IND vs SA: ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ನಾಲ್ಕು T20I ಸರಣಿಯನ್ನು 3-1 ರಿಂದ 135 ರನ್‌ಗಳಿಂದ ಗೆದ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 283 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ತಿಲಕ್ ವರ್ಮಾ ಮತ್ತು ಸಂಜು ಸ್ಯಾಮ್ಸನ್ ಅಜೇಯ ಶತಕ ಸಿಡಿಸಿದರು.
India vs south africa: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ವಿಧ್ವಂಸಕ ಶತಕಗಳನ್ನು ಬಾರಿಸಿ ದಕ್ಷಿಣ ಆಫ್ರಿಕಾವನ್ನು 135 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ನಾಲ್ಕು ಟಿ20 ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
T20 world cup final : ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿಕೊಂಡಿರುವ ಟಿ20 ವಿಶ್ವಕಪ್‌ನಲ್ಲಿ ಇಂದು ಫೈನಲ್ ಪಂದ್ಯ.. 2007ರ ಬಳಿಕ ಟಿ20 ವಿಶ್ವಕಪ್ ಗೆಲ್ಲುವ ಭರವಸೆಯಲ್ಲಿರುವ ಟೀಂ ಇಂಡಿಯಾ ಹಾಗೂ 32 ವರ್ಷಗಳ ಬಳಿಕ ಐಸಿಸಿ ಟೂರ್ನಿಯ ಫೈನಲ್ ತಲುಪಿರುವ ತಂಡ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಸೆಣಸಿದವು..
ಟೀಂ ಇಂಡಿಯಾ ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಸರಣಿಯಲ್ಲಿ ಹಲವು ಆಟಗಾರರ ಪ್ರದರ್ಶನಕ್ಕೆ ವಿಶೇಷ ಗಮನ ನೀಡಲಾಗುವುದು. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದ್ದು, ಕೆಲ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದು ಇದರ ಹಿಂದಿನ ಕಾರಣ. ಈ ನಡುವೆ ಭಾರತದ ಮಾಜಿ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಇಬ್ಬರು ಆಟಗಾರರನ್ನು ಹಾಡಿ ಹೊಗಳಿದ್ದಾರೆ. ಆ ತಗಾರರು ಯಾರು? ಯಾಕೆ ಹೊಗಳಿದ್ದಾರೆ? ಇಲ್ಲಿದೆ ನೋಡಿ.
Tilak Varma IPL 2022 : ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ತಿಲಕ್ ವರ್ಮಾ ತಮ್ಮ ಆಟದಿಂದ ಎಲ್ಲರ ಮನ ಗೆದ್ದಿದ್ದಾರೆ. ಈ ಸೀಸನ್ ನಲ್ಲಿ ತಿಲಕ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಬಹಳಷ್ಟು ರನ್ ಗಳಿಸಿದ್ದಾರೆ. ಹೀಗಾಗಿ ಭಾರತ ತಂಡದಲ್ಲಿ ಈ ಆಟಗಾರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.