India Bangladesh Test Series: ಬಾಂಗ್ಲಾದೇಶ ಭಾರತಕ್ಕೆ ಗೆಲ್ಲಲು ಕೇವಲ 95 ರನ್ಗಳ ಗುರಿ ನೀಡಿತ್ತು. ಈ ಅಲ್ಪ ಗುರಿ ಬೆನ್ನತ್ತಿದ್ದ ಭಾರತ ತಂಡ ಹೆಚ್ಚು ಸಮಯ ತೆಗೆದುಕೊಳ್ಳದೆ 3 ವಿಕೆಟ್ಗೆ 98 ರನ್ ಗಳಿಸಿ ಗೆಲುವು ಸಾಧಿಸಿತು. ರೋಹಿತ್ (8 ರನ್) ಮತ್ತು ಶುಭಮನ್ ಗಿಲ್ (6) ರನ್ ಗಳಿಸಿ ಮೆಹದಿ ಹಸನ್ ಮೀರಜ್ಗೆ ವಿಕೆಟ್ ಒಪ್ಪಿಸಿದರು.
ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಏತನ್ಮಧ್ಯೆ, ಬಿಸಿಸಿಐ ಭಾನುವಾರ ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ.
Mohammad Siraj-Virat Kohli Video Viral: ಚಿತ್ತಗಾಂಗ್ ಟೆಸ್ಟ್ನ ಮೊದಲ ಇನ್ನಿಂಗ್ಸ್ಗೆ ಸಂಬಂಧಿಸಿದ ಭಾರತದ ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ವಿರಾಟ್ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಆಕ್ರಮಣಕಾರಿ ಶೈಲಿಗೆ ಹೆಸರಾದ ಸಿರಾಜ್ ಈ ಪಂದ್ಯದಲ್ಲಿ 13 ಓವರ್ ಬೌಲ್ ಮಾಡಿ 20 ರನ್ ನೀಡಿ 3 ವಿಕೆಟ್ ಪಡೆದರು. ಇದೇ ವೇಳೆ ಅವರು ಬಾಂಗ್ಲಾದೇಶದ ಬ್ಯಾಟ್ಸ್ಮನ್ ಲಿಟನ್ ದಾಸ್ ಅವರೊಂದಿಗೂ ಜಗಳವಾಡಿದರು.
India vs Bangladesh 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 404 ರನ್ ಗಳಿಸಿತ್ತು. ಇದಕ್ಕೆ ಪ್ರತ್ಯುತ್ತರ ನೀಡಲೆಂದು ಕಣಕ್ಕಿಳಿದ ಬಾಂಗ್ಲಾದೇಶ ಬ್ಯಾಟ್ಸ್ಮನ್ಗಳು ಸಂಪೂರ್ಣ ಸೋಲು ಕಂಡರ. ಚೈನಾಮನ್ ಬೌಲರ್ ಕುಲದೀಪ್ ಯಾದವ್ ಟೀಂ ಇಂಡಿಯಾದ ಅತ್ಯಂತ ಯಶಸ್ವಿ ಬೌಲರ್. 10 ತಿಂಗಳ ನಂತರ ಮರಳಿದ ಅವರು ಅರ್ಧದಷ್ಟು ಬಾಂಗ್ಲಾದೇಶ ತಂಡವನ್ನು ಪೆವಿಲಿಯನ್ಗೆ ಕಳುಹಿಸುವ ಕೆಲಸ ಮಾಡಿದ್ದಾರೆ.
KL Rahul Statement on Virat Kohli: ಸೆಪ್ಟೆಂಬರ್ನಿಂದ ಕೊಹ್ಲಿ ವೈಟ್-ಬಾಲ್ ಪಂದ್ಯಗಳಲ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ. ಏಷ್ಯಾಕಪ್ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಟಿ20ಯಲ್ಲಿ ಶತಕ ಬಾರಿಸಿದ್ದರು. ಅಷ್ಟೇ ಅಲ್ಲದೆ, ಆಸ್ಟ್ರೇಲಿಯದಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಕೆಲವು ಸ್ಮರಣೀಯ ಇನ್ನಿಂಗ್ಸ್ಗಳನ್ನು ಆಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.