IND vs NZ 3rd ODI : ಈ ಆಟಗಾರನಿಗೆ ಅವಕಾಶ ನೀಡುವ ಮೂಲಕ ನಾಯಕ ರೋಹಿತ್ ಶರ್ಮಾ ತಪ್ಪು ಮಾಡಿದರು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಜೊತೆಗೆ ಟೀಂ ಇಂಡಿಯಾದ ಈ ಆಟಗಾರನ ODI ವೃತ್ತಿಜೀವನವು ಕೊನೆಗೊಳ್ಳುವಂತಿದೆ.
Rohit Sharma Video: ಇಂದೋರ್ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ 'ಹಿಟ್ಮ್ಯಾನ್' ರೋಹಿತ್ ಶರ್ಮಾಗೆ ಗಾಯವಾಗಿದ್ದು, ಇದು ಆಟದ ಉತ್ಸಾಹವನ್ನು ಛಿದ್ರಗೊಳಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ, ರೋಹಿತ್ ಶರ್ಮಾ ತಮ್ಮ ಹಳೆಯ ಫಾರ್ಮ್ಗೆ ಮರಳಿದರು ಮತ್ತು ಏಕದಿನ ಕ್ರಿಕೆಟ್ನಲ್ಲಿ ಒಟ್ಟು 1101 ದಿನಗಳ ನಂತರ ಶತಕ ಗಳಿಸಿದರು.
IND vs NZ 3rd ODI :ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 90 ರನ್ಗಳಿಂದ ನ್ಯೂಜಿಲೆಂಡ್ ಅನ್ನು ಸೋಲಿಸಿತು. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 3-0 ಕ್ಲೀನ್ ಸ್ವೀಪ್ ಮಾಡಿದೆ. ಇಂದೋರ್ನಲ್ಲಿ ಮಂಗಳವಾರ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ಗೆ 385 ರನ್ಗಳ ಬೃಹತ್ ಮೊತ್ತ ಕಲೆಹಾಕಿತ್ತು.
ಇಂದೋರ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಸರಣಿಯಲ್ಲಿ ಭಾರತವು ಭಾರೀ ಮೊತ್ತವನ್ನು ಕಲೆಹಾಕುವ ಮೂಲಕ ನ್ಯೂಜಿಲೆಂಡ್ಗೆ ಶಾಕ್ ನೀಡಿದೆ. 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 385 ರನ್ ಗಳಿಸಿ ಕಿವೀಸ್ 386 ರನ್ ಗಳ ಗುರಿ ನೀಡಿದೆ. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 85 ಎಸೆತಗಳಲ್ಲಿ 9 ಬೌಂಡರಿ, 6 ಸಿಕ್ಸರ್ ಭಾರಿಸುವ ಮೂಲಕ 101 ರನ್ ಗಳಿಸಿದರು. ಶುಭಮನ್ ಗಿಲ್ 78 ಎಸೆತಗಳಲ್ಲಿ 13 ಬೌಂಡರಿ, 5 ಸಿಕ್ಸರ್ ಸಿಡಿಸಿ 112 ರನ್ಗಳನ್ನು ಕಲೆಹಾಕಿದರು.
India vs New Zealand 3rd ODI : ಸಧ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಫಾರ್ಮ್ನಲ್ಲಿ ಸಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಈ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೂರನೇ ಏಕದಿನ ಪಂದ್ಯ ಜನವರಿ 24 ರಂದು ನಡೆಯಲಿದೆ.
ND vs NZ 3rd ODI Match: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಜನವರಿ 21 ರಂದು ನಡೆಯಲಿದ್ದು, ಮೂರನೇ ಪಂದ್ಯ ಜನವರಿ 24 ರಂದು ಇಂದೋರ್ನಲ್ಲಿ ನಡೆಯಲಿದೆ. ಈ ಹಿಂದೆ ಪಂದ್ಯದ ಟಿಕೆಟ್ ಮಾರಾಟದಲ್ಲಿ ಬ್ಲಾಕ್ ಮಾರ್ಕೆಟಿಂಗ್ ಬಗ್ಗೆ ವಿವಾದ ಎದ್ದಿತ್ತು.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿ 1-1ಕ್ಕೆ ಸಮ. ಆದರೆ, ಭಾರತ ತಂಡ ಈ ಪಂದ್ಯದಲ್ಲಿ ಸೋತರೆ ನಾಯಕ ಶಿಖರ್ ಧವನ್ ಹೆಸರಿನಲ್ಲಿ ಕೆಟ್ಟ ದಾಖಲೆ ದಾಖಲಾಗಲಿದೆ. ಹೌದು.. ಆ ದಾಖಲೆ ಯಾವುದು ಇಲ್ಲಿದೆ ನೋಡಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.