IND vs SL 3rd ODI : ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತದ ಬೌಲಿಂಗ್ ಮತ್ತು ಬ್ಯಾಟಿಂಗ್ ದಾಳಿಗೆ ಶ್ರೀಲಂಕಾ (IND vs SL) ತತ್ತರಿಸಿದೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿತು.
India vs Sri Lanka 3rd ODI Live Scorecard : ಮೂರು ಪಂದ್ಯಗಳ ODI ಸರಣಿಯ ಕೊನೆಯ ಪಂದ್ಯವು ಭಾರತ ಮತ್ತು ಶ್ರೀಲಂಕಾ (IND vs SL) ನಡುವೆ ನಡೆಯುತ್ತಿದೆ. ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಮುನ್ನಡೆ ಸಾಧಿಸಿದೆ.
India vs Sri Lanka 3rd ODI : ಭಾರತ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಕೊನೆಯ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
India vs Sri Lanka : ಭಾರತ ತಂಡವು ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ODI ಸರಣಿಯ ಕೊನೆಯ ಪಂದ್ಯ ನಾಳೆ ನಡೆಯಲಿದೆ. ಅನುಭವಿ ಆರಂಭಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡುತ್ತಿರುವ ತಂಡವು ಪ್ರಸ್ತುತ 2-0 ಮುನ್ನಡೆ ಸಾಧಿಸಿದೆ.
IND vs SL: ಕೋಲ್ಕತ್ತಾದ ಐಕಾನಿಕ್ ಈಡನ್ ಗಾರ್ಡನ್ಸ್‌ನಲ್ಲಿ ಶ್ರೀಲಂಕಾ ವಿರುದ್ಧದ 2 ನೇ ಏಕದಿನ ಪಂದ್ಯದ ವೇಳೆ ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ಮತ್ತು ಬ್ಯಾಟರ್ ಇಶಾನ್ ಕಿಶನ್ ಅವರೊಂದಿಗೆ ಡ್ಯಾನ್ಸ್ ಮಾಡಿದ್ದು, ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದೆ.
IND Vs SL : ತವರಿನಲ್ಲಿ ನಡೆಯುತ್ತಿರುವ ಏಕದಿನ ಸರಣಿಯನ್ನು ಟೀಂ ಇಂಡಿಯಾ ಅದ್ದೂರಿಯಾಗಿ ಆರಂಭಿಸಿದೆ. ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ತಂಡ 67 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Sri Lanka vs India: 2010ರ ಆಗಸ್ಟ್ 16 ರಂದು ಭಾರತ-ಶ್ರೀಲಂಕಾ ನಡುವೆ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾಗಿದ್ದ ಸೆಹ್ವಾಗ್ ಲಂಕಾದ ಕುತಂತ್ರದಿಂದ ಶತಕ ತಪ್ಪಿಸಿಕೊಂಡಿದ್ದರು.
India vs Sri Lanka 1st ODI: ಟೀಂ ಇಂಡಿಯಾದ ರನ್ ಮಿಷನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ತಮ್ಮ ತಾಯ್ನಾಡಿನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸುವ ಮೂಲಕ ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.
IND vs SL 1st ODI Match : ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 67 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಸುಲಭ ಜಯ ದಾಖಲಿಸಿತು. ಆದರೆ ಈ ಪಂದ್ಯದಲ್ಲಿ ತಂಡದ ಬಲಿಷ್ಠ ಆಟಗಾರ ಸಂಪೂರ್ಣ ವಿಫಲರಾದರು.
India vs Sri Lanka Live Score 1st ODI : ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯವನ್ನು ಟೀಂ ಇಂಡಿಯಾ 67 ರನ್ ಗಾಲ ಮೂಲಕ ಗೆದ್ದು ಬಿಗಿದೆ. ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯವು ಇಂದು ಗುವಾಹಟಿ ಮೈದಾನದಲ್ಲಿ ನಡೆಯಿತು.
IND vs SL 1st ODI: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರರೊಬ್ಬರು ಸಂಪೂರ್ಣ ಪ್ಲಾಪ್ ಆಗಿದ್ದಾರೆ. ಸೂರ್ಯಕುಮಾರ್ ಯಾದವ್ ಬದಲಿಗೆ ಈ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.
Umran Malik Fastest Delivery : ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ, ಟೀಂ ಇಂಡಿಯಾ ಯುವ ವೇಗದ ಬೌಲರ್ ಉಮ್ರಾನ್ ಮಲಿಕ್ ತಮ್ಮದೇ ದಾಖಲೆಯನ್ನು ಮುರಿದ್ದಾರೆ. ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗಂಟೆಗೆ 156 ಕಿ.ಮೀ ವೇಗದಲ್ಲಿ ಬಾಲ್ ಎಸೆಯುವ ಮೂಲಕ ಭಾರತದ ಪರ ಅತಿ ವೇಗದ ಬಾಲ್ ಎಸೆದು ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.
