Rohit Sharma : ದೆಹಲಿ ಟೆಸ್ಟ್ನಲ್ಲಿ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಆಸ್ಟ್ರೇಲಿಯಾವನ್ನು ಸೋಲಿಸಿ ಜಯ ತನ್ನದಾಗಿಸಿಕೊಂಡಿದೆ. ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಂ ಇಂಡಿಯಾ ಈಗ 2-0 ಮುನ್ನಡೆ ಸಾಧಿಸಿದೆ.
India vs Australia 2nd Test : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದ ಮೂರನೇ ದಿನ ರವಿಚಂದ್ರನ್ ಅಶ್ವಿನ್ (ಆರ್ ಅಶ್ವಿನ್) ಮತ್ತು ರವೀಂದ್ರ ಜಡೇಜಾ ಭರ್ಜರಿ ಬೌಲಿಂಗ್ ದಾಳಿ ಮಾಡಿದ್ದಾರೆ.
Team India : ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸೌರವ್ ಗಂಗೂಲಿ ಅವರಂತಹ ಅನುಭವಿ ಆಟಗಾರರು ಸಹ ತಮ್ಮ ಇಡೀ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಮಾಡದ ಈ ಶ್ರೇಷ್ಠ ದಾಖಲೆಯನ್ನು ಕೊಹ್ಲಿ ಮಾಡಿದ್ದಾರೆ. ರನ್ ಗಳಿಕೆಯಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದೊಡ್ಡ ದಾಖಲೆ ಮಾಡಿದ್ದಾರೆ.
Virat Kohli Video: ಟೀಂ ಇಂಡಿಯಾದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ದೆಹಲಿ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ವಿವಾದಾತ್ಮಕವಾಗಿ ಔಟಾದರು. ಪಂದ್ಯದ ಎರಡನೇ ದಿನ ಅಂದರೆ ಶನಿವಾರದ ಪಂದ್ಯದ ವೇಳೆ ವಿರಾಟ್ಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
India vs Australia 2nd Test : ಬಾರ್ಡರ್ ಗವಾಸ್ಕರ್ ಸರಣಿಯ ಎರಡನೇ ಪಂದ್ಯ ಪ್ರಸ್ತುತ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ಸರಣಿಯ ಆರಂಭದಿಂದಲೂ ಆಟಗಾರರ ಗಾಯದ ಸಮಸ್ಯೆಗೆ ಒಳಗಾಗುತ್ತಿದ್ದಾರೆ.
IND vs AUS 2nd Test, Day 2 Highlights: ದೆಹಲಿ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನವಾದ ಶನಿವಾರ ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 262 ರನ್ಗಳಿಗೆ ಆಲೌಟ್ ಆಗಿತ್ತು. ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಭಾರತ ತಂಡದ ಬ್ಯಾಟ್ಸ್ಮನ್ಗಳು ವಿಶೇಷ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ ಮತ್ತು ಕೇವಲ 83.3 ಓವರ್ಗಳನ್ನು ಮಾತ್ರ ಆಡಲು ಸಾಧ್ಯವಾಯಿತು.
Javed Miandad Admitted To Hospital : ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಡುವೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಅನುಭವಿ ಆಟಗಾರನ ಆರೋಗ್ಯ ಹದಗೆಟ್ಟಿರುವ ಸುದ್ದಿ ಮುನ್ನೆಲೆಗೆ ಬಂದಿದೆ.
India vs Australia 2nd Test Playing 11: ಭಾರತ ತಂಡ ಆಸ್ಟ್ರೇಲಿಯ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯವನ್ನು ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಆಡಲಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಈ ಪಂದ್ಯ ನಾಳೆಯಿಂದ ಅಂದರೆ ಫೆಬ್ರವರಿ 17 ರಿಂದ ಆರಂಭವಾಗಲಿದೆ. ಟೀಂ ಇಂಡಿಯಾದ ನಾಯಕತ್ವವನ್ನು ನಿಭಾಯಿಸುತ್ತಿರುವ ರೋಹಿತ್ ಶರ್ಮಾ, ಈ ಸರಣಿಯಲ್ಲಿಯೂ ಸಹ ಮುನ್ನಡೆ ಸಾಧಿಸುವ ಗುರಿ ಹೊಂದಿದ್ದಾರೆ. ನಾಗ್ಪುರದಲ್ಲಿ ನಡೆದ ಸರಣಿಯ ಆರಂಭಿಕ ಟೆಸ್ಟ್ ಪಂದ್ಯವನ್ನು ಭಾರತ ತಂಡವು ಇನ್ನಿಂಗ್ಸ್ ಮತ್ತು 132 ರನ್ಗಳಿಂದ ಗೆದ್ದಿದೆ.
IND vs AUS 2nd Test Team India Playing XI : ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ನಲ್ಲಿ 1-0 ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ದೆಹಲಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಸಿದ್ಧತೆ ನಡೆಸಿದೆ.
