India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ-20 ಸರಣಿ ಭಾನುವಾರದಿಂದ ಗ್ವಾಲಿಯರ್‌ನಲ್ಲಿ ಆರಂಭವಾಗಿದೆ. ಗ್ವಾಲಿಯರ್‌ನ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು.
IND vs BAN, T20I: ಭಾರತ ಮತ್ತು ಬಾಂಗ್ಲಾದೇಶ ನಡುವಿನ T20I ಸರಣಿಯ ನಡುವೆ, ಅನುಭವಿ ಆಟಗಾರನೊಬ್ಬ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಸುದ್ದಿಯಿಂದ ಇಡೀ ಕ್ರಿಕೆಟ್ ಜಗತ್ತಿಗೆ ಬಿಗ್ ಶಾಕ್ ಉಂಟಾಗಿದೆ.
India vs Bangladesh: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೂರು ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಸರಣಿಯ ಮೊದಲ ಪಂದ್ಯ ಭಾನುವಾರ (ಅಕ್ಟೋಬರ್ 07) ಗ್ವಾಲಿಯರ್‌ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯವನ್ನು ಭಾರತ ತಂಡ 7 ವಿಕೆಟ್‌ಗಳಿಂದ ಗೆದ್ದುಕೊಂಡಿತು.
IND vs BAN, 1st T20I: ಹಾರ್ದಿಕ್ ಪಾಂಡ್ಯ ಭಾರತ ಮತ್ತು ಬಾಂಗ್ಲಾದೇಶ T20I ಸರಣಿಯೊಂದಿಗೆ ಆಕ್ಷನ್ ಮಾಡಲಿದ್ದಾರೆ. 2 ತಿಂಗಳ ನಂತರ ಅವರು ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಮಯದಲ್ಲಿ ಹಾರ್ದಿಕ್‌ಗೆ ಇತಿಹಾಸ ಸೃಷ್ಟಿಸಲು ಉತ್ತಮ ಅವಕಾಶ ದೊರೆಯಲಿದೆ.
Team India Star Batsman: ಗ್ವಾಲಿಯರ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ T20 ಅಂತಾರಾಷ್ಟ್ರೀಯ ಪಂದ್ಯದಲ್ಲಿ, ಯಶಸ್ವಿ ಜೈಸ್ವಾಲ್‌ಗಿಂತ ಹೆಚ್ಚು ಅಪಾಯಕಾರಿ ಬ್ಯಾಟ್ಸ್‌ಮನ್ ಆರಂಭಿಕರಾಗಲಿದ್ದಾರೆ
Gautam Gambhir hugging Virat Kohli: ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಕಾನ್ಪುರದಲ್ಲಿ ನಡೆದ ಎರಡನೇ ಟೆಸ್ಟ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ ಭಾರತ 7 ವಿಕೆಟ್ ಗಳ ಜಯ ಸಾಧಿಸಿದೆ. ಫಲಿತಾಂಶ ಅಸಾಧ್ಯವೆನಿಸಿದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಕ್ರಮಣಕಾರಿ ಆಟ ಪ್ರದರ್ಶಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ.
WTC 2025: ಟೀಂ ಇಂಡಿಯಾ ಟೆಸ್ಟ್ ಫಾರ್ಮ್ಯಾಟ್ ಸೀಸನ್ ಅನ್ನು ಅದ್ದೂರಿಯಾಗಿ ಆರಂಭಿಸಿದೆ. 45 ದಿನಗಳ ಸುದೀರ್ಘ ವಿಶ್ರಾಂತಿಯ ನಂತರ.. ತವರಿನಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಫಲಿತಾಂಶ ನಿರ್ಧರಿಸಲು ಕಷ್ಟಕರವಾಗಿದ್ದ ಎರಡನೇ ಟೆಸ್ಟ್‌ನಲ್ಲಿ ಅಸಾಧಾರಣ ಪ್ರದರ್ಶನದ ಮೂಲಕ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಎದುರಾಳಿಗಳನ್ನು ಸದೆ ಬಡಿದಿದೆ.
