IND vs BAN: ವಿಕೆಟ್ ಕೀಪರ್ನ ಪಾತ್ರ ನಿರ್ವಹಿಸುತ್ತಿರುವ ಕೆಎಲ್ ರಾಹುಲ್ ಈಗ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮಾ ಮೂರನೇ ಏಕದಿನ ಪಂದ್ಯದ ಭಾಗವಾಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ರಾಹುಲ್ಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ರೋಹಿತ್ ಹೊರತಾಗಿ, ಸ್ಟಾರ್ ವೇಗಿ ದೀಪಕ್ ಚಹಾರ್ ಮತ್ತು ಯುವ ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಗಾಯದಿಂದಾಗಿ ಸರಣಿಯ ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ.
IND vs BAN: ಭಾರತದ ವಿರುದ್ಧದ ಈ ರೋಚಕ ಗೆಲುವಿನ ನಂತರ ಬಾಂಗ್ಲಾದೇಶದ ಆಲ್ರೌಂಡರ್ ಮೆಹದಿ ಹಸನ್ ಮಿರಾಜ್ ಅತಿದೊಡ್ಡ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಮೆಹದಿ ಹಸನ್ ಮಿರಾಜ್ ಭಾರತದ ವಿರುದ್ಧ ಗೆಲುವು ಸಾಧಿಸಲು ಇದುವೇ ಪ್ರಮುಖ ಕಾರಣ ಎಂದು ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. 40ನೇ ಓವರ್ನಲ್ಲಿ ಬಾಂಗ್ಲಾದೇಶವು 4 ವಿಕೆಟ್ ನಷ್ಟಕ್ಕೆ 128ರನ್ ಗಳಿಸಿತ್ತು.
IND vs NZ 2nd ODI: ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಇದುವರೆಗೆ ಒಟ್ಟು 4 ಪಂದ್ಯಗಳನ್ನು ಆಡಿದೆ. ಈ 4 ಪಂದ್ಯಗಳ ಪೈಕಿ 2 ಪಂದ್ಯ ಮಳೆಗೆ ಕೊಚ್ಚಿ ಹೋಗಿದೆ. ಇದೇ ವೇಳೆ ಭಾನುವಾರ (ನವೆಂಬರ್ 27) ನಡೆಯಲಿರುವ ಪಂದ್ಯಕ್ಕೂ ಮಳೆಯ ಭೀತಿ ಎದುರಾಗಿದೆ.
VLC media player Ban:ವಿಎಲ್ಸಿ ಮೀಡಿಯಾ ಪ್ಲೇಯರ್ನ ವೆಬ್ಸೈಟ್ ಗೆ ನಿರ್ಬಂಧ ಹೇರಲು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಆದೇಶಿಸಿದೆ. ಮೂಲಗಳ ಪ್ರಕಾರ, ಸಚಿವಾಲಯವು ಈಗಾಗಲೇ ನಿಷೇಧಿಸಿರುವ ಅಪ್ಲಿಕೇಶನ್ನ ಸರ್ವರ್ನೊಂದಿಗೆ ಸೈಟ್ ಸಂವಹನ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ, ಸರ್ಕಾರ ಈ ಆದೇಶ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.