IND vs AUS 3rd Test Match: 2017 ರಲ್ಲಿ ಆಸ್ಟ್ರೇಲಿಯ ವಿರುದ್ಧ ಭಾರತ ಧರ್ಮಶಾಲಾದಲ್ಲಿ ತನ್ನ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿತ್ತು. ಅಜಿಂಕ್ಯ ರಹಾನೆ ನೇತೃತ್ವದ ತಂಡವು 4 ನೇ ಟೆಸ್ಟ್ ಪಂದ್ಯವನ್ನು ಗೆದ್ದು 2-1 ರಿಂದ ಸರಣಿಯನ್ನು ವಶಪಡಿಸಿಕೊಂಡಿತು. ಅಂದಿನಿಂದ ಈ ಸ್ಥಳದಲ್ಲಿ ಟೆಸ್ಟ್ ಪಂದ್ಯವನ್ನು ಆಯೋಜಿಸಿಲ್ಲ.
India vs Australia 1st Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಿ 177 ರನ್ ಗಳಿಸಿತ್ತು. ಅದೇ ಸಮಯದಲ್ಲಿ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 400 ರನ್ ಗಳಿಸಿತ್ತು.
Matt Renshaw Injury : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆಯುತ್ತಿದೆ. ವಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ತಂಡ ಇದುವರೆಗೆ ಉತ್ತಮ ಪ್ರದರ್ಶನ ನೀಡಿದೆ.
IND vs AUS : ನಾಗ್ಪುರದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಟೀಂ ಇಂಡಿಯಾದ ನಾಯಕ 'ಹಿಟ್ಮ್ಯಾನ್' ರೋಹಿತ್ ಶರ್ಮಾ ಶತಕ ಸಿಡಿಸಿ ಅದ್ಭುತ ದಾಖಲೆಯನ್ನು ಬರೆದಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯು ಭಾರತದದಲ್ಲಿ ನಡೆಯುತ್ತಿದೆ, ಇದರ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ. ಟೀಂ ಇಂಡಿಯಾದ ಮ್ಯಾಚ್ ವಿನ್ನಿಂಗ್ ಆಟಗಾರ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಸಂಪೂರ್ಣ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ. ಇದು ಭಾರತ ಕ್ರಿಕೆಟ್ ತಂಡಕ್ಕೆ ಭಾರಿ ಹೊಡೆತವಾಗಿದೆ.
Ravindra Jadeja Used Pain Relief Cream : ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಅನ್ನು 177 ರನ್ಗಳಿಗೆ ಕಟ್ಟಿ ಹಾಕಲು ಜಡೇಜಾ ಅವರು ಅದ್ಭುತ ಐದು ವಿಕೆಟ್ ಗಳಿಸಿದರು. ಆದಾಗ್ಯೂ, ಜಡೇಜಾ ಮ್ಯಾಚ್ ಮಧ್ಯೆ ತಮ್ಮ ಕೈಗೆ ಏನನ್ನೋ ಹಚ್ಚಕೊಳ್ಳುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
IND vs AUS, 1st Test: ಮೊಹಮ್ಮದ್ ಸಿರಾಜ್ ಮತ್ತು ಸ್ಟೀವ್ ಸ್ಮಿತ್ ನಡುವಿನ ಈ ಕಿತ್ತಾಟ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯು ಪ್ರಾರಂಭವಾಗುತ್ತಿದ್ದಂತೆಯೇ ಅದಕ್ಕೆ ಮಸಾಲೆ ಸೇರಿಸಿದೆ. ಇನ್ನು ಇಂಡೋ ಆಸೀಸ್ ಪಂದ್ಯದಲ್ಲಿ ಇಂತಹ ವಿಚಾರಗಳು ಮುನ್ನೆಲೆಗೆ ಬರುವುದು ಹೊಸತೇನಲ್ಲ. ಈ ಉಭಯ ತಂಡಗಳು ಪಂದ್ಯಕ್ಕಿಂತ ಮೈದಾನದಲ್ಲಿ ಕಿತ್ತಾಡಿಕೊಂಡಿದ್ದೇ ಹೆಚ್ಚು.
IND vs AUS : ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿಯೇ ರವಿಚಂದ್ರನ್ ಅಶ್ವಿನ್ ದಾಖಲೆ ಬರೆದಿದ್ದಾರೆ. ಈ ಸರಣಿಯಲ್ಲಿ ಮೊದಲ ವಿಕೆಟ್ ಪಡೆದ ಕೂಡಲೇ ಅಶ್ವಿನ್ ತಮ್ಮ ಹೆಸರಿಗೆ ಹೊಸ ದಾಖಲೆ ಸೇರಿಸಿಕೊಂಡಿದ್ದಾರೆ.
Nagpur Test : ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಿದೆ. ಈ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಅಡಿಯಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಟಾಸ್ ಸೋತು ಬೌಲ್ಡ್ ಆದರು.
IND vs AUS: ನಾಗ್ಪುರದಲ್ಲಿ ನಡೆಯುತ್ತಿರುವ ಈ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಓಪನರ್ ಆಗಿ ಕೆಎಲ್ ರಾಹುಲ್ ಜೊತೆಗೆ ನಾಯಕ ರೋಹಿತ್ ಶರ್ಮಾ ಫೀಲ್ಡಿಗೆ ಇಳಿಯಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.