English हिन्दी हिंदुस्तान मराठी বাংলা தமிழ் മലയാളം ગુજરાતી తెలుగు ಕನ್ನಡ ଓଡ଼ିଶା ਪੰਜਾਬੀ Business Tech World Movies Health
  • kannada news
  • News
  • Watch
  • Karnataka
  • Photos
  • Web-Stories
  • Live• IND ENG 209/3 (49)
  • Login Login

×
Subscribe Now
Enroll for our free updates
Thank you
India.com subscribe now
  • Home
  • T20 Series
  • Karnataka
  • India
  • Pro Kabaddi League
  • Bigg Boss
  • Entertainment
  • Video
  • NRI
  • World
  • Sports
  • Business
  • Lifestyle
  • Health
  • Technology
  • Photos
  • Newsletter
  • CONTACT.
  • PRIVACY POLICY.
  • LEGAL DISCLAIMER.
  • COMPLAINT.
  • INVESTOR INFO.
  • CAREERS.
  • WHERE TO WATCH.
  • India
  • Entertainment
  • Video
  • World
  • Sports
  • Business
  • Lifestyle
  • Health
  • Kannada News
  • India Meteorological Department

India Meteorological Department News

Rain Alert: ರಾಜ್ಯದಲ್ಲಿ ಮುಂದಿನ 1 ವಾರ ಭಾರೀ ಮಳೆ; ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!!
India Meteorological Department May 19, 2025, 07:45 PM IST
Rain Alert: ರಾಜ್ಯದಲ್ಲಿ ಮುಂದಿನ 1 ವಾರ ಭಾರೀ ಮಳೆ; ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!!
Karnataka Rain Updates: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Rain Alert: ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ!
India Weather Forecast Sep 29, 2024, 04:48 PM IST
Rain Alert: ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ!
Karnataka Rain: ಕರಾವಳಿ ಕರ್ನಾಟಕದಲ್ಲೂ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ
Karnataka Weather Report: ರಾಜ್ಯದಲ್ಲಿ 5 ದಿನ ಭಾರೀ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌!
karnataka weather report Sep 9, 2024, 06:23 PM IST
Karnataka Weather Report: ರಾಜ್ಯದಲ್ಲಿ 5 ದಿನ ಭಾರೀ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌!
Karnataka Weather Report: ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.  
Karnataka Weather Update: ಪ್ರಸಕ್ತ ವರ್ಷ ಕರ್ನಾಟಕದಾದ್ಯಂತ 23 ಮಿಮೀ ಅಧಿಕ ಮಳೆ!
Karnataka Weather Alert May 22, 2024, 11:11 AM IST
Karnataka Weather Update: ಪ್ರಸಕ್ತ ವರ್ಷ ಕರ್ನಾಟಕದಾದ್ಯಂತ 23 ಮಿಮೀ ಅಧಿಕ ಮಳೆ!
Karnataka Weather Alert: ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಶಿವಮೊಗ್ಗ, ದಾವಣಗೆರೆ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಭಾಗಗಳಲ್ಲಿ ಮಂಗಳವಾರದವರೆಗೆ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ!
Karnataka Weather Alert May 17, 2024, 04:42 PM IST
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ!
Karnataka Weather Alert: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.  
Karnataka Weather Alert: ರಾಜ್ಯದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!
Karnataka Weather Alert May 4, 2024, 09:39 PM IST
Karnataka Weather Alert: ರಾಜ್ಯದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!
Karnataka Weather Alert: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದಿಂದ ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ ೫ ದಿನಗಳ ಕಾಲ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.
