Union Budget 2024: ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್ಪ್ರೆಸ್ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಇದೇ ವೇಳೆ ಅವರು ತಿಳಿಸಿದರು.
Raliway Budget 2024 : ದೇಶದಲ್ಲಿ 3 ಪ್ರಮುಖ ಆರ್ಥಿಕ ರೈಲ್ವೆ ಕಾರಿಡಾರ್ಗಳನ್ನು ಜಾರಿಗೆ ತರುವುದಾಗಿಯೂ ಹೇಳಿದ್ದಾರೆ. ಅವುಗಳೆಂದರೆ ಇಂಧನ, ಖನಿಜ ಮತ್ತು ಸಿಮೆಂಟ್ ಕಾರಿಡಾರ್, ಪೋರ್ಟ್ ಕನೆಕ್ಟಿವಿಟಿ ಕಾರಿಡಾರ್ ಮತ್ತು ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್.
Budget 2024:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024 ರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ವಿನಾಯಿತಿ ನೀಡದಿದ್ದರೂ ಸಹ, ಸ್ಟಾರ್ಟಪ್ಗಳಿಗೆ ನೀಡಲಾದ ಕೆಲವು ವಿಶೇಷ ಪ್ರಯೋಜನಗಳ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
Interim Budget 2024: ಸಚಿವರು ಹೈನುಗಾರರಿಗೆ ಹೊಸ ಯೋಜನೆ ರೂಪಿಸುವುದಾಗಿ ಘೋಷಿಸಿದ್ದಾರೆ. ಇದರ ಹೊರತಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಯಾವುದೇ ಹೊಸ ಘೋಷಣೆ ಮಾಡಿಲ್ಲ. ಈ ಬಾರಿಯ ಮಧ್ಯಂತರ ಬಜೆಟ್ ನ 10 ಪ್ರಮುಖ ಘೋಷಣೆಗಳು ಇಲ್ಲಿವೆ.
300 Unit Free Electricity:ಬಜೆಟ್ ಭಾಷಣದ ವೇಳೆ ವಿತ್ತ ಸಚಿವ ಸೀತಾರಾಮನ್ ಅವರು ಒಂದು ಕೋಟಿ ಮನೆಗಳಿಗೆ ಸೌರಶಕ್ತಿ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಪ್ರತಿ ತಿಂಗಳು 300 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುವುದು .
ವರದಿಯ ಪ್ರಕಾರ, ಭಾರತದಲ್ಲಿ ಸ್ಮಾರ್ಟ್ಫೋನ್ಗಳ ತಯಾರಿಕೆಯ ವೆಚ್ಚ ತುಂಬಾ ಹೆಚ್ಚಾಗಿದೆ ಎನ್ನುವುದು ಫೋನ್ ಉತ್ಪಾದನಾ ಕಂಪನಿಗಳ ಮಾತು. ಹಾಗಾಗಿ ಸರ್ಕಾರವು ತೆರಿಗೆಗಳನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆ ಈ ಕಂಪನಿಗಳದ್ದು.
Finance Minister Nirmala Sitharaman:ಹಣಕಾಸು ಸಚಿವರು ಈ ಬಾರಿ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅವರ ಹೆಸರಿನಲ್ಲಿ ಹಲವು ದಾಖಲೆಗಳು ದಾಖಲಾಗಲಿದೆ. ದೇಶದ ಅರ್ಥ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿರುವ ಹಣಕಾಸು ಸಚಿವರು ಪಡೆಯುತ್ತಿರುವ ವೇತನ ಎಷ್ಟು ಗೊತ್ತಾ ?
Budget 2024 :ಬಜೆಟ್ನ ಭಾಷಣದ ನೇರಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು ಎನ್ನುವ ಪ್ರಶ್ನೆ ನಿಮ್ಮನ್ನು ಕಾಡುತ್ತಿದ್ದರೆ ಇದಕ್ಕಾಗಿ ಯಾವುದೇ ರೀತಿಯ ಚಿಂತೆಯ ಅಗತ್ಯವಿಲ್ಲ. ಬಜೆಟ್ ಅನ್ನು ಯಾವಾಗ ಮತ್ತು ಎಲ್ಲಿ ಲೈವ್ ಆಗಿ ವೀಕ್ಷಿಸಬಹುದು ಎನ್ನುವ ಮಾಹಿತಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ.
Budget 2024: ಈ ಬಾರಿಯ ಬಜೆಟ್ನಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರ ದೊಡ್ಡ ಉಡುಗೊರೆಯನ್ನು ನೀಡಬಹುದು.ಈ ಬಾರಿ ಸರ್ಕಾರ ಅಟಲ್ ಪಿಂಚಣಿ ಯೋಜನೆಯ ಮೊತ್ತವನ್ನು ಹೆಚ್ಚಿಸಬಹುದು ಎಂದು ನಿರೀಕ್ಷಿಸಲಾಗಿದೆ. ಈ ಯೋಜನೆಯಲ್ಲಿ, ಕನಿಷ್ಠ ಪಿಂಚಣಿಯನ್ನು ಸರ್ಕಾರವು ಖಾತರಿಪಡಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.