಯಾಗಿ ಪಂದ್ಯದ ದಿಕ್ಕನ್ನೇ ಬದಲಿಸಬಲ್ಲರು ಎಂದು ಹೇಳಲಾಗುತ್ತಿದೆ.
IND vs AUS: ವಿಶ್ವಕಪ್ ಪಂದ್ಯ ಮುಗಿದ ಬೆನ್ನಲ್ಲೇ ಇದೀಗ ಕ್ರಿಕೆಟ್ ಪ್ರಿಯರು ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯಕ್ಕೆ ಕಾತುರರಾಗಿ ಕಾಯುತ್ತಿದ್ದಾರೆ. ಈ ಮಧ್ಯೆ, ಆಸಿಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ತಂಡದ ಸ್ಟಾರ್ ಬ್ಯಾಟ್ಸ್ಮನ್ ಸರಣಿಯಿಂದಲೇ ಔಟ್ ಆಗಿದ್ದಾರೆ.
IND vs AUS T20 Series venue : ಮುಂದಿನ ವರ್ಷ ಕೆರಿಬಿಯನ್ ಮತ್ತು USA ನಲ್ಲಿ ನಡೆಯಲಿರುವ T20 ವಿಶ್ವಕಪ್ ತಯಾರಿಯ ಹಿನ್ನೆಲೆಯಲ್ಲಿ ಈ ಸರಣಿಯು ನಿರ್ಣಾಯಕವಾಗಿದೆ. ಈ ಆಸ್ಟ್ರೇಲಿಯಾ ಸರಣಿಯು ಭಾರತೀಯ ತಂಡಕ್ಕೆ ಮಹತ್ವದ್ದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.