ಗುರುವಾರ ನಡೆದ ನಾಲ್ಕನೇ ಟಿ20ಐನಲ್ಲಿ ಭಾರತ ಆಸ್ಟ್ರೇಲಿಯಾವನ್ನು 48 ರನ್ಗಳಿಂದ ಸೋಲಿಸಿ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು.
Jemimah Rodrigues : ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ನೀಡಿದ್ದ 339 ರನ್ ಗಳ ಗುರಿಯನ್ನು ಬೆನ್ನಟ್ಟಿದ ಭಾರತ 48.3 ಓವರ್ ಗಳಲ್ಲಿ 5 ವಿಕೆಟ್ಗಳೊಂದಿಗೆ ಗೆಲುವು ಸಾಧಿಸಿತು. ಇದರ ಬೆನ್ನಲ್ಲೇ ಜೆಮಿಯಾ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ..
3rd ODI, India Win the match : ಭಾರತ vs ಆಸ್ಟ್ರೇಲಿಯಾ 3ನೇ ODIಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಅರ್ಧಶತಕ ಮತ್ತು ರೋಹಿತ್ ಶರ್ಮಾ ಶತಕದಿಂದ ಭಾರತದ ಗೆಲುವಿನ ಹಾದಿಯತ್ತ ತಿರುಗಿಸಿತು. SCGಯಲ್ಲಿ ಈ ಇಬ್ಬರು ಬ್ಯಾಟಿಂಗ್ ದಿಗ್ಗಜರ ಪಾಲುದಾರಿಕೆ ಗಮನ ಸೆಳೆದಿದೆ.
India vs Australia ODI series :ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯಲ್ಲಿ ಭಾರತ ಹೀನಾಯ ಸೋಲು ಕಂಡಿದೆ . ಸತತ ಎರಡನೇ ಪಂದ್ಯದಲ್ಲೂ ಸೋತ ಟೀಂ ಇಂಡಿಯಾ, ಸರಣಿಯನ್ನು ಕೈತಪ್ಪಿಸಿಕೊಂಡಿದೆ.
ಪರ್ತ್ ಸ್ಟೇಡಿಯಂ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ತಂಡವುಹೀನಾಯ ಸೋಲಿನೊಂದಿಗೆ ಸರಣಿಯನ್ನು ಆರಂಭಿಸಿದೆ
ದುಬೈನಲ್ಲಿ ನಡೆದ ಈ ಪಂದ್ಯದ ನಂತರ, ಭಾರತ ಈಗ ಐದನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯ ಫೈನಲ್ ತಲುಪಿದೆ. ಇದು ಕೂಡ ಒಂದು ದಾಖಲೆಯೇ, ಏಕೆಂದರೆ ಬೇರೆ ಯಾವುದೇ ತಂಡವು 3 ಬಾರಿಗಿಂತ ಹೆಚ್ಚು ಫೈನಲ್ ತಲುಪಿಲ್ಲ.
IND vs AUS Score : ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. 265 ರನ್ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ 48 ಓವರ್ಗಳಲ್ಲಿ 5 ವಿಕೆಟ್ಗಳ ನಷ್ಟಕ್ಕೆ ಗುರಿ ತಲುಪಿತು. ಮ್ಯಾಚ್ನ ಸಂಪೂರ್ಣ ವಿವರ ಇಲ್ಲಿದೆ..
ICC Champions Trophy 2025: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ತಂಡವು 265 ರನ್ಗಳ ಟಾರ್ಗೆಟ್ ನೀಡಿದೆ.
ಭಾರತದ ಮುಂದಿನ ಟೆಸ್ಟ್ ಸರಣಿಯು ಜೂನ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಇದು ಐದು ಪಂದ್ಯಗಳ ಸರಣಿಯಾಗಿದೆ. ಈ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿ ಮುಂದುವರಿಯುವುದು ಕಷ್ಟ.
ಈ ಹಿಂದೆ ವಿರಾಟ್ ಕೊಹ್ಲಿಗೆ ಡಿಕ್ಕಿ ಹೊಡೆದಾಗ ಇದು ಆಕಸ್ಮಿಕವಾಗಿ ಆಗಿರುವ ಘಟನೆ, ನಾನು ನನ್ನ ಗ್ಲೋಸ್ ಸರಿಪಡಿಸಿಕೊಳ್ಳುತ್ತಿದ್ದೆ ಆಗ ಕೊಹ್ಲಿ ಆಕಸ್ಮಿಕವಾಗಿ ಡಿಕ್ಕಿ ಹೊಡೆದಿದ್ದಾರೆ. ಇದೆಲ್ಲಾ ಕ್ರಿಕೆಟ್ ನಲ್ಲಿ ಒಮ್ಮೊಮ್ಮೆ ಸಾಮಾನ್ಯವಾಗಿ ನಡೆಯುತ್ತದೆ ಎಂದು ಸ್ಯಾಮ್ ಕಾನ್ಸ್ಟಾಸ್ ಹೇಳಿದ್ದರು. ಆದ್ರೆ ಇದೀಗ ಅವರು ಹೇಳೋದೇನು ಗೊತ್ತಾ?
Rishab Pant: ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಶಾಕಿಂಗ್ ನಿರ್ಧಾರ ತೆಗೆದುಕೊಂಡಿದ್ದರು. ಕೊನೆಯ ಪಂದ್ಯದಿಂದ ಹಿಂದೆ ಸರಿಯುವ ಮೂಲಕ ರೋಹಿತ್ ಶರ್ಮಾ ಭಾವನಾತ್ಮಕ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಿಕೆಟ್ ಕೀಪರ್ ರಿಷಬ್ ಪಂತ್ ಅಭಿಪ್ರಾಯ ಪಟ್ಟಿದ್ದಾರೆ.
ವರದಿಯ ಪ್ರಕಾರ, ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತ್ಯದ ನಂತರ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ.
Nitish Kumar Reddy girlfriend: ಆಸ್ಟ್ರೇಲಿಯಾ ನೆಲದಲ್ಲಿ ಅಪೂರ್ವ ಶತಕ ಸಿಡಿಸಿದ ಟೀಂ ಇಂಡಿಯಾದ ವೇಗಿ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ವಿಶ್ವ ಕ್ರಿಕೆಟ್ ನಲ್ಲಿ ತಮ್ಮ ಹೆಸರನ್ನು ಸುವರ್ಣಾಕ್ಷರದಲ್ಲಿ ಬರೆದಿದ್ದಾರೆ. ನಿನ್ನೆ ಇವರ ಆಟವನ್ನು ನೋಡಿದ ದೇಶದ ಜನ ಯುವ ಆಟಗಾರನ ಅಬ್ಬರದ ಆಟಕ್ಕೆ ಫಿದಾ ಆಗಿದ್ದಾರೆ.
ಭಾರತದ ನಾಯಕ ರೋಹಿತ್ ಶರ್ಮಾ ಈ ಪಂದ್ಯಕ್ಕಾಗಿ ತಂಡದಲ್ಲಿ ದೊಡ್ಡ ಬದಲಾವಣೆ ಮಾಡಬಹುದು. ಪಂದ್ಯಕ್ಕೆ ಒಂದು ದಿನ ಮೊದಲು ಈ ಸುದ್ದಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
R Ashwin: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ನಡುವೆಯೇ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದರು. ಟೀಂ ಇಂಡಿಯಾ ಆಟಗಾರ ದಿಡೀರನೇ ನಿವೃತ್ತಿ ಘೋಷಿಸಲು ಕಾರಣ ಏನು ಎಂದು ಇಷ್ಟು ದಿನ ಅಭಿಮಾನಿಗಳು ಚಡಪಡಿಸುತ್ತಿದ್ದರು. ಆದರೆ, ಇದೀಗ ಈ ಪ್ರಶ್ನೆಗಳಿಗೆ ಹಾಗೂ ಅನುಮಾನಗಳಿಗೆ ಸ್ವತಃ ತಾವೇ ಉತ್ತರ ಕೊಡುವ ಮೂಲಕ ಅಶ್ವಿನ್ ಅವರು ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ.
Ravichandran Ashwin: ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರ ಸ್ಪಿನ್ ಬೌಲಿಂಗ್ ಕಾರಣದಿಂದ ಕಳೆದ 12 ವರ್ಷಗಳಿಂದ ಭಾರತ ತಂಡ ತವರಿನಲ್ಲಿ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಗೆಲುವು ಸಾಧಿಸುತ್ತಾ ಬರುತ್ತಿದೆ. ತಮ್ಮ ಸ್ಪಿನ್ ಬೌಲಿಂಗ್ನಿಂದ ಈ ಇಬ್ಬರು ಎದುರಾಳಿಗಳ ಬೆವರಿಳಿಸಿದ್ದಾರೆ.