India vs Australia 1st Test: ಕೆಲ ಸಮಯದಿಂದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಕೂಡ ಅತ್ಯುತ್ತಮ ಫಾರ್ಮ್‌ನಲ್ಲಿ ಓಡುತ್ತಿರುವುದರಿಂದ ಅವರು ಇನ್ನಿಂಗ್ಸ್ ಆರಂಭಿಸಬಹುದು ಎಂಬ ಮಾತು ಕೇಳಿಬರುತ್ತಿದೆ.
IND vs AUS Test Series: ಭಾರತ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್‌ನಲ್ಲಿ ಆಡಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಖಚಿತಪಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಸ್ಟಾರ್ಕ್ ಎಡಗೈ ತೋರು ಬೆರಳಿಗೆ ಗಾಯ ಮಾಡಿಕೊಂಡಿದ್ದರು. ನಂತರ ಸರಣಿಯ ಕೊನೆಯ ಪಂದ್ಯದಲ್ಲಿ ಆಡಲಿಲ್ಲ.