ಯುನೈಟೆಡ್ ಸ್ಟೇಟ್ಸ್ನಲ್ಲಿ ಭಾರತದ ಜನಪ್ರಿಯತೆಯನ್ನು ಹೆಚ್ಚಿಸುವ ಸಂಕೇತವಾಗಿ, ಕ್ಯಾಲಿಫೋರ್ನಿಯಾದ ಒಂದು ಸಣ್ಣ ನಗರವು ಮೊದಲ ಬಾರಿಗೆ ಭಾರತದ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದೆ.
Har Ghar Tiranga: ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ನಂತರ ನಿಮ್ಮ ಪ್ರಮಾಣಪತ್ರವನ್ನು ನೀವು ಸುಲಭವಾಗಿ ಡೌನ್ಲೋಡ್ ಮಾಡಬಹುದು. ಅದಕ್ಕಾಗಿ ಈ ಕೆಳಗೆ ನೀಡಲಾಗಿರುವ ಹಂತಗಳನ್ನು ಅನುಸರಿಸಿ,
Independence Day 2022: ಆತ್ಮ ನಿರ್ಭರ ಭಾರತ ಪ್ರತಿಯೊಬ್ಬ ನಾಗರಿಕನ, ಪ್ರತಿ ಸರ್ಕಾರದ, ಸಮಾಜದ ಪ್ರತಿಯೊಂದು ಘಟಕದ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದು ಸರ್ಕಾರದ ಅಜೆಂಡಾ ಅಥವಾ ಸರ್ಕಾರಿ ಕಾರ್ಯಕ್ರಮವಲ್ಲ. ಇದು ಸಮಾಜದ ಸಾಮೂಹಿಕ ಆಂದೋಲನವಾಗಿದ್ದು, ಇದನ್ನು ಮುಂದುವರೆಸಿಕೊಂಡು ಹೋಗಬೇಕಾಗಿ ಕರೆ ನೀಡಿದ್ದಾರೆ.
Independence day 2022 : ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ, ರಾಜ್ಯಕ್ಕೆ ಐದು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಸ್ವಚ್ಛತೆ, ಪೌಷ್ಠಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕೆ ಹಾಗೂ ಸೈನಿಕರ ಕ್ಷೇಮಾಭಿವೃದ್ಧಿಗೆ ಕೆಲವು ಕೊಡುಗೆ ನೀಡಲು ಸರ್ಕಾರದ ಹೊಸ ಯೋಜನೆ ಘೋಷಿಸಿದೆ.
ಇನ್ನು ಚಿಕ್ಕಬಳ್ಳಾಪುರ ನಗರದ ಸರ್ ಎಂ ವಿ ಕ್ರೀಡಾಂಗಣದಲ್ಲಿ ಸಚಿವ ಎಂ.ಟಿ.ಬಿ ನಾಗರಾಜ್ ಧ್ವಜಾರೋಹಣ ನೆರವೇರಿಸಿದರು. ಆ ಬಳಿಕ ಜಿಲ್ಲಾ ಪೊಲೀಸರಿಂದ ದ್ವಜವಂದನೆ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎನ್. ಎಂ.ನಾಗರಾಜ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ಇಂದು, ದೇಶದಾದ್ಯಂತ ಸ್ವಾತಂತ್ರ್ಯ ದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷವಾಗಲಿದೆ. ಈ ಖುಷಿಯಲ್ಲಿ ಭಾರತೀಯರು ಸ್ವಾತಂತ್ರ್ಯದ ಅಮೃತೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ರಾಷ್ಟ್ರೀಯ ಹಬ್ಬವೂ ವಿಶೇಷ ಎನ್ನುವಂತಾಗಿದೆ. ಆದರೆ ಭಾರತದ ಪ್ರಜೆಗಳು ಸ್ವಾತಂತ್ರ್ಯದ ಅಮೃತ ಹಬ್ಬವನ್ನು ಹೇಗೆ ಆಚರಿಸುತ್ತಿದ್ದಾರೆ. ಅವರ ಜೊತೆಗೆ ಇತರ 5 ದೇಶಗಳು ಸಹ ಈ ದಿನ ಭಾರತದೊಂದಿಗೆ ತಮ್ಮ ಸ್ವಾತಂತ್ರ್ಯವನ್ನು ಆಚರಿಸುತ್ತವೆ ಎಂಬುದು ನಿಮಗೆ ತಿಳಿಯಬೇಕಾದ ಸಂಗತಿ.
