IND vs ENG: ಇಂಗ್ಲೆಂಡ್ VS ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಬದಲಿಗೆ ಟೀಂ ಇಂಇಡಯಾಗೆ ಆಕಾಶ್ ದೀಪ್ ಎಂಟ್ರಿ ಕೊಟ್ಟಿದ್ದಾರೆ.. ಸದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Rohit Sharma's statement: ಭಾರತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ರಾಜ್ಕೋಟ್ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದೊಡ್ಡ ಹೇಳಿಕೆ ನೀಡಿದ್ದಾರೆ..
IND vs ENG Test Records: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇಂಗ್ಲೆಂಡ್ ಭಾರಿ ಅಂತರದಿಂದ ಗೆದ್ದಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ್ದ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಪ್ರಾಬಲ್ಯ ಮೆರೆದಿತ್ತು. ಹೀಗೆ ರಾಜ್ ಕೋಟ್ ಟೆಸ್ಟ್ ಪಂದ್ಯ ಹಲವು ವಿಶ್ವ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ದಾಖಲಾದ ಟಾಪ್-10 ಕ್ರಿಕೆಟ್ ದಾಖಲೆಗಳ ಬಗ್ಗೆ ಇದೀಗ ತಿಳಿಯೋಣ..
Ravichandran Ashwin: ಈ ವೇಳೆ ಮೊದಲು ಬ್ಯಾಟ್ ಬೀಸಿದ ಭಾರತ ತಂಡ 445 ರನ್ ಗಳಿಸಿತು. ರೋಹಿತ್ ಶರ್ಮಾ 131 ರನ್, ರವೀಂದ್ರ ಜಡೇಜಾ 112 ರನ್ ಮತ್ತು ಸರ್ಫರಾಜ್ ಖಾನ್ 62 ರನ್ ಗಳಿಸಿದರು. ಇಂಗ್ಲೆಂಡ್ ತಂಡದ ಪರವಾಗಿ ಮಾರ್ಕೌಟ್ ಗರಿಷ್ಠ ವಿಕೆಟ್ ಪಡೆದರು.
Yashasvi Jaiswal Century: 22ರ ಹರೆಯದ ಈ ಯುವ ಬ್ಯಾಟ್ಸ್’ಮನ್ ತನ್ನದೇ ಆದ 'ಬೇಸ್ ಬಾಲ್' ಶೈಲಿಯಲ್ಲಿ ಇಂಗ್ಲೆಂಡ್ ಅನ್ನು ಹೀನಾಯವಾಗಿ ಸೋಲಿಸಿದರು ಎಂದರೆ ತಪ್ಪಾಗಲ್ಲ. ಜೈಸ್ವಾಲ್ ಅವರ ಅಜೇಯ 179 ರನ್ಗಳ ಬೃಹತ್ ಇನ್ನಿಂಗ್ಸ್, ಮೊದಲ ದಿನದಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 336 ರನ್ ಗಳಿಸುವಂತೆ ಮಾಡಿತು.
Virat Kohli, IND vs ENG Test : ಜನವರಿ 25 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ 2 ಪಂದ್ಯಗಳಿಂದ ಭಾರತದ ದಿಗ್ಗಜ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಹೊರಗುಳಿಯಲಿದ್ದಾರೆ.
ಕೊನೆಯ ಟೆಸ್ಟ್ ನಲ್ಲಿ ಮತ್ತೊಮ್ಮೆ ಇಡೀ ವಿಶ್ವದ ಕಣ್ಣು ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮೇಲೆ ನೆಟ್ಟಿದೆ. ಕಳಪೆ ಫಾರ್ಮ್ನಿಂದ ಕಂಗೆಟ್ಟಿರುವ ವಿರಾಟ್ ಗೆ ಇದೀಗ ಕೋಚ್ ರಾಹುಲ್ ದ್ರಾವಿಡ್ ಕ್ಲಾಸ್ ತೆಗೆದುಕೊಂಡಿದ್ದಾರೆ.
Ind Vs Eng Test Series - ಇತ್ತೀಚಿಗೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ಫಾರ್ಮ್ ಕಳವಳಕಾರಿ ಸಂಗತಿಯಾಗಿದೆ. ವಿರಾಟ್ ನವೆಂಬರ್ 2019 ರಿಂದ ಶತಕ ಗಳಿಸಿಲ್ಲ ಮತ್ತು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ, ಅವರು ಮತ್ತೊಮ್ಮೆ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅವರ ಎಸೆತಗಳನ್ನು ಎದುರಿಸುವಲ್ಲಿ ಹೆಣಗಾಡುತ್ತಿರುವುದು ಕಂಡುಬಂದಿದೆ.
ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಸೋಲಿಸಿದ ನಂತರ, ವಿರಾಟ್ ಕೊಹ್ಲಿ ಎಂ.ಎಸ್.ಧೋನಿ ಅವರನ್ನು ಹಿಂದಿಕ್ಕಿ ತವರು ನೆಲದಲ್ಲಿ ಹೆಚ್ಚು ಟೆಸ್ಟ್ ಗೆಲುವು ಸಾಧಿಸಿ ಭಾರತದ ನಾಯಕರಾದರು. ನಾಯಕನಾಗಿ 29 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಈಗ 22 ಜಯಗಳಿಸಿದ್ದಾರೆ.
ಮೊಟೆರಾದ ಕ್ರೀಡಾಂಗಣವನ್ನು ಹೊಸ ರೀತಿಯಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಇಲ್ಲಿರುವ ಪಿಚ್ ಭಾರತೀಯ ತಂಡಕ್ಕೆ ಸಂಪೂರ್ಣವಾಗಿ ಹೊಸದು. ಅದಾಗ್ಯೂ ಯಾವುದೇ ರೀತಿಯ ಅಪಾಯವನ್ನು ತೆಗೆದುಕೊಳ್ಳದೆ ಸೋಲನ್ನು ತಪ್ಪಿಸಲು ಭಾರತೀಯ ತಂಡ ಬಯಸುತ್ತದೆ. ಮುಂದಿನ ಎರಡು ಟೆಸ್ಟ್ ಪಂದ್ಯಗಳಲ್ಲಿ ಒಂದೊಮ್ಮೆ ಟೀಂ ಇಂಡಿಯಾ ಸೋಲುಂಡರೆ ಡಬ್ಲ್ಯುಟಿಸಿ (WTC) ಫೈನಲ್ ಪಂದ್ಯದ ಹಾದಿ ಕಷ್ಟಕರವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.