Team India won T20I series against New Zealand: ಇನ್ನೊಂದೆಡೆ ಭಾರತ ತಂಡದ ಸೂಪರ್ ಸ್ಟಾರ್ ಓಪನರ್ ಶುಭಮನ್ ಗಿಲ್ ಅಹಮದಾಬಾದ್ ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಬ್ಬರಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಗಿಲ್ 63 ಎಸೆತಕ್ಕೆ 126 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 12 ಫೋರ್, 7 ಸಿಕ್ಸ್ ಸೇರಿದೆ. ಇದು ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಶತಕವಾಗಿದೆ.
IND vs NZ 2nd T20 Match: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಅಗ್ರ ಕ್ರಮಾಂಕ ದಯನೀಯವಾಗಿ ವಿಫಲವಾಗಿದೆ. ಇಶಾನ್ ಕಿಶನ್ ಕೇವಲ ನಾಲ್ಕು ರನ್ ಗಳಿಸಿ ಔಟಾದರು. ಅದೇ ಸಮಯದಲ್ಲಿ ಶುಭಮನ್ ಗಿಲ್ 7 ರನ್ ಗಳಿಸಿದರು. ಮೂರನೇ ಸ್ಥಾನಕ್ಕೆ ಇಳಿದ ರಾಹುಲ್ ತ್ರಿಪಾಠಿ ಅವರಿಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ.
IND vs NZ 2nd ODI Match: ಬೌಲಿಂಗ್ ನಲ್ಲಿ ಮಿಂಚಿದ ಟೀಂ ಇಂಡಿಯಾ ವೇಗಿಗಳಾದ ಮೊಹಮ್ಮದ್ ಶಮಿ 18 ರನ್ ಗೆ 3 ವಿಕೆಟ್, ಹಾರ್ದಿಕ್ ಪಾಂಡ್ಯ 16 ರನ್ ಗೆ 2 ವಿಕೆಟ್, ವಾಷಿಂಗ್ಟನ್ ಸುಂದರ್ 7 ರನ್ ಗೆ 2 ವಿಕೆಟ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ.
Team India ICC Test Ranking: ಸದ್ಯ ಭಾರತ ತಂಡ ಟಿ20 ಹಾಗೂ ಟೆಸ್ಟ್ ನಲ್ಲಿ ನಂಬರ್ 1 ಎನಿಸಿಕೊಂಡಿದೆ. ಟೀಮ್ ಇಂಡಿಯಾ ಪ್ರಸ್ತುತ ಏಕದಿನ ರ್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ 3,690 ಅಂಕಗಳು ಮತ್ತು 115 ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯ ತಂಡ 3,231 ಅಂಕಗಳೊಂದಿಗೆ 111 ರೇಟಿಂಗ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ.
ಡಿಸೆಂಬರ್ 2022 ರಲ್ಲಿ ನಡೆದ ಭೀಕರ ಕಾರು ಅಪಘಾತದ ನಂತರ 25 ವರ್ಷದ ರಿಶಬ್ ಪಂತ್ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈಗ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ನೆರವಾದ ನೆರವಾದ ಬಿಸಿಸಿಐ ಮತ್ತು ಜೇ ಶಾ ಅವರಿಗೆ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
Team India New Record: ಮೂರನೇ ಟಿ20 ಗೆಲುವಿನೊಂದಿಗೆ ಭಾರತ ಶ್ರೀಲಂಕಾ ವಿರುದ್ಧ ಒಟ್ಟು 19ನೇ ಟಿ20ಯಲ್ಲಿ ಜಯಭೇರಿ ಬಾರಿಸಿದೆ. ಇಲ್ಲಿಯವರೆಗೆ ಇಂತಹ ದಾಖಲೆಯನ್ನು ಮಾಡಿಲ್ಲ. ಒಂದು ಎದುರಾಳಿ ತಂಡದ ವಿರುದ್ಧ ಇದು ಹೆಚ್ಚು ಗೆಲುವು ಸಾಧಿಸಿದ ದಾಖಲೆಯಾಗಿದೆ. ಭಾರತ ಪಾಕಿಸ್ತಾನದ ದಾಖಲೆಯನ್ನು ಮುರಿದು ಇಂಗ್ಲೆಂಡ್‌ನ ದಾಖಲೆಯನ್ನು ಸರಿಗಟ್ಟಿದೆ.
