ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ತಂಡ 20 ಓವರ್ನಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 106 ರನ್ ಬಾರಿಸಲಷ್ಟೇ ಸಶಕ್ತವಾಯಿತು. ದ. ಆಫ್ರಿಕಾ ತಂಡದ ಪರ ವೇನ್ ಪಾರ್ನಲ್ 37 ಎಸೆತಕ್ಕೆ 24 ರನ್, ಏಡನ್ ಮರ್ಕ್ರಮ್ 24 ಎಸೆತಕ್ಕೆ 25 ರನ್ ಮತ್ತು ಕೇಶವ್ ಮಹಾರಾಜ್ 35 ಬಾಲ್ ಗೆ 41 ರನ್ ಹೊಡೆದಿದ್ದು ಬಿಟ್ಟರೆ ಉಳಿದವರು ಒಂದಂಕಿ ದಾಟಿಲ್ಲ.
ಈ ಪಂದ್ಯ ಟೀಂ ಇಂಡಿಯಾಗೆ ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದುವರೆಗೆ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತವರು ನೆಲದಲ್ಲಿ ಗೆದ್ದಿಲ್ಲ. ಹೀಗಾಗಿ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸುವ ತವಕದಲ್ಲಿ ರೋಹಿತ್ ಪಡೆ ಕಣಕ್ಕಿಳಿದಿದೆ.
Chinnaswamy Stadium roof leaks: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯಗಳ ಸರಣಿಯು 2-2 ಅಂತರದೊಂದಿಗೆ ಅಂತ್ಯವಾಗಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆಯ ಬೇಕಿದ್ದ 5ನೇ ಹಾಗೂ ಅಂತಿಮ ಪಂದ್ಯದ ಸಮಯದಲ್ಲಿ ಮಳೆ ಬಂದ ಕಾರಣ ಮ್ಯಾಚ್ ರದ್ದಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.