Team India : ಭಾರತದ ಸೂಪರ್ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ದೆಹಲಿಯಿಂದ ರೂರ್ಕಿಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ. ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದಾದ ನಂತರ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.