Team India: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಕಾನ್ಪುರ ಟೆಸ್ಟ್ ಪಂದ್ಯ ರೋಚಕವಾಗಿದೆ. ಎರಡು ದಿನಗಳ ಕಾಲ ಮಳೆಯಿಂದ ಆಟ ನಲುಗಿ ಹೋಗಿದ್ದರಿಂದ ನಾಲ್ಕನೇ ದಿನ ಟೀಂ ಇಂಡಿಯಾ ತನ್ನ ಆಕ್ರಮಣವನ್ನು ಹೆಚ್ಚಿಸಿದೆ.. ಇದೀಗ ಅಂತಿಮ ದಿನದಲ್ಲಿ ಡ್ರಾ ಸಾಧಿಸಿ ಗೆಲುವಿನತ್ತ ಮುಖ ಮಾಡುವ ಉದ್ದೇಶದಿಂದ ಟೀಂ ಇಂಡಿಯಾ ಕಣಕ್ಕೆ ಇಳಿಯಲಿದೆ.
India vs Bangladesh, 2nd Test Match: ಕಾನ್ಪುರದಲ್ಲಿ ರವೀಂದ್ರ ಜಡೇಜಾ ಕೇವಲ ಒಂದು ವಿಕೆಟ್ ಪಡೆದರು. ಆದರೆ ಇದರೊಂದಿಗೆ ಅವರು ಟೆಸ್ಟ್ನಲ್ಲಿ ತಮ್ಮ 300ನೇ ವಿಕೆಟ್ ಪಡೆಯುವ ಮೂಲಕ ಹೊಸ ದಾಖಲೆಯೊಂದನ್ನು ನಿರ್ಮಿಸಿದರು.
IND vs BAN: ಬಾಂಗ್ಲಾದೇಶ ವಿರುದ್ಧ ಅಕ್ಟೋಬರ್ 6ರಿಂದ ಪ್ರಾರಂಭವಾಗುವ T20 ಸರಣಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಶನಿವಾರ ಪ್ರಕಟಿಸಲಾಗಿದೆ. ಟೀಂ ಇಂಡಿಯಾ ನಾಯಕತ್ವ ಸೂರ್ಯಕುಮಾರ್ ಯಾದವ್ ಕೈಯಲ್ಲಿದೆ.
India vs Bangladesh, 2nd Test: ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅವರ ಈ ನಿರ್ಧಾರದ ಬಗ್ಗೆ ಇದೀಗ ಹಲವಾರು ಪ್ರಶ್ನೆಗಳು ಎದ್ದಿವೆ.
india vs bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, ಈ ಪಂದ್ಯ ಆರಂಭಕ್ಕೂ ಮುನ್ನ ಕಾನ್ಪುರ ಅಭಿಮಾನಿಗಳ ಮನ ಕಲಕುವ ಸುದ್ದಿಯೊಂದು ನಡೆದಿದೆ. ವರದಿಗಳ ಪ್ರಕಾರ, ಈಗ ಕಾನ್ಪುರದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುವುದಿಲ್ಲ.
India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಈ ಮೂವರು ಆಟಗಾರರು ಬೆಂಚ್ ಕಾದಿದ್ದರು. 2ನೇ ಪಂದ್ಯದಲ್ಲೂ ಇವರು ಕಣಕ್ಕಿಳಿಯುವ ಸಾಧ್ಯತೆಯಿಲ್ಲ.
IND vs BAN: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ 2ನೇ ಮತ್ತು ಕೊನೆಯ ಪಂದ್ಯ ಸೆಪ್ಟೆಂಬರ್ 27ರಿಂದ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕಾನ್ಪುರದಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿದ್ದ 7 ಆಟಗಾರರು ಟೀಂ ಇಂಡಿಯಾದ ಭಾಗವಾಗಿಲ್ಲ.
