IND vs SL 1st ODI Match : ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 67 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಸುಲಭ ಜಯ ದಾಖಲಿಸಿತು. ಆದರೆ ಈ ಪಂದ್ಯದಲ್ಲಿ ತಂಡದ ಬಲಿಷ್ಠ ಆಟಗಾರ ಸಂಪೂರ್ಣ ವಿಫಲರಾದರು.
IND vs SL 1st ODI: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರರೊಬ್ಬರು ಸಂಪೂರ್ಣ ಪ್ಲಾಪ್ ಆಗಿದ್ದಾರೆ. ಸೂರ್ಯಕುಮಾರ್ ಯಾದವ್ ಬದಲಿಗೆ ಈ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.
Umran Malik Fastest Delivery : ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ, ಟೀಂ ಇಂಡಿಯಾ ಯುವ ವೇಗದ ಬೌಲರ್ ಉಮ್ರಾನ್ ಮಲಿಕ್ ತಮ್ಮದೇ ದಾಖಲೆಯನ್ನು ಮುರಿದ್ದಾರೆ. ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗಂಟೆಗೆ 156 ಕಿ.ಮೀ ವೇಗದಲ್ಲಿ ಬಾಲ್ ಎಸೆಯುವ ಮೂಲಕ ಭಾರತದ ಪರ ಅತಿ ವೇಗದ ಬಾಲ್ ಎಸೆದು ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.
India vs Sri Lanka Odi Series : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ODI ಸರಣಿ (IND vs SL) ಜನವರಿ 10 ರಿಂದ ಪ್ರಾರಂಭವಾಗಲಿದೆ. ಈ ಸರಣಿಯೊಂದಿಗೆ 2023 ರ ODI ವಿಶ್ವಕಪ್ಗೆ ಟೀಂ ಇಂಡಿಯಾ ಸಿದ್ಧತೆಗಳನ್ನು ಪ್ರಾರಂಭಿಸುತ್ತದೆ. ಈ ಸರಣಿಯು ಭಾರತೀಯ ಅಭಿಮಾನಿಗಳಿಗೆ ತುಂಬಾ ವಿಶೇಷವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.