New Zealand Tour: ಭಾರತ ಪ್ರವಾಸದಲ್ಲಿ ನ್ಯೂಜಿಲೆಂಡ್ ತಂಡ 3 ಟಿ20 ಮತ್ತು 3 ಏಕದಿನ ಸರಣಿಯನ್ನು ಆಡಲಿದೆ. ಈ ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಿದೆ. ಈ ಬಾರಿ ಭಾರತ ವಿರುದ್ಧ ನ್ಯೂಜಿಲೆಂಡ್ ತಂಡದ ನಾಯಕತ್ವ ಕೇನ್ ವಿಲಿಯಮ್ಸನ್ ಕೈಯಲ್ಲಿರುವುದಿಲ್ಲ. ಈ ಸರಣಿಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.
WTC Points Table 2022-23: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಇತ್ತೀಚಿನ ಅಂಕಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡ ನಾಲ್ಕನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಜಿಗಿದಿದೆ. ಭಾರತ-ಬಾಂಗ್ಲಾದೇಶ ನಡುವಿನ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡ ಮೂರನೇ ಸ್ಥಾನದಲ್ಲಿ ಮತ್ತು ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿ ಉಳಿದಿತ್ತು.
World Test Championship 2021-2023: ಈ ವರ್ಷ ಪಾಕಿಸ್ತಾನದ ಮೂರನೇ ಟೆಸ್ಟ್ ಸರಣಿ ಸೋಲು ಇದಾಗಿದೆ. ಪಾಕಿಸ್ತಾನ ವಿರುದ್ಧದ ಸರಣಿಯನ್ನು ಗೆದ್ದುಕೊಂಡಿರುವ ಇಂಗ್ಲೆಂಡ್ ತಂಡವು ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದೆ. ಪಾಕಿಸ್ತಾನದ ಈ ಸೋಲಿನಿಂದ ಟೀಂ ಇಂಡಿಯಾಗೂ ಲಾಭವಾಗಿದೆ. ಅಂದರೆ ಭಾರತ ನಾಲ್ಕನೇ ಸ್ಥಾನಕ್ಕೇರಿದೆ.
Rohit Sharma-Rahul Dravid: ಆಟದ ಪ್ರತಿಯೊಂದು ವಿಭಾಗದಲ್ಲಿ ತಂಡವು ಹೆಣಗಾಡುತ್ತಿದೆ ಮತ್ತು ತಂಡದ ಆಡಳಿತವು ತೆಗೆದುಕೊಂಡ ಅನೇಕ ನಿರ್ಧಾರಗಳನ್ನು ಪ್ರಶ್ನಿಸಲಾಗುತ್ತಿದೆ. ರೋಹಿತ್ ಅವರ ನಾಯಕತ್ವ ಮತ್ತು ದ್ರಾವಿಡ್ ಅವರ ತರಬೇತಿಯಲ್ಲಿ ಸ್ಥಿರತೆ ಇದೆ, ಆದರೆ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಅದು ಕ್ರಿಯಾತ್ಮಕವಾಗಿರಬೇಕು. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳ ವಿರುದ್ಧ ಭಾರತದ ಬ್ಯಾಟಿಂಗ್, ಬೌಲಿಂಗ್ ನಿಷ್ಪರಿಣಾಮಕಾರಿಯಾಗಲು ಇದೇ ಕಾರಣ.
