IND vs PAK ODI Cricket Match: ಈ ವರ್ಷ ಭಾರತ ಮತ್ತು ಪಾಕಿಸ್ತಾನ ನಡುವೆ ಏಷ್ಯಾ ಕಪ್ ಮತ್ತು ವಿಶ್ವಕಪ್ ನ ಒಟ್ಟು 5 ಪಂದ್ಯಗಳು ನಡೆಯಬಹುದು. ಏಷ್ಯಾ ಕಪ್ 2023 ಈ ವರ್ಷದ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. ಏಷ್ಯಾ ಕಪ್ 2023 ಟೂರ್ನಿಯ ಗುಂಪು ಹಂತ ಮತ್ತು ಸೂಪರ್-ಫೋರ್ ಹಂತ ಸೇರಿದಂತೆ ಭಾರತ ಮತ್ತು ಪಾಕಿಸ್ತಾನ ತಂಡಗಳು 2 ಬಾರಿ ಮುಖಾಮುಖಿಯಾಗಬಹುದು.
ICC ODI World Cup 2023: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಚೆನ್ನಾಗಿಲ್ಲ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಇದೇ ಕಾರಣದಿಂದ ಕಳೆದ ಹಲವು ವರ್ಷಗಳಿಂದ ಎರಡೂ ತಂಡಗಳು ಯಾವುದೇ ದ್ವಿಪಕ್ಷೀಯ ಸರಣಿಗಳನ್ನು ಆಡಿಲ್ಲ. ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ, ಪಾಕಿಸ್ತಾನ ತಂಡ ಭಾರತಕ್ಕೆ ಬರುವುದಿಲ್ಲ. ಹೀಗಿರುವಾಗ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಈ ವಿಚಾರವಾಗಿ ದೊಡ್ಡ ಮಾಹಿತಿ ನೀಡಿದ್ದಾರೆ.
India vs Pakistan: ಭಾರತ ಮತ್ತು ಪಾಕಿಸ್ತಾನ ನೆರೆಯ ರಾಷ್ಟ್ರಗಳಾಗಿದ್ದರೂ ಇವೆರಡರ ನಡುವಿನ ಸಂಬಂಧ ಚೆನ್ನಾಗಿಲ್ಲ. ಇದು ಕ್ರೀಡೆಯ ಮೇಲೂ ಪರಿಣಾಮ ಬೀರುತ್ತದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಹಲವು ವರ್ಷಗಳಿಂದ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಭಾರತ ತಂಡವು 17 ವರ್ಷಗಳ ಹಿಂದೆ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು.
Asia Cup hosting crisis: ಏಷ್ಯಾಕಪ್‌ನ ಆತಿಥ್ಯದ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಯಿತು. ಆದರೆ ನೆರೆಯ ರಾಷ್ಟ್ರಗಳ ನಡುವಿನ ಪ್ರಸ್ತುತ ರಾಜಕೀಯ ಉದ್ವಿಗ್ನತೆಯಿಂದಾಗಿ, ಸೆಪ್ಟೆಂಬರ್‌ನಲ್ಲಿ ಭಾರತವು ತನ್ನ ತಂಡವನ್ನು ಪಂದ್ಯಾವಳಿಗೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಥವಾ ಶ್ರೀಲಂಕಾದಲ್ಲಿ ಈ ಕಾಂಟಿನೆಂಟಲ್ ಸ್ಪರ್ಧೆಯನ್ನು ಆಯೋಜಿಸುವ ಬಗ್ಗೆ ಭಾರತ ಮಾತನಾಡಿದೆ.
Women's T20 World Cup Group B Match: ಮೊದಲು ಬ್ಯಾಟಿಂಗ್ ಮಾಡಿದ ಪಾಕ್ ತಂಡದ ನಾಯಕು ಬಿಸ್ಮಾ ಮರೂಫ್ ಅವರ ಅದ್ಭುತ ಇನ್ನಿಂಗ್ಸ್‌ನಿಂದಾಗಿ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 149 ರನ್ ಗಳಿಸಿತು. ಮರೂಫ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದಿದ್ದು, 55 ಎಸೆತಗಳಲ್ಲಿ 68 ರನ್ ಗಳಿಸಿ ಅಜೇಯರಾಗಿ ಮರಳಿದರು. ಹರ್ಮನ್‌ಪ್ರೀತ್ ಕೌರ್ ಈ ಟೂರ್ನಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿಯಾಗಿದ್ದಾರೆ.
ಯುಎಇಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2022 ಏಷ್ಯಾಕಪ್‌ನಲ್ಲಿ ಕೊಹ್ಲಿ 147.59 ಸ್ಟ್ರೈಕ್ ರೇಟ್‌ನಲ್ಲಿ 276 ರನ್ ಗಳಿಸಿದ್ದರು. ಕೊಹ್ಲಿ ಎರಡು ಅರ್ಧ ಶತಕ ಹಾಗೂ ಮೊದಲ ಟಿ20 ಶತಕ ಬಾರಿಸಿದರು. ಈ ಮೂಲಕ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ನಂತರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ.
