IND vs ENG 5ನೇ ಟೆಸ್ಟ್: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ಅತಿದೊಡ್ಡ ದಾಖಲೆಯನ್ನು ನಿರ್ಮಿಸಲಿದ್ದಾರೆ. ಈ ದಾಖಲೆಯ ಮೂಲಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ನ ಶ್ರೇಷ್ಠ ಬ್ಯಾಟ್ಸ್ಮನ್ ವಿವ್ ರಿಚರ್ಡ್ಸ್ ಅವರನ್ನೂ ಹಿಂದಿಕ್ಕಲಿದ್ದಾರೆ.
IND vs ENG 5th Test: ಗುಣಮಟ್ಟದ ಬ್ಯಾಟ್ಸ್ಮನ್ಗಳ ಎದುರು ಸವಾಲು ಮೆಟ್ಟಿ ನಿಲ್ಲಬೇಕೆಂಬುವುದೇ ನನ್ನ ಪ್ರಮುಖ ಗುರಿ. ಸವಾಲಿನ ಆಟಗಾರನಾದ ವಿರಾಟ್ ಕೊಹ್ಲಿ ಆಡದಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ ಅಂತಾ ಜೇಮ್ಸ್ ಅ್ಯಂಡರ್ಸನ್ ಹೇಳಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2021ರ ಫೈನಲ್ನಲ್ಲಿ ಆಡಿದ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ನವೆಂಬರ್ 2021 ರಲ್ಲಿ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಕಳಪೆ ಫಾರ್ಮ್ ಮತ್ತು ಫಿಟ್ನೆಸ್ ಕಾರಣದಿಂದ ಇಶಾಂತ್ ಶರ್ಮಾ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಗಿತ್ತು.
ಇದರ ಮಧ್ಯ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಕರೋನಾ ಪಾಸಿಟಿವ್ ಬಂದಿದ್ದರಿಂದ ಈ ಟೆಸ್ಟ್ ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಹಾಗಾದ್ರೆ, ಈ ಪಂದ್ಯಕ್ಕೆ ಟೀಂ ಇಂಡಿಯಾ ಕ್ಯಾಪ್ಟನ್ ಯಾರಾಗಬಹುದು? ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.