Rinku Singh in T20 World Cup 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್ಗೆ 212 ರನ್ ಗಳಿಸಿತ್ತು. ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ರಿಂಕು ಸಿಂಗ್ ಬ್ಯಾಟಿಂಗ್ ಮೂಲಕ ವಿಧ್ವಂಸಕತೆ ಸೃಷ್ಟಿಸಿದ್ದರು.
Rahmat Shah T20 International Debut: ಭಾರತ ವಿರುದ್ಧದ ಸರಣಿಯ ಆರಂಭಿಕ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಬ್ಯಾಟ್ಸ್’ಮನ್ ರಹಮತ್ ಶಾ ಅದೃಷ್ಟ ಖುಲಾಯಿಸಿದೆ. 106 ODI ಮತ್ತು 7 ಟೆಸ್ಟ್ ಪಂದ್ಯಗಳನ್ನು ಆಡಿದ ನಂತರ ರಹಮತ್ T20 ಅಂತರಾಷ್ಟ್ರೀಯ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದಿದ್ದಾರೆ.
SuryaKumar suffering : ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಟ20 ಸರಣಿ ನಡೆಯಲಿದೆ. ಜನವರಿ 11 ರಿಂದ ಪಂದ್ಯಗಳು ಆರಂಭವಾಗಲಿದ್ದು, ಮೂರು ಪಂದ್ಯಗಳಿಂದ ಸೂರ್ಯಕುಮಾರ್ ಹೊರಗುಳಿಯಲಿದ್ದಾರೆ. ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆಗೆ ಒಳಪಡಲಿದ್ದಾರೆ. ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಕರಾಗಲು ಹೆಚ್ಚು ಸಮಯ ತೆಗೆದುಕೊಳ್ಳಬಹುದು.
India vs Afghanistan T20 squad : ಪ್ರಮುಖವಾಗಿ ಅನುಭವಿ ಸ್ಪಿನ್ನರ್ ರಶೀದ್ ಖಾನ್ ಅಫ್ಘಾನ್ ತಂಡಕ್ಕೆ ಮರಳಿದ್ದಾರೆ. ಯುಎಇ ವಿರುದ್ಧದ ಇತ್ತೀಚಿನ ಸರಣಿಯಲ್ಲಿ ರಶೀದ್ಗೆ ವಿಶ್ರಾಂತಿ ನೀಡಲಾಗಿತ್ತು. ರಶೀದ್ ಹೊರತಾಗಿ ಸ್ಪಿನ್ ಮೋಡಿಗಾರರಾದ ಮೊಹಮ್ಮದ್ ನಬಿ, ಮುಜೀಬ್ ಉರ್ ರೆಹಮಾನ್ ಮತ್ತು ನೂರ್ ಅಹ್ಮದ್ ಸಹ ಭಾರತ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.