India vs Pakistan T20 world cup 2022: ಇನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಭಾರತದಲ್ಲಿ ಪಂದ್ಯಗಳನ್ನು ಪ್ರಸಾರ ಮಾಡುವ ಹಕ್ಕನ್ನು ಹೊಂದಿದೆ. ಭಾರತ ಮತ್ತು ಪಾಕಿಸ್ತಾನದ T20 ವಿಶ್ವಕಪ್ ಪಂದ್ಯವು ಭಾರತದಲ್ಲಿನ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರವಾಗಲಿದೆ.
ಇನ್ನು ಉಭಯ ತಂಡಗಳಿಗೆ ಟಾಸ್ ಯಾವ ರೀತಿ ಸಹಕಾರಿಯಾಗಿದೆ ಎಂದು ನೋಡೋಣ. ಕಳೆದ ಏಳು ಟಿ20 ವಿಶ್ವಕಪ್ ಆವೃತ್ತಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಮ್ಮ ಆರು ಘರ್ಷಣೆಗಳಲ್ಲಿ ತಲಾ ಮೂರು ಬಾರಿ ಟಾಸ್ ಗೆದ್ದಿವೆ.
ಅಕ್ಟೋಬರ್ 23ರಂದು ಮೆಲ್ಬೋರ್ನ್‌ನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಇಂಡೋ ಪಾಕ್ ನಡುವಿನ ಪಂದ್ಯಕ್ಕೆ ವರುಣ ಅಡ್ಡಿಯಾಗುತ್ತಾನೆ ಎಂಬ ಭಯ ಕಾಡಿತ್ತು. ಇದರ ಜೊತೆಗೆ ಕೋಟ್ಯಂತರ ಅಭಿಮಾನಿಗಳು ಪಂದ್ಯಕ್ಕೆ ಮಳೆ ಅಡ್ಡಿ ಆಗದಿರಲಿ ಪ್ರಾರ್ಥನೆ ಮಾಡಿದ್ದರು.
ಕೆಲ ಸಮಯದಿಂದ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಫಾರ್ಮ್‌ನಲ್ಲಿ ಸಾಗುತ್ತಿದೆ. ಕಳೆದ ವರ್ಷದ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ 8 ದ್ವಿಪಕ್ಷೀಯ ಸರಣಿಗಳನ್ನು ಗೆದ್ದಿದೆ. ಇದರ ಜೊತೆಗೆ ಅವರು ದಕ್ಷಿಣ ಆಫ್ರಿಕಾ ವಿರುದ್ಧ 2-2 ಡ್ರಾ ಸಾಧಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಸೂಪರ್-4 ಸೆಪ್ಟೆಂಬರ್ 4 ರಂದು ನಡೆಯಲಿದೆ. ಈ ಬಾರಿ ಭಾರತ ತಂಡ ಏಷ್ಯಾಕಪ್ ಗೆಲ್ಲುವ ಪ್ರಬಲ ಪೈಪೋಟಿ ತೋರುತ್ತಿದೆ. ಭಾರತವು ಅಂತಹ 5 ಆಟಗಾರರನ್ನು ಹೊಂದಿದೆ. ಅವರು ಕೆಲವೇ ಎಸೆತಗಳಲ್ಲಿ ಪಂದ್ಯದ ಹಾದಿಯನ್ನು ಬದಲಾಯಿಸುತ್ತಾರೆ. ಈ ಆಟಗಾರರು ಪಾಕಿಸ್ತಾನದ ವಿರುದ್ಧ ನಾಯಕ ರೋಹಿತ್ ಶರ್ಮಾ ಅವರ ದೊಡ್ಡ ಅಸ್ತ್ರ ಎಂದು ಸಾಬೀತುಪಡಿಸಬಹುದು
Asia Cup 2022: ಇಂದು ಪಾಕಿಸ್ತಾನದ ವಿರುದ್ಧದ ಪಂದ್ಯ ವಿರಾಟ್ ಕೊಹ್ಲಿ ಅವರಿಗೆ ಕೊಂಚ ವಿಶೆಷವಾಗಿದೆ. ಒಂದಲ್ಲೊಂದು ದಾಖಲೆ ಬರೆದು ಅಭಿಮಾನಿಗಳ ಮನಗೆಲ್ಲುತ್ತಿರುತ್ತಾರೆ. ಇಂದು ಕಿಂಗ್ ಕೊಹ್ಲಿ ಅವರಿಗೆ ಇದು 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವಾಗಿರಲಿದೆ.