Hardik Pandya Statement: ಟೀಂ ಇಂಡಿಯಾದ ಬೌಲಿಂಗ್ ವೈಫಲ್ಯ, ಬ್ಯಾಟಿಂಗ್ ಕಳಪೆ ಪ್ರದರ್ಶನ ಸೋಲಿಗೆ ಪ್ರಮುಖ ಕಾರಣ ಎನ್ನಬಹುದು, ನಿರ್ಣಾಯಕ ಪಂದ್ಯದಲ್ಲಿ ಆಡಬೇಕಾದ ಕ್ರಿಕೆಟಿಗರು ಇಲ್ಲಿ ವಿಫಲರಾಗಿದ್ದು ಸ್ಪಷ್ಟವಾಗಿ ಗೋಚರಿಸಿತ್ತು
IND vs WI, 5th T20, Playing 11: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯು ಪ್ರಸ್ತುತ 2-2 ರಲ್ಲಿ ಸಮಬಲವಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯವನ್ನು ಯಾವ ತಂಡ ಗೆಲ್ಲುತ್ತದೆಯೋ ಅದು ಸರಣಿ ಕೈವಶ ಮಾಡಿಕೊಳ್ಳುತ್ತದೆ.
IND vs WI, Shubman Gill and Yashasvi Jaiswal Record: ಈ ಪಂದ್ಯದಲ್ಲಿ ಈ ಜೋಡಿ ಪಾಕಿಸ್ತಾನದ ಸ್ಟಾರ್ ಜೋಡಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.
IND vs WI 4th T20, Mukesh Kumar: ಇನಿಂಗ್ಸ್’ನ 16ನೇ ಓವರ್’ಗೆ ಹಾರ್ದಿಕ್ ಪಾಂಡ್ಯ ಚೆಂಡನ್ನು ಪೇಸರ್ ಮುಖೇಶ್ ಕುಮಾರ್ಗೆ ನೀಡಿದರು. ಮುಖೇಶ್ ಈ ಓವರ್’ನಲ್ಲಿ ವೆಸ್ಟ್ ಇಂಡೀಸ್ ಸ್ಟಾರ್ ಆಲ್ ರೌಂಡರ್ ಜೇಸನ್ ಹೋಲ್ಡರ್ ಅವರನ್ನು ಬೌಲ್ಡ್ ಮಾಡಿದರು.
India vs West Indies 4th T20 Highlights: ಫ್ಲೋರಿಡಾದ (ಯುಎಸ್ಎ) ಲಾಡರ್’ಹಿಲ್’ನಲ್ಲಿ ನಡೆಯುತ್ತಿರುವ ಸರಣಿಯ ನಾಲ್ಕನೇ ಟಿ20 ಪಂದ್ಯದಲ್ಲಿ ವಿಂಡೀಸ್ ತಂಡದ ನಾಯಕ ರೋವ್ಮನ್ ಪೊವೆಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.
India vs West Indie News: ಗುರಿ ಬೆನ್ನತ್ತಿದ ವಿಂಡೀಸ್ ತಂಡ 32 ರನ್ ಗಳಿಗೆ ಮೊದಲ 3 ವಿಕೆಟ್ ಕಳೆದುಕೊಂಡಿತು. ಬ್ರೆಂಡನ್ ಕಿಂಗ್ (0), ಜಾನ್ಸನ್ ಚಾರ್ಲ್ಸ್ (2) ಮತ್ತು ಕೈಲ್ ಮೇಯರ್ಸ್ (15) ಬೇಗನೆ ಪೆವಿಲಿಯನ್ಗೆ ಮರಳಿದರು.
West Indies Playing 11 Probable: ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಾಯಕ ರೋವ್ಮನ್ ಪೊವೆಲ್ ತಂಡ 6 ವಿಕೆಟ್ ಗೆ 149 ರನ್ ಗಳಿಸಿತು, ನಂತರ ಭಾರತ ತಂಡ 9 ವಿಕೆಟ್ಗೆ 145 ರನ್ ಗಳಿಸಲಷ್ಟೇ ಶಕ್ತವಾಯಿತು.
IND vs WI, Cricket News in Kannada: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಮಾಡಿದ ಆ ತಪ್ಪಿನಿಂದಾಗಿ ಭಾರತ ಗೆಲ್ಲುವ ಪಂದ್ಯವನ್ನು ಕೂಡ ಸೋಲಬೇಕಾಯಿತು
IND vs WI 1st T20 Predicted playing 11: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಬಹುತೇಕ ಫಿಕ್ಸ್ ಆಗಿದೆ. ಆಗಸ್ಟ್ 3ರ ರಾತ್ರಿ 8 ಗಂಟೆಗೆ ಪೋರ್ಟ್ ಆಫ್ ಸ್ಪೇನ್ (ಟ್ರಿನಿಡಾಡ್) ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.