IND VS BAN: ಬಾಂಗ್ಲಾದೇಶದೊಂದಿಗಿನ ಎರಡು ಟೆಸ್ಟ್‌ಗಳ ಸರಣಿಯಲ್ಲಿ ಟೀಂ ಇಂಡಿಯಾ ಉತ್ತಮ ಆರಂಭವನ್ನು ಪಡೆದಿದ್ದು, ಇದೀಗ ಮತ್ತಂದು ರಣ ರೋಚಕ ಪಂದ್ಯಕ್ಕೆ ಸಜ್ಜಾಗಿದೆ. ಕಾನ್ಪುರ ಮೈದಾನದಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ನಲ್ಲಿ ಪ್ರವಾಸಿ ಬಾಂಗ್ಲಾದೇಶವನ್ನು ಭಾರತ ತಂಡ ಎದುರಿಸಲಿದೆ. ಮೊದಲನೇ ಟೆಸ್ಟ್ನಲ್ಲಿ ಎದುರಾಲಿಗಳನ್ನು ಸದೆ ಬಡಿದಿರುವ ಬ್ಯೂ ಬಾಯ್ಸ್ ಎರಡನೇ ಪಂದ್ಯವನ್ನು ಸಹ ಗೆದ್ದು ಬೀಗುವ ತವಕದಲ್ಲಿದ್ದಾರೆ.
IND vs BAN 2nd Test: ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ರಾಹುಲ್ ಹೆಚ್ಚು ಹೊತ್ತು ಕ್ರೀಸ್ ನಲ್ಲಿದ್ದರೂ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್ನಲ್ಲಿ 16 ರನ್ ಗಳಿಸಿದ ನಂತರ ರಾಹುಲ್ ಎರಡನೇ ಇನ್ನಿಂಗ್ಸ್ನಲ್ಲಿ ಅಜೇಯ 22 ರನ್ ಗಳಿಸಿದರು. ಈ ಹಿನ್ನೆಲೆಯಲ್ಲಿ ಕಾನ್ಪುರ ಟೆಸ್ಟ್ ಪಂದ್ಯದಿಂದ ರಾಹುಲ್ ಅವರನ್ನು ಹೊರಗಿಡುವ ಸಾಧ್ಯತೆ ಇದೆಯಂತೆ.
India vs Bangladesh: ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನಾಡಿದ ಭಾರತ ತಂಡವು ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಸರ್ಫರಾಜ್ ಖಾನ್ ಆಡುವ ಹನ್ನೊಂದರ ಭಾಗವಾಗಿರಲಿಲ್ಲ. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಆಡುವುದು ಅವರಿಗೆ ಕಷ್ಟವಾಗಿದೆ.
India vs Bangladesh, 2nd Test: ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ದೊಡ್ಡ ಯಶಸ್ಸನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ. 2ನೇ ಟೆಸ್ಟ್ನಲ್ಲಿ 129 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 9,000 ರನ್ ಪೂರ್ಣಗೊಳಿಸುತ್ತಾರೆ. ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಆಗಲಿದ್ದಾರೆ.
IND vs BAN: ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 280 ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಚೆನ್ನೈನಲ್ಲಿ ನಡೆದ ಈ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ಟೀಂ ಇಂಡಿಯಾದಿಂದ ಅದ್ಭುತ ಪ್ರದರ್ಶನ ಕಂಡುಬಂತು.
Rishabh Pant: ಬಾಂಗ್ಲಾದೇಶ ವಿರುದ್ಧದ ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 280 ರನ್ಗಳಿಂದ ಜಯಗಳಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ರಾಬಲ್ಯ ಎದ್ದು ಕಾಣುತ್ತಿತ್ತು. ಇದರಿಂದಾಗಿ ನಾಲ್ಕನೇ ದಿನದ ಮೊದಲ ಸೆಷನ್ನಲ್ಲಿ ಪಂದ್ಯ ಅಂತ್ಯಗೊಂಡಿತು. ಇದಕ್ಕೆ ಪ್ರಮುಖ ಕಾರಣ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್ ಬೇಗನೇ ಡಿಕ್ಲೇರ್ ಮಾಡಲು ನಿರ್ಧರಿಸಿದ್ದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.