Karun Nair Tweet Viral: ಕರ್ನಾಟಕ ತಂಡದ ನಾಯಕತ್ವ ವಹಿಸಿಕೊಂಡಿದ್ದ ಕರುಣ್ ನಾಯರ್ 2016ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆದರೆ ತಂಡದಲ್ಲಿ ಅವರ ಸ್ಥಾನವನ್ನು ಖಚಿತಪಡಿಸಲಾಗಿಲ್ಲ. ಅವರು 2017 ರಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದಾರೆ. ಅಂದಿನಿಂದ ಇಲ್ಲಿಯವರೆಗೆ ಅವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
IND W vs AUS W 1st T20I Highlights: ಆಸ್ಟ್ರೇಲಿಯಾ ಪರ ಆರಂಭಿಕ ಆಟಗಾರ್ತಿ ಬೆತ್ ಮೂನಿ 57 ಎಸೆತಗಳಲ್ಲಿ 16 ಬೌಂಡರಿಗಳ ನೆರವಿನಿಂದ 89 ರನ್ ಗಳಿಸಿ ಅಜೇಯರಾಗಿ ಉಳಿದರು. ಆದರೆ ಈ ಬಳಿಕ ಆರಂಭಿಕ ಆಟಗಾರ್ತಿ ಬೆತ್ ಮೂನಿ, ನಾಯಕಿ ಅಲಿಸ್ಸಾ ಹೀಲಿ (23 ಎಸೆತಗಳಲ್ಲಿ 37) ಅವರೊಂದಿಗೆ ಮೊದಲ ವಿಕೆಟ್‌ಗೆ 73 ರನ್ ಜೊತೆಯಾಟ ನಡೆಸಿದರು. ಬಳಿಕ ತಾಲಿಯಾ ಮೆಕ್‌ಗ್ರಾತ್ (29 ಎಸೆತಗಳಲ್ಲಿ 40 ನಾಟೌಟ್) ಅವರೊಂದಿಗೆ ಶತಕದ ಜೊತೆಯಾಟವನ್ನು ಹಂಚಿಕೊಳ್ಳುವ ಮೂಲಕ ಪಂದ್ಯವನ್ನು ಗೆದ್ದರು.
IND vs BAN: ವಿಕೆಟ್ ಕೀಪರ್‌ನ ಪಾತ್ರ ನಿರ್ವಹಿಸುತ್ತಿರುವ ಕೆಎಲ್ ರಾಹುಲ್ ಈಗ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮಾ ಮೂರನೇ ಏಕದಿನ ಪಂದ್ಯದ ಭಾಗವಾಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ರಾಹುಲ್‌ಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ರೋಹಿತ್ ಹೊರತಾಗಿ, ಸ್ಟಾರ್ ವೇಗಿ ದೀಪಕ್ ಚಹಾರ್ ಮತ್ತು ಯುವ ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಗಾಯದಿಂದಾಗಿ ಸರಣಿಯ ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ.
IND vs BAN 2nd ODI: ಈಗಾಗಲೇ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 0-1 ಅಂತರದಲ್ಲಿ ಹಿಂದುಳಿದಿದೆ. ಒಂದು ವೇಳೆ ಎರಡನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಸೋತರೆ ಸತತ ಎರಡನೇ ಏಕದಿನ ಸರಣಿಯಲ್ಲಿ ಸೋಲನುಭವಿಸಲಿದೆ. ಜೊತೆಗೆ ಸರಣಿ ಗೆಲ್ಲುವ ಕನಸು ಕಮರಲಿದೆ.
IND vs BAN 1st ODI March: ಇನ್ನು ಈ ಸರಣಿಯಲ್ಲಿ ರೋಹಿತ್ ಶರ್ಮಾ, ಮಾಜಿ ಕ್ಯಾಪ್ಟನ್ ಎಂಎಸ್ ಧೋನಿಯವರ ಏಳು ವರ್ಷಗಳ ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತನ್ನ ಕೊನೆಯ ಏಕದಿನ ಸರಣಿಯನ್ನು ಬಾಂಗ್ಲಾದೇಶ ವಿರುದ್ಧ ಆಡಿತ್ತು.