ಇದು ಅಖಂಡ ಭಾರತದ ಕಥೆ. ಕೇವಲ ಭಾರತವಲ್ಲ. ಆಫ್ಘಾನಿಸ್ತಾನ, ಪಾಕಿಸ್ತಾನದಿಂದ ಹಿಡಿದು ಮ್ಯಾನ್ಮಾರ್ವರೆಗೆ ಹಾಗೂ ಹಿಮಾಲಯದಿಂದ ಹಿಡಿದು ಶ್ರೀಲಂಕಾದವರೆಗೆ ಹರಡಿಕೊಂಡಿದ್ದ ಅಖಂಡ ಭಾರತದ ಕಥೆ. ಈ ಅಖಂಡ ಭಾರತದ ಕಲ್ಪನೆಯೇ ನಮ್ಮ ಬದುಕನ್ನು ಎಷ್ಟು ವಿಶಾಲಗೊಳಿಸಿತು ಎಂದರೆ ಇಡೀ ವಿಶ್ವವನ್ನು ನಾವು ಒಂದು ಕುಟುಂಬವಾಗಿ ಕಾಣುತ್ತೇವೆ.ನಮ್ಮಲ್ಲಿ ಮಾತ್ರ ಕುಟುಂಬ - ತಾಯಿಯ ಕಲ್ಪನೆ ತಲೆ ತಲಾಂತರದಿಂದ ಮೂಡಿ ಬಂದಿದೆ. ಇದೇ ಇಂದಿಗೂ ನಮ್ಮ ದೇಶದ ಸಂಸ್ಕøತಿಯನ್ನು ಕಾಪಾಡಲು ಕಾರಣವಾಗಿದೆ.
ವ್ಯಾಪಾರಿಗಳ ಸೋಗಿನಲ್ಲಿ ಕಾಡುಗಳ್ಳನನ್ನು ಹಿಡಿಯಲು ಹೊರಟ ಹರಿಕೃಷ್ಣ ಮತ್ತು ಶಕೀಲ್ ಅಹ್ಮದ್ ಅವರನ್ನು ಮೀಣ್ಯಂ ಬಳಿ ವೀರಪ್ಪನ್ ಹೊಂಚುಹಾಕಿ ಕಾದು ಗುಂಡಿನ ಮಳೆಯನ್ನೇ ಸುರಿಸಿ ಬಲಿ ಪಡೆಯುತ್ತಾನೆ.
ಈ ನಡುವೆ ಖಾದಿ ವಸ್ತ್ರದ ತ್ರಿವರ್ಣ ಧ್ವಜಕ್ಕೂ ಉತ್ತಮ ಬೇಡಿಕೆ ಇದೆ. ಈ ವರ್ಷ ಮನೆ ಮನೆ ತ್ರಿವರ್ಣ ಧ್ವಜದ ಅಭಿಯಾನದ ಹಿನ್ನಲೆ ಪ್ರತೀ ವರ್ಷಕ್ಕಿಂತ ಈ ಬಾರಿ ಮೂರು ಪಟ್ಟು ಹೆಚ್ಚು ವ್ಯಾಪಾರ ನಡೆದಿದೆ. ಈ ವರ್ಷ 34 ಲಕ್ಷ ವ್ಯಾಪಾರ ಆಗಷ್ಟ್ 12 ರವರೆಗೆ ನಡೆದಿದೆ ಎಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.