ನಗರ
IND vs NZ Predictions: ಕಳೆದ ಎರಡು ವಿಶ್ವಕಪ್ಗಳಲ್ಲಿ ನ್ಯೂಜಿಲೆಂಡ್ ಫೈನಲ್ ತಲುಪಿತ್ತು. ಈ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಎನಿಸಿಕೊಂಡಿದೆ. ಈ ಪಂದ್ಯದ ಬಗ್ಗೆ ಹಲವರು ಭವಿಷ್ಯ ನುಡಿದಿದ್ದಾರೆ.