Indian Cricket Team Ranking: ಭಾರತ ತಂಡ ಪ್ರಸ್ತುತ ICC ODI ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಟೀಂ ಇಂಡಿಯಾ 110 ಅಂಕ ಹೊಂದಿದೆ. ಭಾರತಕ್ಕಿಂತ ಮೇಲೆ ನ್ಯೂಜಿಲೆಂಡ್ (116), ಇಂಗ್ಲೆಂಡ್ (113) ಮತ್ತು ಆಸ್ಟ್ರೇಲಿಯಾ (112) ತಂಡಗಳು ಕ್ರಮವಾಗಿ ಮೊದಲ, ಎರಡು ಮತ್ತು ಮೂರನೇ ಸ್ಥಾನಗಳಲ್ಲಿವೆ. ವಿಶೇಷವೆಂದರೆ ನಾಲ್ಕು ತಂಡಗಳ ನಡುವಿನ ಅಂಕಗಳ ಅಂತರ ತೀರಾ ಕಡಿಮೆ.
India vs New Zealand: ಎರಡನೇ ODIನಲ್ಲಿ, ಸಂಜು ಸ್ಯಾಮ್ಸನ್ ಬದಲಿಗೆ, ಆಲ್ ರೌಂಡರ್ ದೀಪಕ್ ಹೂಡಾಗೆ ಹಠಾತ್ ಆಗಿ ಅವಕಾಶ ನೀಡಲಾಗಿತ್ತು. ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ಸಂಜು ಸ್ಯಾಮ್ಸನ್ ಅವರನ್ನು ಕೈಬಿಟ್ಟಿದ್ದಕ್ಕಾಗಿ ಭಾರತದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಕೋಪಗೊಂಡಿದ್ದಾರೆ. ಅವರು ಭಾರತ ತಂಡದ ಆಡಳಿತದ ಬಗ್ಗೆ ಪ್ರಶ್ನಿಸಿದ್ದಾರೆ.
IND vs NZ 2nd ODI: ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಇದುವರೆಗೆ ಒಟ್ಟು 4 ಪಂದ್ಯಗಳನ್ನು ಆಡಿದೆ. ಈ 4 ಪಂದ್ಯಗಳ ಪೈಕಿ 2 ಪಂದ್ಯ ಮಳೆಗೆ ಕೊಚ್ಚಿ ಹೋಗಿದೆ. ಇದೇ ವೇಳೆ ಭಾನುವಾರ (ನವೆಂಬರ್ 27) ನಡೆಯಲಿರುವ ಪಂದ್ಯಕ್ಕೂ ಮಳೆಯ ಭೀತಿ ಎದುರಾಗಿದೆ.
Ind Vs NZ Final T20: ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದರೆ, ಎರಡನೇ ಟಿ20ಯಲ್ಲಿ ಭಾರತ ಗೆಲುವು ಸಾಧಿಸಿದೆ. ಕೊನೆಯ ಪಂದ್ಯವಾಗಿದ್ದರೂ ಎರಡೂ ತಂಡಗಳು ಮೂರನೇ ಟಿ20 ಗೆಲ್ಲಲು ಕಣಕ್ಕೆ ಇಳಿದಿದೆ. ಈ ಪಂದ್ಯ ನೇಪಿಯರ್ ನಲ್ಲಿ ನಡೆಯುತ್ತಿದೆ.
India vs New Zealand T20 Final: ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಭಾರತ ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಶುಭಂ ಗಿಲ್, ಸಂಜು ಸ್ಯಾಮ್ಸನ್, ಉಮ್ರಾನ್ ಮಲಿಕ್ ಅವರಂತಹ ಆಟಗಾರರು ಅಂತಿಮ ತಂಡದಲ್ಲಿ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ. ಓಪನರ್ ಇಶಾನ್ ಕಿಸಾನ್ ಚೆನ್ನಾಗಿದ್ದಂತೆ ಕಂಡರೂ ಮತ್ತೊಬ್ಬ ಓಪನರ್ ರಿಷಬ್ ಪಂತ್ ವೈಫಲ್ಯ ಭಾರತಕ್ಕೆ ಆತಂಕ ತಂದಿದೆ.