Shubman Gill : ಅಹಮದಾಬಾದ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯವನ್ನು ಭಾರತ ತಂಡವು ದಾಖಲೆಯ ಅಂತರದಿಂದ ಗೆದ್ದುಬಿಗಿದೆ. ಇದರೊಂದಿಗೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
Team India won T20I series against New Zealand: ಇನ್ನೊಂದೆಡೆ ಭಾರತ ತಂಡದ ಸೂಪರ್ ಸ್ಟಾರ್ ಓಪನರ್ ಶುಭಮನ್ ಗಿಲ್ ಅಹಮದಾಬಾದ್ ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಬ್ಬರಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಗಿಲ್ 63 ಎಸೆತಕ್ಕೆ 126 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 12 ಫೋರ್, 7 ಸಿಕ್ಸ್ ಸೇರಿದೆ. ಇದು ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಶತಕವಾಗಿದೆ.
IND vs NZ, 3rd T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾಗೆ ಈ ಪಂದ್ಯವನ್ನು ಗೆಲ್ಲುವುದು ಬಹಳ ಮುಖ್ಯವಾಗಿದೆ.
India vs New Zealand 3rd T20, Pitch Report : ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಟಿ 20 ಪಂದ್ಯವನ್ನು ಅಹಮದಾಬಾದ್‌ನಲ್ಲಿ ಆಡಲಿದೆ. ಇಂದು ಸಂಜೆ ಪಂದ್ಯ ನಡೆಯಲಿದೆ.
India vs New Zealand 3rd T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಇಂದು ಸಂಜೆ 7:00 ಗಂಟೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯವನ್ನು ಯಾವ ತಂಡ ಗೆಲ್ಲುತ್ತದೆಯೋ ಆ ತಂಡ ಟಿ20 ಸರಣಿಯನ್ನು ಗೆಲ್ಲಲಿದೆ.
India vs New Zealand 3rd T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಶುಭಮನ್ ಗಿಲ್ ಕಳಪೆಯಾಗಿ ಸೋತಿದ್ದಾರೆ. ಅವರ ಬ್ಯಾಟ್‌ನಿಂದ ರನ್‌ಗಳನ್ನು ಪಡೆಯುವುದು ಕಷ್ಟಕರವಾಗಿದೆ. ಕಿವೀಸ್ ತಂಡದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ರನ್, ಎರಡನೇ ಟಿ20 ಪಂದ್ಯದಲ್ಲಿ 11 ರನ್ ಗಳಿಸಿದರು. ನ್ಯೂಜಿಲೆಂಡ್ ಹೊರತುಪಡಿಸಿ, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಶುಭಮನ್ ಗಿಲ್ ವಿಫಲರಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಮೂರನೇ ಟಿ20 ಪಂದ್ಯದಿಂದ ಹೊರಗಿಡಬಹುದು.
Yuzvendra Chahal Record : ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ T20 ಸರಣಿಯ ಎರಡನೇ ಪಂದ್ಯ ಲಕ್ನೋದಲ್ಲಿ ನಡೆಯಿತು. ಈ ಪಂದ್ಯದಲ್ಲಿ, ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರು ಆಡುವ ಅವಕಾಶವನ್ನು ಪಡೆದರು. ಅವರು ಸರಣಿಯ ಮೊದಲ ಪಂದ್ಯದಲ್ಲಿ ಪ್ಲೇಯಿಂಗ್ 11 ರ ಭಾಗವಾಗಲು ಸಾಧ್ಯವಾಗಲಿಲ್ಲ.
Ind vs NZ T20 Match : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ (Ind vs NZ T20) ಲಕ್ನೋದಲ್ಲಿ ನಡೆಯಲಿದೆ. ಈ ಪಂದ್ಯ ಟೀಂ ಇಂಡಿಯಾ ಹಾಗೂ ಆಟಗಾರರಿಗೂ ಅತ್ಯಂತ ಮಹತ್ವದ್ದಾಗಿದೆ. ಈ ಆಟಗಾರನಿಗೆ ಇದುವರೆಗೆ ಟಿ20 ಮಾದರಿಯಲ್ಲಿ ಹೆಚ್ಚಿನ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.
