Hardik Pandya Catch: ಭಾರತ ತಂಡ ಎರಡನೇ ಏಕದಿನ ಪಂದ್ಯವನ್ನು ಅದ್ಭುತ ರೀತಿಯಲ್ಲಿ ಗೆದ್ದುಕೊಂಡಿದೆ. ಟೀಂ ಇಂಡಿಯಾ ಪರ ಬೌಲರ್ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಭಾರತದ ಬೌಲರ್ಗಳಿಂದಾಗಿ ನ್ಯೂಜಿಲೆಂಡ್ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗದೆ 108 ರನ್ಗಳಿಗೆ ಆಲೌಟ್ ಆಯಿತು.
India vs New Zealand 2nd ODI : ಭಾರತ ತಂಡವು ಅನೇಕ ಸ್ಟಾರ್ ಆಟಗಾರರನ್ನು ಹೊಂದಿದ್ದು, ಅವರು ಸರಣಿಯನ್ನು ಗೆಲ್ಲಬಹುದು. ಆದರೆ ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ಎರಡು ದೊಡ್ಡ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಇಲ್ಲದಿದ್ದರೆ ಈ ತಪ್ಪುಗಳು ಟೀಂ ಇಂಡಿಯಾದ ಆಟವನ್ನೇ ಹಾಳು ಮಾಡುತ್ತವೆ.
IND Vs NZ 2nd ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸರಣಿಯ ಎರಡನೇ ಏಕದಿನ ಪಂದ್ಯವನ್ನು ರಾಯ್ಪುರದಲ್ಲಿ ಆಡಬೇಕಿದೆ. ಅನುಭವಿ ಓಪನರ್ ರೋಹಿತ್ ಶರ್ಮಾ ಅವರ ನಾಯಕತ್ವ ವಹಿಸಿದ್ದ ತಂಡವು ಮೊದಲ ಏಕದಿನ ಪಂದ್ಯವನ್ನು ಗೆದ್ದಿದೆ ಮತ್ತು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿ 1-1ಕ್ಕೆ ಸಮ. ಆದರೆ, ಭಾರತ ತಂಡ ಈ ಪಂದ್ಯದಲ್ಲಿ ಸೋತರೆ ನಾಯಕ ಶಿಖರ್ ಧವನ್ ಹೆಸರಿನಲ್ಲಿ ಕೆಟ್ಟ ದಾಖಲೆ ದಾಖಲಾಗಲಿದೆ. ಹೌದು.. ಆ ದಾಖಲೆ ಯಾವುದು ಇಲ್ಲಿದೆ ನೋಡಿ...
ರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ಹ್ಯಾಮಿಲ್ಟನ್ನಲ್ಲಿ ನಡೆಬೇಕಾಗಿತ್ತು. ಹ್ಯಾಮಿಲ್ಟನ್ನಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಪಂದ್ಯ ರದ್ದುಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.