ICC World Cup 2023 Final Ind Vs Aus: ವಿಶ್ವಕಪ್-2023ರ ಫೈನಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.20 ವರ್ಷಗಳ ನಂತರ ಎರಡೂ ತಂಡಗಳು ವಿಶ್ವಕಪ್ನ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ. 2003ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಭಾರತ ಮತ್ತು ಆಸ್ಟ್ರೇಲಿಯ ನಡುವೆ ಪ್ರಶಸ್ತಿಗಾಗಿ ಹಣಾಹಣಿ ನಡೆದಿತ್ತು. ಆಗ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿತ್ತು. ಆ ಸೋಲಿಗೆ ಸೇಡು ತೀರಿಸಿಕೊಂಡು ಮೂರನೇ ಬಾರಿ ವಿಶ್ವಕಪ್ ಟ್ರೋಫಿ ವಶಪಡಿಸಿಕೊಳ್ಳುವ ಅವಕಾಶ ರೋಹಿತ್ ಪಡೆಯ ಬಳಿ ಇದೆ. (World Cup Final 2023 News In Kannada)
ICC World Cup Final 2023 Final: ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ಗಳಿಂದ ಸೋಲಿಸಿ ಫೈನಲ್ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. (World Cup 2023 News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.