India vs New Zealand 2nd T20: ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಮಾಡುವಲ್ಲಿ ವಿಫಲರಾಗಿದ್ದರು. ಭಾರತ ತಂಡ ಸರಣಿಯಲ್ಲಿ 0-1 ಹಿನ್ನಡೆಯಲ್ಲಿದೆ.
India vs New Zealand : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ಸರಣಿಯ ಎರಡನೇ ಪಂದ್ಯ ನಾಳೆ ಅಂದರೆ ಜನವರಿ 29 ರಂದು ರಾತ್ರಿ 7:00 ರಿಂದ ಲಕ್ನೋದ ಎಕಾನಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ರಾಂಚಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 21 ರನ್‌ಗಳಿಂದ ಸೋಲು ಕಂಡಿತ್ತು.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ (Ind vs NZ 2nd T20) ಜನವರಿ 29 ರಂದು ನಡೆಯಲಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ಸೋಲನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅತ್ಯಂತ ದುಬಾರಿ ಎನಿಸಿದ್ದು, ಇದರಿಂದಾಗಿ ತಂಡ ಎಲ್ಲೋ ಸೋಲನ್ನು ಎದುರಿಸಬೇಕಾಯಿತು. ಮುಂದಿನ ಪಂದ್ಯದಲ್ಲಿ, 29 ವರ್ಷದ ಮಾರಕ ಬೌಲರ್ ಅನ್ನು ಅರ್ಷದೀಪ್ ಸಿಂಗ್ ಬದಲಾಗಿ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
IND vs NZ, 1st T20 : ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡು. ಕಿವೀ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
Ind vs NZ 1st T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯ (Ind vs Nz 1st T20) ರಾಂಚಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ.
IND vs NZ U19 World Cup 2023 : ಟಿ20 ವಿಶ್ವಕಪ್ 2023 ರ ಸೆಮಿಫೈನಲ್ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ಅಂಡರ್-19 ಮಹಿಳಾ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಶೆಫಾಲಿ ವರ್ಮಾ ನೇತೃತ್ವದ ಭಾರತದ ಯುವತಿಯರ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಮೊದಲ ಪಂದ್ಯ (IND vs NZ LIVE) ಜನವರಿ 27 ರಂದು JSCA ಇಂಟರ್ನ್ಯಾಷನಲ್ ಸ್ಟೇಡಿಯಂ ರಾಂಚಿಯಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ಆಗಿ ಹಾರ್ದಿಕ್ ಪಾಂಡ್ಯ ಆಯ್ಕೆ ಮಾಡಲಾಗಿದೆ, ಮಿಚೆಲ್ ಸ್ಯಾಂಟ್ನರ್ ನ್ಯೂಜಿಲೆಂಡ್ ತಂಡದ ನಾಯಕನಾಗಿದ್ದಾರೆ. ಈ ದಿನ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮತ್ತೊಂದು ಪಂದ್ಯವನ್ನು ಎರಡೂ ದೇಶಗಳ ಅಭಿಮಾನಿಗಳು ಕಣ್ಣು ತುಂಬಿಕೊಳ್ಳಲಿದ್ದಾರೆ. ಆ ಪಂದ್ಯದ ಎಲ್ಲಾ ವಿವರಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..
IND vs NZ 3rd ODI : ಈ ಆಟಗಾರನಿಗೆ ಅವಕಾಶ ನೀಡುವ ಮೂಲಕ ನಾಯಕ ರೋಹಿತ್ ಶರ್ಮಾ ತಪ್ಪು ಮಾಡಿದರು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಜೊತೆಗೆ ಟೀಂ ಇಂಡಿಯಾದ ಈ ಆಟಗಾರನ ODI ವೃತ್ತಿಜೀವನವು ಕೊನೆಗೊಳ್ಳುವಂತಿದೆ.
Rohit Sharma Video: ಇಂದೋರ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ 'ಹಿಟ್‌ಮ್ಯಾನ್' ರೋಹಿತ್ ಶರ್ಮಾಗೆ ಗಾಯವಾಗಿದ್ದು, ಇದು ಆಟದ ಉತ್ಸಾಹವನ್ನು ಛಿದ್ರಗೊಳಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ, ರೋಹಿತ್ ಶರ್ಮಾ ತಮ್ಮ ಹಳೆಯ ಫಾರ್ಮ್‌ಗೆ ಮರಳಿದರು ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 1101 ದಿನಗಳ ನಂತರ ಶತಕ ಗಳಿಸಿದರು.