ಮುಂದಿನ 5 ದಿನಗಳವರೆಗೆ ತೀವ್ರ ಶಾಖದ ಅಲೆ: ಭಾರತದ ಹವಾಮಾನ ಇಲಾಖೆಯ ಮುನ್ಸೂಚನೆ
north india heat wave May 1, 2024, 11:48 PM IST
ಮುಂದಿನ 5 ದಿನಗಳವರೆಗೆ ತೀವ್ರ ಶಾಖದ ಅಲೆ: ಭಾರತದ ಹವಾಮಾನ ಇಲಾಖೆಯ ಮುನ್ಸೂಚನೆ
ರಾಜ್ಯದಲ್ಲಿ ಮೇ 01 ರಿಂದ ಮುಂದಿನ 5 ದಿನಗಳವರೆಗೆ ದಿನವಾರು ಶಾಖದ ಅಲೆ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಭಾರತ ಹವಾಮಾನ ಇಲಾಖೆಯು ತಿಳಿಸಿದೆ.
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!
Karnataka Weather Apr 23, 2024, 05:36 PM IST
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!
Karnataka Weather: ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ವರದಿಯಾಗಿದೆ. 
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!
Daily weather report Apr 9, 2024, 04:19 PM IST
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!
Karnataka IMD weather report: ಏಪ್ರಿಲ್ 13ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆ ಶುರುವಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರದಲ್ಲಿ 3 ದಿನ ಮಳೆಯಾಗಲಿದೆ ಅಂತಾ ಹೇಳಲಾಗಿದೆ. ​
ದೇಶದೆಲ್ಲೆಡೆ  ಭಾರಿ ಮಳೆ ಸಾಧ್ಯತೆ, ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ  
India Meteorological Department Jul 30, 2023, 07:56 AM IST
ದೇಶದೆಲ್ಲೆಡೆ  ಭಾರಿ ಮಳೆ ಸಾಧ್ಯತೆ, ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ  
ಮುಂದಿನ 4-5 ದಿನಗಳಲ್ಲಿ ಪೂರ್ವ, ಈಶಾನ್ಯ ಮತ್ತು ಪೂರ್ವ ಮಧ್ಯ ಭಾರತದಲ್ಲಿ ಭಾರೀ ಮಳೆಯಿಂದ ಭಾರೀ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಆಗಸ್ಟ್ 1 ಮತ್ತು 2 ರಂದು ಅತಿ ಹೆಚ್ಚು ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ತಿಳಿಸಿದೆ.
ಹಿಮಾಚಲ ಪ್ರದೇಶ & ಉತ್ತರಾಖಂಡದಲ್ಲಿ ಭಾರೀ ಮಳೆ: 9 ಮಂದಿ ಸಾವು..!
Himachal Pradesh Jul 9, 2023, 08:15 PM IST
ಹಿಮಾಚಲ ಪ್ರದೇಶ & ಉತ್ತರಾಖಂಡದಲ್ಲಿ ಭಾರೀ ಮಳೆ: 9 ಮಂದಿ ಸಾವು..!
ಶಿಮ್ಲಾ ಜಿಲ್ಲೆಯ ಕೋಟ್‌ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಲು ಪಟ್ಟಣದಲ್ಲಿ ಭೂಕುಸಿತದಿಂದ ತಾತ್ಕಾಲಿಕ ಮನೆಗೆ ಹಾನಿಯಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
Karnataka Weather: ಈ ಭಾಗದಲ್ಲಿ ಭಾರೀ ಮಳೆ… ವಿವಿಧೆಡೆ ಏರಲಿದೆ ಬಿಸಿಲಿನ ತಾಪ! ಅಪಾಯದ ಬಗ್ಗೆ ಇಲಾಖೆ ಮುನ್ಸೂಚನೆ
Heatwave May 15, 2023, 07:30 AM IST
Karnataka Weather: ಈ ಭಾಗದಲ್ಲಿ ಭಾರೀ ಮಳೆ… ವಿವಿಧೆಡೆ ಏರಲಿದೆ ಬಿಸಿಲಿನ ತಾಪ! ಅಪಾಯದ ಬಗ್ಗೆ ಇಲಾಖೆ ಮುನ್ಸೂಚನೆ
Karnataka Weather Update 15-05-2023: ಮೇ 13 ರಿಂದ ಮೇ 16 ರವರೆಗೆ ಈಶಾನ್ಯ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಸೂಚಿಸಿದೆ. ಇನ್ನು ಮೇ 14-16 ನಡುವೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ, ಮೇ 13-16ರ ನಡುವೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಮುಂದಿನ 5 ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತೀವ್ರ ತಾಪಮಾನ ಏರಿಕೆ 
global temperature Apr 8, 2023, 11:07 PM IST
ಮುಂದಿನ 5 ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತೀವ್ರ ತಾಪಮಾನ ಏರಿಕೆ 
ಮುಂದಿನ ಐದು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು ಕ್ರಮೇಣವಾಗಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.
ಈ ರಾಜ್ಯಗಳಲ್ಲಿ ಭಾರೀ ಮಳೆ-ಪ್ರವಾಹದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ!
Weather Aug 20, 2022, 08:53 AM IST
ಈ ರಾಜ್ಯಗಳಲ್ಲಿ ಭಾರೀ ಮಳೆ-ಪ್ರವಾಹದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ!
ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಜಾರ್ಖಂಡ್‌ನ ಸೆರೈಕೆಲಾ-ಖರ್ಸಾನ್ವಾ, ಪಶ್ಚಿಮ ಮತ್ತು ಪೂರ್ವ ಸಿಂಗ್‌ಭೂಮ್ ಜಿಲ್ಲೆಗಳು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಈ ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ: IMD ಎಚ್ಚರಿಕೆ
IMD Jul 25, 2022, 11:34 AM IST
ಈ ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ: IMD ಎಚ್ಚರಿಕೆ
ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಛತ್ತೀಸ್‌ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ, ಕೊಂಕಣ ಮತ್ತು ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ.
ಈ 11 ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
India Meteorological Department Jul 2, 2022, 09:08 AM IST
ಈ 11 ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ದೆಹಲಿ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ನೈಋತ್ಯ ಮುಂಗಾರು ಚುರುಕಾಗಿ ಮುಂದುವರೆದಿದೆ. ಇದಲ್ಲದೇ ಇನ್ನೂ ಮುಂಗಾರು ಆಗಮಿಸದ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಪ್ರವೇಶವಾಗಲಿದೆ.
Weather Update: ಮುಂದಿನ 3 ದಿನ  ಈ ಭಾಗಗಳಲ್ಲಿ ಭಾರೀ ಮಳೆ ಎಚ್ಚರಿಕೆ
Weather update Jun 23, 2022, 07:38 AM IST
Weather Update: ಮುಂದಿನ 3 ದಿನ ಈ ಭಾಗಗಳಲ್ಲಿ ಭಾರೀ ಮಳೆ ಎಚ್ಚರಿಕೆ
Monsoon Update 2022: ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಈ ಬಾರಿ ದೆಹಲಿ ಮತ್ತು ಎನ್ಸಿಆರ್ ನಲ್ಲಿ ಮಾನ್ಸೂನ್ ನಿಗದಿತ ಸಮಯಕ್ಕೆ ತಲುಪುವ ಸಾಧ್ಯತೆಯಿದೆ. ಯಾವ ರಾಜ್ಯಗಳಲ್ಲಿ ಇಂದು ಭಾರೀ ಮಳೆಯ ಎಚ್ಚರಿಕೆ ಇದೆ ಮತ್ತು ಯಾವ ದಿನಾಂಕದಂದು ಮುಂಗಾರು ಅಂತಿಮವಾಗಿ ದೆಹಲಿಗೆ ಅಪ್ಪಳಿಸಲಿದೆ ಎಂದು ತಿಳಿಯೋಣ. 
ಹವಾಮಾನ ಮುನ್ಸೂಚನೆ: ಈ ರಾಜ್ಯಗಳ ಕದತಟ್ಟಲಿದೆ ಮಾನ್ಸೂನ್‌ ಮಾರುತ!
India Meteorological Department Jun 14, 2022, 10:31 AM IST
ಹವಾಮಾನ ಮುನ್ಸೂಚನೆ: ಈ ರಾಜ್ಯಗಳ ಕದತಟ್ಟಲಿದೆ ಮಾನ್ಸೂನ್‌ ಮಾರುತ!
ವೆಸ್ಟರ್ನ್ ಡಿಸ್ಟರ್ಬನ್ಸ್ ಪ್ರಭಾವದಿಂದ ಗುಡ್ಡಗಾಡು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ವಿಶೇಷವಾಗಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಾಫರಾಬಾದ್ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮ ವಹಿಸುವಂತೆ ಸೂಚಿಸಿದೆ. 
Weather Update: ಹಲವು ರಾಜ್ಯಗಳು ಉಷ್ಣಾಂಶದ ಹೊಡೆತಕ್ಕೆ ತತ್ತರಿಸಲಿವೆ, ಎಲ್ಲೊ ಅಲರ್ಟ್ ಜಾರಿಗೊಳಿಸಿದ ಹವಾಮಾನ ಇಲಾಖೆ, ಮಳೆ ಎಲ್ಲಿ?
Weather update Jun 5, 2022, 07:42 PM IST
Weather Update: ಹಲವು ರಾಜ್ಯಗಳು ಉಷ್ಣಾಂಶದ ಹೊಡೆತಕ್ಕೆ ತತ್ತರಿಸಲಿವೆ, ಎಲ್ಲೊ ಅಲರ್ಟ್ ಜಾರಿಗೊಳಿಸಿದ ಹವಾಮಾನ ಇಲಾಖೆ, ಮಳೆ ಎಲ್ಲಿ?
Weather Alert: ರಾಷ್ಟ್ರರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲೂ ಹೆಚ್ಚಾಗುತ್ತಿರುವ ತಾಪಮಾನದ ಹಿನ್ನೆಲೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿಸಿಲಿನ ಬಿಸಿ ಅಲೆಗಳ ಜೊತೆಗೆ ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. 
ಕೇರಳ ಬಳಿಕ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ!
Weather update Jun 4, 2022, 10:23 AM IST
ಕೇರಳ ಬಳಿಕ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ!
ಉತ್ತರ ಒಡಿಶಾದ ಕರಾವಳಿ ಭಾಗದಲ್ಲಿ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಭಾಗದಲ್ಲಿ ಚಂಡಮಾರುತದ ಪರಿಚಲನೆ ಮತ್ತು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತದ ಕಡೆಗೆ ಬಲವಾದ ನೈಋತ್ಯ ಮಾರುತಗಳು ಬೀಸುತ್ತಿರುವ ಕಾರಣ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮಾನ್ಸೂನ್ ಸಂಪೂರ್ಣ ಈಶಾನ್ಯ ರಾಜ್ಯಗಳು ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಿಳಿಸಿದೆ. 
  • 1
  • 2
  • 3
  • 4
  • Next
  • last »

Trending News

  • ಯಾವುದೇ ಡಯೆಟ್‌... ಜಿಮ್‌ ಇಲ್ಲದೆಯೇ 45 ಕೆಜಿ ತೂಕ ಇಳಿಸಿಕೊಂಡ ಮಹಿಳೆ! ಅನುಸರಿಸಿದ್ದು ಇದೊಂದೇ ಸಿಂಪಲ್ ಟಿಪ್ಸ್..‌
    weight loss story

    ಯಾವುದೇ ಡಯೆಟ್‌... ಜಿಮ್‌ ಇಲ್ಲದೆಯೇ 45 ಕೆಜಿ ತೂಕ ಇಳಿಸಿಕೊಂಡ ಮಹಿಳೆ! ಅನುಸರಿಸಿದ್ದು ಇದೊಂದೇ ಸಿಂಪಲ್ ಟಿಪ್ಸ್..‌

  • ಕಾಣೆಯಾದ ಸ್ಟಾರ್‌ ನಟನ ಮತ್ತೊಂದು ವಿಡಿಯೋ ವೈರಲ್‌..! ಪುಸ್ತಕದೊಂದಿಗೆ ಫ್ಯಾನ್ಸ್‌ ಮುಂದೆ ಬಂದ ಹೀರೋ.. ಹೇಳಿದ್ದು ಅಚ್ಚರಿ ವಿಷಯ..
    Actor Shriram
    ಕಾಣೆಯಾದ ಸ್ಟಾರ್‌ ನಟನ ಮತ್ತೊಂದು ವಿಡಿಯೋ ವೈರಲ್‌..! ಪುಸ್ತಕದೊಂದಿಗೆ ಫ್ಯಾನ್ಸ್‌ ಮುಂದೆ ಬಂದ ಹೀರೋ.. ಹೇಳಿದ್ದು ಅಚ್ಚರಿ ವಿಷಯ..
  • 110 ಕೆಜಿಯಿಂದ ನಾಲ್ಕೇ ತಿಂಗಳಲ್ಲಿ 32 ಕೆಜಿ ತೂಕ ಇಳಿಸಿಕೊಂಡ ಪ್ರಸಿದ್ಧ ನಟ! ಸಣ್ಣ ಬದಲಾವಣೆಯಿಂದಲೇ ವೆಯಿಟ್‌ ಲಾಸ್‌ ಮಾಡಿಕೊಂಡ ಸ್ಟಾರ್..‌
    Weight Loss Journey
    110 ಕೆಜಿಯಿಂದ ನಾಲ್ಕೇ ತಿಂಗಳಲ್ಲಿ 32 ಕೆಜಿ ತೂಕ ಇಳಿಸಿಕೊಂಡ ಪ್ರಸಿದ್ಧ ನಟ! ಸಣ್ಣ ಬದಲಾವಣೆಯಿಂದಲೇ ವೆಯಿಟ್‌ ಲಾಸ್‌ ಮಾಡಿಕೊಂಡ ಸ್ಟಾರ್..‌
  • ಹಾಳಾದ ಲಿವರ್‌ ಸರಿಪಡಿಸುವ ಶಕ್ತಿಯುತ ಹಣ್ಣು... ಇದರ ಬೀಜ ಸೇವಿಸಿದರೆ ನೈಸರ್ಗಿಕವಾಗಿಯೇ ಸಂಪೂರ್ಣ ಸ್ವಚ್ಛವಾಗುವುದು ಲಿವರ್.!
    Liver Detox
    ಹಾಳಾದ ಲಿವರ್‌ ಸರಿಪಡಿಸುವ ಶಕ್ತಿಯುತ ಹಣ್ಣು... ಇದರ ಬೀಜ ಸೇವಿಸಿದರೆ ನೈಸರ್ಗಿಕವಾಗಿಯೇ ಸಂಪೂರ್ಣ ಸ್ವಚ್ಛವಾಗುವುದು ಲಿವರ್.!
  • Watch: ಅಬ್ಬಬ್ಬಾ.. ಸೋಷಿಯಲ್‌ ಮೀಡಿಯಾದಲ್ಲಿ ಹೊಸ ಅತಿಥಿ.. ದೇಶ ಸುತ್ತುತ್ತಾ ತನ್ನ ವ್ಲಾಗ್‌ಗಳಿಂದ ನೆಟ್ಟಿಗರ ಮನಗೆದ್ದ ಕೋತಿ
    Viral Video
    Watch: ಅಬ್ಬಬ್ಬಾ.. ಸೋಷಿಯಲ್‌ ಮೀಡಿಯಾದಲ್ಲಿ ಹೊಸ ಅತಿಥಿ.. ದೇಶ ಸುತ್ತುತ್ತಾ ತನ್ನ ವ್ಲಾಗ್‌ಗಳಿಂದ ನೆಟ್ಟಿಗರ ಮನಗೆದ್ದ ಕೋತಿ
  • Viral: ಬೆಡ್‌ನಲ್ಲಿ ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಾಣಸಿಕೊಂಡ ಸಚಿವ, ಫೋಟೋ ವೈರಲ್!!
    ravjot singh
    Viral: ಬೆಡ್‌ನಲ್ಲಿ ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಾಣಸಿಕೊಂಡ ಸಚಿವ, ಫೋಟೋ ವೈರಲ್!!
  • ಕೊನೆಗೂ ಮೌನ ಮುರಿದ ನಟಿ ರಚಿತಾ ರಾಮ್‌... "ನಾನು ಈ ಕಾರಣಕ್ಕೆ ಸಂಜು ವೆಡ್ಸ್‌ ಗೀತಾ 2 ಪ್ರಮೋಷನ್‌ಗೆ ಹೋಗಲಿಲ್ಲ"
    Rachita Ram
    ಕೊನೆಗೂ ಮೌನ ಮುರಿದ ನಟಿ ರಚಿತಾ ರಾಮ್‌... "ನಾನು ಈ ಕಾರಣಕ್ಕೆ ಸಂಜು ವೆಡ್ಸ್‌ ಗೀತಾ 2 ಪ್ರಮೋಷನ್‌ಗೆ ಹೋಗಲಿಲ್ಲ"
  • ಸ್ಟೈಲ್ ಗಾಗಿ ನಿಮ್ಮ ದೇಹದ ಮೇಲೆ ಹಚ್ಚೆ ಹಾಕಿಸಿಕೊಳ್ಳಬೇಡಿ, ಇನ್ಮುಂದೆ ಟ್ಯಾಟೂ ಇದ್ದರೆ ನಿಮಗೆ ಈ ಸರ್ಕಾರಿ ನೌಕರಿಗಳಿಲ್ಲ...!
    tattoo
    ಸ್ಟೈಲ್ ಗಾಗಿ ನಿಮ್ಮ ದೇಹದ ಮೇಲೆ ಹಚ್ಚೆ ಹಾಕಿಸಿಕೊಳ್ಳಬೇಡಿ, ಇನ್ಮುಂದೆ ಟ್ಯಾಟೂ ಇದ್ದರೆ ನಿಮಗೆ ಈ ಸರ್ಕಾರಿ ನೌಕರಿಗಳಿಲ್ಲ...!
  • ರಾತ್ರಿ ಮಲಗಿರುವಾಗ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿವೆ ಎಂದರ್ಥ! ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ..
    Symptoms Of Kidney Disease
    ರಾತ್ರಿ ಮಲಗಿರುವಾಗ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿವೆ ಎಂದರ್ಥ! ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ..
  • ವಿದ್ಯಾರ್ಥಿಗಳಿಗೆ ಬಿಗ್ ಜಾಕ್‌ಪಾಟ್: ಜುಲೈ 1 ರಿಂದ 10 ರವರೆಗೆ ಎಲ್ಲಾ ಶಾಲೆಗಳಿಗೆ ರಜೆ..!!
    School Holiday
    ವಿದ್ಯಾರ್ಥಿಗಳಿಗೆ ಬಿಗ್ ಜಾಕ್‌ಪಾಟ್: ಜುಲೈ 1 ರಿಂದ 10 ರವರೆಗೆ ಎಲ್ಲಾ ಶಾಲೆಗಳಿಗೆ ರಜೆ..!!

By accepting cookies, you agree to the storing of cookies on your device to enhance site navigation, analyze site usage, and assist in our marketing efforts.

x