ಭಾರತದ 15ನೇ ರಾಷ್ಟ್ರಪತಿ ಆಗಿ ದ್ರೌಪದಿ ಮುರ್ಮು ಅವರು 2022ರ ಜುಲೈ 25ರಂದು ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ನು ಮುಂದೆ ರಾಷ್ಟ್ರ ರಾಜಧಾನಿ ದೆಹಲಿಯ ರೈಸಿನಾ ಹಿಲ್ಸ್ನಲ್ಲಿ ನಿರ್ಮಿಸಲಾದ ರಾಷ್ಟ್ರಪತಿ ಭವನದಲ್ಲಿ ನೆಲೆಸಿದ್ದಾರೆ.
ದೊಡ್ಡ ಟೆಕ್ ಕಂಪನಿಗಳು ಸ್ಥಳೀಯ ಡಿಜಿಟಲ್ ಮತ್ತು ಸಾಂಪ್ರದಾಯಿಕ ಸುದ್ದಿ ಪ್ರಕಾಶಕರಿಗೆ ಜಾಹೀರಾತು ಆದಾಯದ ನ್ಯಾಯಯುತ ಪಾಲನ್ನು ಪಾವತಿಸುವಂತೆ ಮಾಡುವ ಕಾನೂನನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.
ಕೋರ್ಟ್ ಆವರಣದಲ್ಲಿಯೇ ಯುವತಿಯೋರ್ವಳ ಮೇಲೆ ವಕೀಲನೊಬ್ಬ ಹಲ್ಲೆ ನಡೆಸಿದ್ದಾನೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದಲ್ಲಿ. ಇನ್ನು ಆಕೆಯ ಮೇಲೆ ಹಲ್ಲೆ ನಡೆಸುತ್ತದ್ದರೂ ಸಹಯಾರೋಬ್ಬರು ಆಕೆಯ ಸಹಾಯಕ್ಕೆ ಬಾರದೆ ಸುಮ್ಮನೆ ನೋಡಿಕೊಂಡು ನಿಂತಿರುವುದು ವಿಡಿಯೋದಲ್ಲಿ ಕಾಣಬಹುದು. ಹೆಣ್ಣಿಗೆ ರಕ್ಷಣೆ ಇದೆ ಎಂದು ಹೇಳುವ ಜನರ ಮಧ್ಯೆಯೇ ಇಂತಹ ಘಟನೆ ನಡೆದಿರುವುದು ನಿಜಕ್ಕೂ ವಿಷಾದನೀಯ.
ನದಿ ಜೋಡಣೆ ವಿಚಾರದಲ್ಲಿ ರಾಜ್ಯಕ್ಕೆ ನೀರು ಹಂಚಿಕೆ ಪಾಲು ಪ್ರಮಾಣದಲ್ಲಿ ಯಾವುದೇ ಅನ್ಯಾಯ ಆಗಬಾರದು. ನಮ್ಮ ರಾಜ್ಯದ ನೀರಿನ ಪಾಲು ಸರಿಯಾಗಿ ನಿರ್ಧಾರ ಆಗಬೇಕು. ಹೊಸ ವಿಸ್ತೃತ ಯೋಜನಾ ವರದಿ (DPR) ತಯಾರು ಆಗುವ ಹಂತದಲ್ಲೇ ರಾಜ್ಯದ ಪಾಲು ನಿರ್ಧಾರ ಆಗಬೇಕು ಎಂಬ ನಿಲುವನ್ನ ಸರ್ಕಾರ ಅನುಸರಿಸಲು ನಿರ್ಧರಿಸಿದೆ.
Vaccine Guidelines: ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯ ನಂತರ, ಕೇಂದ್ರ ಆರೋಗ್ಯ ಸಚಿವಾಲಯವು ಸೋಮವಾರ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಮತ್ತು ಫ್ರಂಟ್ ಲೈನ್ ವರ್ಕರ್ಸ್ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸೇಜ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.