India vs Sri Lanka : ಭಾರತ ಮತ್ತು ಶ್ರೀಲಂಕಾ (IND vs SL) ನಡುವಿನ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯವು ಗುವಾಹಟಿ ಮೈದಾನದಲ್ಲಿ ನಡೆಯುತ್ತಿದೆ. ಶ್ರೀಲಂಕಾ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 373 ರನ್ ಗಳಿಸಿ ಶ್ರೀಲಂಕಾಕ್ಕೆ 374 ರನ್ ಗಳ ಗೆಲುವಿನ ಗುರಿ ನೀಡಿದೆ.
Virat Kohli 73rd International Century : ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
India vs Sri Lanka : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗುವಾಹಟಿಯಲ್ಲಿ ನಡೆಯುತ್ತಿದೆ. ಈ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಟಗಾರನಿಗೆ ಅವಕಾಶ ನೀಡುವ ಮೂಲಕ ತಮ್ಮ ಕಾಲಿಗೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ.
Rohit Sharma On T20 Career : ಟಿ20 ವಿಶ್ವಕಪ್ 2022 ರ ಸೋಲಿನ ನಂತರ, ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ನಾಯಕತ್ವದ ಬಗ್ಗೆ ಅನುಮಾನಗಳು ಕಂಡು ಬರುತ್ತಿವೆ. ಈ ಟೂರ್ನಿಯ ನಂತರ ಅವರು ಭಾರತ ಪರ ಒಂದೇ ಒಂದು ಟಿ20 ಪಂದ್ಯವನ್ನು ಆಡಿಲ್ಲ. ರೋಹಿತ್ ಶರ್ಮಾ ಇನ್ನು ಮುಂದೆ ಟಿ20 ತಂಡದಲ್ಲಿ ಸ್ಥಾನ ಪಡೆಯುವುದಿಲ್ಲ ಎಂದು ಹಲವು ಮಾಧ್ಯಮ ವರದಿ ಮಾಡಿವೆ.
India vs Sri Lanka ODI Series : ಜನವರಿ 10 ರಿಂದ ಶ್ರೀಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ, ಆದರೆ ಅದಕ್ಕೂ ಮೊದಲು ಭಾರತೀಯ ಅಭಿಮಾನಿಗಳಿಗೆ ಬಿಗ್ ಶಾಕ್ ಒಂದು ಹೊರಬಿದ್ದಿದೆ. ಏಕದಿನ ಸರಣಿಯಿಂದ ಟೀಂ ಇಂಡಿಯಾದ ಮಾರಕ ಬೌಲರ್ ಒಬ್ಬನನ್ನು ಕೈಬಿಡಲಾಗಿದೆ.
India vs Sri Lanka Odi Series : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ODI ಸರಣಿ (IND vs SL) ಜನವರಿ 10 ರಿಂದ ಪ್ರಾರಂಭವಾಗಲಿದೆ. ಈ ಸರಣಿಯೊಂದಿಗೆ 2023 ರ ODI ವಿಶ್ವಕಪ್‌ಗೆ ಟೀಂ ಇಂಡಿಯಾ ಸಿದ್ಧತೆಗಳನ್ನು ಪ್ರಾರಂಭಿಸುತ್ತದೆ. ಈ ಸರಣಿಯು ಭಾರತೀಯ ಅಭಿಮಾನಿಗಳಿಗೆ ತುಂಬಾ ವಿಶೇಷವಾಗಿದೆ.
Virat Kohli Bat Price : ಟೀಂ ಇಂಡಿಯಾ ಈಗ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಜನವರಿ 10 ರಂದು ಗುವಾಹಟಿಯಲ್ಲಿ ನಡೆಯಲಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಭಾಗವಾಗದ ಹಲವು ಹಿರಿಯ ಆಟಗಾರರು ತಂಡಕ್ಕೆ ಮರಳಲಿದ್ದಾರೆ.
IND vs SL Odi Series : ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯನ್ನು (IND vs SL) ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಜನವರಿ 10 ರಿಂದ ಉಭಯ ತಂಡಗಳ ನಡುವೆ 3 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಈ ಸರಣಿಯಿಂದ, ಭಾರತದ ಮಾರಕ ವೇಗದ ಬೌಲರ್ ತಿಂಗಳ ನಂತರ ODI ತಂಡಕ್ಕೆ ಮರಳಲಿದ್ದಾರೆ.