World Population Day 2024: ಜನಸಂಖ್ಯಾ ಹೆಚ್ಚಳ ಕೇವಲ ಚೀನಾ, ಭಾರತವಷ್ಟೇ ಅಲ್ಲ ವಿಶ್ವಕ್ಕೆ ದೊಡ್ಡ ಪಿಡುಗು. ಲೆಕ್ಕಾಚಾರದ ಪ್ರಕಾರ, ಮುಂದಿನ ಆರು ವರ್ಷಗಳಲ್ಲಿ ವಿಶ್ವದ ಜನಸಂಖ್ಯೆ 8.5 ಶತಕೋಟಿ ದಾಟಲಿದೆ ಎಂದು ಹೇಳಲಾಗುತ್ತಿದೆ.
UN Population Report: ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಿದೆ. ಭಾರತದ ಜನಸಂಖ್ಯೆ ಈಗ ಚೀನಾಕ್ಕಿಂತ 26 ಲಕ್ಷದಷ್ಟು ಹೆಚ್ಚಿದೆ. ವಿಶ್ವಸಂಸ್ಥೆಯ ವರದಿ ಪ್ರಕಾರ ಒಂದು ವರ್ಷದಲ್ಲಿ ಭಾರತದ ಜನಸಂಖ್ಯೆ ಶೇ.1.56ರಷ್ಟು ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.