India vs Australia 2nd Test:ರೋಹಿತ್ ಶರ್ಮಾ ತಂಡಕ್ಕೆ ಹಿಂತಿರುಗಿದ ತಕ್ಷಣ, ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ರೋಹಿತ್ ಶರ್ಮಾ ಟೀಮ್ ಇಂಡಿಯಾದ ಪ್ಲೇಯಿಂಗ್ 11 ನಿಂದ ಮೂವರು ಆಟಗಾರರನ್ನು ಕೈ ಬಿಟ್ಟಿದ್ದಾರೆ.
WTC 2023 ರ ಫೈನಲ್ನಲ್ಲಿ ವಿರಾಟ್ ಕೊಹ್ಲಿ ಊಟ ಮಾಡುವಾಗ ಸಹ ಆಟಗಾರರೊಂದಿಗೆ ಚಾಟ್ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಲ್ಲದೆ, ಈ ವಿಡಿಯೋಗೆ ಟೀಕೆಗಳ ಸುರಿಮಳೆ ಬರುತ್ತಿದೆ. ಇದೀಗ ತಮ್ಮ ಇನ್ಸ್ಟಾಗ್ರಾಮನ್ನಲ್ಲಿ ಸ್ಟೇಟಸ್ನಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ಟ್ರೋಲ್ ಮಾಡುವವರಿಗೆ ತಿರುಗೇಟು ನೀಡಿದ್ದಾರೆ ಕಿಂಗ್ ಕೊಹ್ಲಿ.
WTC Final 2023 IND vs AUS: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023 ರ ಅಂತಿಮ ಪಂದ್ಯದ ನಂತರ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ಆಶಸ್ ಸರಣಿಯನ್ನು ಆಡಬೇಕಾಗಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್’ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
Ind vs Aus 4th Test Match: ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ.
IND vs AUS, 1st Test: ಮೊಹಮ್ಮದ್ ಸಿರಾಜ್ ಮತ್ತು ಸ್ಟೀವ್ ಸ್ಮಿತ್ ನಡುವಿನ ಈ ಕಿತ್ತಾಟ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯು ಪ್ರಾರಂಭವಾಗುತ್ತಿದ್ದಂತೆಯೇ ಅದಕ್ಕೆ ಮಸಾಲೆ ಸೇರಿಸಿದೆ. ಇನ್ನು ಇಂಡೋ ಆಸೀಸ್ ಪಂದ್ಯದಲ್ಲಿ ಇಂತಹ ವಿಚಾರಗಳು ಮುನ್ನೆಲೆಗೆ ಬರುವುದು ಹೊಸತೇನಲ್ಲ. ಈ ಉಭಯ ತಂಡಗಳು ಪಂದ್ಯಕ್ಕಿಂತ ಮೈದಾನದಲ್ಲಿ ಕಿತ್ತಾಡಿಕೊಂಡಿದ್ದೇ ಹೆಚ್ಚು.
IND vs AUS : ಫೆಬ್ರವರಿ 9 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ 4 ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಅದೇ ಸಮಯದಲ್ಲಿ, ಮೊದಲ ಟೆಸ್ಟ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ಎರಡಕ್ಕೂ ತುಂಬಾ ಸವಾಲಾಗಿದೆ.
IND vs AUS, 2023: 2023 ರ ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮುಂಚಿತವಾಗಿ, ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಟೆಸ್ಟ್ಗೆ ಮುಂಚಿತವಾಗಿ ಭಾರತದ ಪ್ಲೇಯಿಂಗ್ ಇಲೆವೆನ್ನಲ್ಲಿ ವಿಕೆಟ್-ಕೀಪರ್ ಬ್ಯಾಟ್ಸ್ಮನ್ ಸ್ಥಾನಕ್ಕಾಗಿ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ನಡುವೆ ಉತ್ತಮ ಕೀಪರ್ಗೆ ಅವಕಾಶ ನೀಡಲಿದ್ದಾರೆ.
IND vs AUS: ಫೆಬ್ರವರಿ 9 ರಂದು ಪ್ರಾರಂಭವಾಗುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲು, ಬಿಸಿಸಿಐ ಮಾಡಿದ ಟ್ವೀಟ್ ಆತಂಕ ಸೃಷ್ಟಿಸಿದೆ. ವಾಸ್ತವವಾಗಿ, ಬಿಸಿಸಿಐನ ಟ್ವೀಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
India vs Australia Test Series : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ಗಳ ಸರಣಿಯ ಮೊದಲ ಪಂದ್ಯ ಫೆಬ್ರವರಿ 9 ರಂದು ನಡೆಯಲಿದೆ. ಇಶಾನ್ ಕಿಶನ್ ಮತ್ತು ಕೆಎಸ್ ಭರತ್ ಇಬ್ಬರನ್ನೂ ಟೆಸ್ಟ್ ಸರಣಿಗೆ ಸೇರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.