Hardik Pandya on West Indies Management: ಈ ಎಲ್ಲಾ ಬದಲಾವಣೆಗಳ ಬಳಿಕವೂ ಟೀಂ ಇಂಡಿಯಾ ಅಮೋಘ ಆಟ ಪ್ರದರ್ಶಿಸಿ ಜಯಭೇರಿ ಬಾರಿಸಿತ್ತು. ಭಾರತ ತಂಡ ಗೆದ್ದರೂ ಭಾರತ ತಂಡದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ವೆಸ್ಟ್ ಇಂಡೀಸ್ ಬೋರ್ಡ್ ಬಗ್ಗೆ ಅಸಮಾಧಾನ ತೋರಿದ್ದಾರೆ.
Team India Cricket News: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಜಯ ಸಾಧಿಸಿತ್ತು, ಮೂರು ಪಂದ್ಯಗಳ ಏಕದಿನ ಸರಣಿ ಸದ್ಯ 1-1ರಲ್ಲಿ ಸಮಬಲದಲ್ಲಿದೆ.
India vs West Indies 2nd ODI: ಬಾರ್ಬಡೋಸ್ ನಲ್ಲಿ ನಡೆದ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಪ್ಲೇಯಿಂಗ್ 11 ರಲ್ಲಿ ಸೇರ್ಪಡೆಗೊಂಡರು. ಆದರೆ ಈ ಅವಕಾಶವನ್ನು ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ.
IND vs WI 2nd Test:ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಗಿಂತ ಅಪಾಯಕಾರಿ ವೇಗದ ಬೌಲರ್ ನ ಎಂಟ್ರಿ ಟೀಂ ಇಂಡಿಯಾದಲ್ಲಾಗಿದೆ. ಭಾರತದ ಈ ವೇಗದ ಬೌಲರ್ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪಾಲಿಗೆ ಸಿಂಹ ಸ್ವಪ್ನವಾಗಲಿದ್ದಾರೆ.
Jaydev Unadkat Cricket News: ಜುಲೈ 20 ರಿಂದ ಟ್ರಿನಿಡಾಡ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಿಂದ ನಾಯಕ ರೋಹಿತ್ ಶರ್ಮಾ ಈ ಆಟಗಾರನನ್ನು ಕೈಬಿಡುವ ಲಕ್ಷಣಗಳು ಕಾಣುತ್ತಿದೆ.
IND vs WI 2nd Test Playing 11: ಮೊದಲ ಟೆಸ್ಟ್ ಪಂದ್ಯದ ಗೆಲುವಿನ ಹೊರತಾಗಿಯೂ ನಾಯಕ ರೋಹಿತ್ ಶರ್ಮಾ ಟ್ರಿನಿಡಾಡ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾದ ಪ್ಲೇಯಿಂಗ್ XI ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ ಎಲ್ಲಾ ಸಾಧ್ಯತೆಗಳಿವೆ.
Virat Kohli Sledging Video: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ತುಂಬಾ ಆಕ್ರಮಣಕಾರಿ ರೀತಿಯಲ್ಲಿ ಕಾಣುತ್ತಾರೆ. ಪಂದ್ಯ ಗೆಲ್ಲಲಿ ಅಥವಾ ಸೋಲಲಿ ವಿರಾಟ್ ಶೈಲಿ ಬದಲಾಗುವುದಿಲ್ಲ. ಅವರು ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದಾರೆ. ಈ ನಡುವೆ ವಿರಾಟ್ಗೆ ಸಂಬಂಧಿಸಿದ ವಿಡಿಯೋವೊಂದು ಸಾಕಷ್ಟು ವೈರಲ್ ಆಗುತ್ತಿದೆ.
Cricket News: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೈದಾನದಲ್ಲಿ ಆಗಾಗ್ಗೆ ಕೋಪದಲ್ಲಿ ಕಾಣಿಸಿಕೊಳ್ಳುತ್ತಾರೆ. ಆದರೆ ಈ ವೇಳೆ ಡ್ರೆಸ್ಸಿಂಗ್ ರೂಮ್ ಬಳಿ ನಿಂತುಕೊಂಡು ಕೋಪಗೊಂಡಂತೆ ಕಾಣಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.