India vs Pakistan Women's T20 World Cup 2024: ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಅಕ್ಟೋಬರ್ 6ರಂದು ಟಿ20 ವಿಶ್ವಕಪ್ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ನೀವು ಉಚಿತವಾಗಿ ಹೇಗೆ ವೀಕ್ಷಿಸುವುದು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
IND vs PAK: ಅಕ್ಟೋಬರ್ 3ರಿಂದ ಪ್ರಾರಂಭವಾಗುವ ICC ಮಹಿಳಾ T20 ವಿಶ್ವಕಪ್ಗಾಗಿ ICC ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭಿಸಿದೆ, ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್ ದರವನ್ನು ಸಹ ಬಿಡುಗಡೆ ಮಾಡಲಾಗಿದೆ.
India vs Pakistan: ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸೆಣಸಾಟದ ಸಮಯದಲ್ಲಿ ಹೆಚ್ಚು ಚರ್ಚೆಯಾದ ವಿವಾದವೆಂದರೆ ಶಾಹಿದ್ ಅಫ್ರಿದಿ ಮತ್ತು ಮಹೇಂದ್ರ ಸಿಂಗ್ ಧೋನಿ. 2005ರಲ್ಲಿ ಶಾಹಿದ್ ಅಫ್ರಿದಿ ಮತ್ತು ಮಹೇಂದ್ರ ಸಿಂಗ್ ಧೋನಿ ವಿವಾದ ಎಲ್ಲರನ್ನೂ ಅಚ್ಚರಿಗೊಳಿಸಿತ್ತು.
Khalid Mahmood : ಭಾರತ ತಂಡವು 2024ರ ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ? ಎನ್ನುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಬಗ್ಗೆ ಬಿಸಿಸಿಐ ಕೂಡ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಮುಂದಿನ ವರ್ಷದ ಆರಂಭದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಹೇಳಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮಾಜಿ ಅಧ್ಯಕ್ಷ ಖಾಲಿದ್ ಮಹಮೂದ್ ಇದರ ಕುರಿತು ಪ್ರತಿಕ್ರಿಯಿಸಿದ್ದಾರೆ.
IND vs PAK: ಮಹಿಳೆಯರ ಏಷ್ಯಾ ಕಪ್(Womens Asia Cup 2024)ನ ಒಂಬತ್ತನೇ ಸೀಸನ್ ಶುಕ್ರವಾರ, ಜುಲೈ 19 ರಂದು ಶ್ರೀಲಂಕಾದಲ್ಲಿ ಆರಂಭವಾಗಲಿದೆ. T20I ಮಾದರಿಯಲ್ಲಿ ಎಂಟು ತಂಡಗಳ ಈ ಪಂದ್ಯಾವಳಿ ನಡೆಯಲಿದ್ದು, ಇದು ಸತತ ಐದನೇ ಆವೃತ್ತಿಯಾಗಿದೆ. ಪ್ರಾಥಮಿಕ ರೌಂಡ್-ರಾಬಿನ್ ಹಂತದಲ್ಲಿ, ಎಂಟು ತಂಡಗಳನ್ನು ತಲಾ ನಾಲ್ಕು ತಂಡಗಲಳಗಿ ಎರಡು ಗುಂಪುಗಳಲ್ಲಿ ವಿಂಗಡಿಸಲಾಗುತ್ತದೆ. ನಾಲ್ಕು ತಂಡಗಳುಲ್ಲ ಪ್ರತಿ ತಂಡದಲ್ಲೂ ಭಾರಿ ಮೊತ್ತ ಕಂಡುಕೊಳ್ಳಲಿರುವ ಒಂದು ತಂಡ ಸೆಮಿಫೈನಲ್ಗೆ ತಲುಪಲಿದೆ. ಅಂದರೆ ʻಎʼ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ತಂಡ ಹಾಗೂ ʻಬಿʼ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ಒಂದು ತಂಡ ಸೆಮಿಫ್ಯನಲ್ನಲ್ಲಿ ಮುಖಾಮುಖಿಯಾಗಲಿವೆ.
IND vs PAK Champions Trophy: ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಿನಾಂಕ ಮತ್ತು ಸ್ಥಳವನ್ನು ಪಿಸಿಬಿ ನಿರ್ಧರಿಸಿದೆ. ಆದರೆ, ಇದಕ್ಕೆ ಬಿಸಿಸಿಐ ಒಪ್ಪಿಗೆ ನೀಡಬೇಕಿದೆ. 2025ರ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದ್ದು, ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಇಲ್ಲಿನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ ೨೦ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ತಂಡವು ಪಾಕ್ ವಿರುದ್ಧ ಆರು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
India vs Pakistan: ಅಂಕಿಅಂಶಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ ಎಂದು ತೋರುತ್ತಿದ್ದರೂ, ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯ ಕಠಿಣವಾಗಿರಲಿದೆ. ಪಾಕಿಸ್ತಾನ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
India Playing 11 Against Pakistan: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ಹಲವು ಮಾಜಿ ದಿಗ್ಗಜರು ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಆಯ್ಕೆ ಮಾಡುತ್ತಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಅನೇಕ ಅನುಭವಿಗಳು ಬಹಿರಂಗವಾಗಿ ಮಾತನಾಡಿದ್ದಾರೆ.
IND vs PAK, T20 World Cup 2024: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಅಭಿಮಾನಿಗಳು ಹೆಚ್ಚು ಕಾಯುತ್ತಿದ್ದಾರೆ. ಜೂನ್ 2 ರಂದು ಆರಂಭವಾಗಲಿರುವ ಈ ಟೂರ್ನಿಯಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಐರ್ಲೆಂಡ್ ವಿರುದ್ಧ 5 ರಂದು ಆಡಲಿದೆ. ಜೂನ್ 9 ರಂದು ಪಾಕಿಸ್ತಾನದೊಂದಿಗೆ ಸೆಣಸಾಡಲಿದೆ.
IND vs PAK: ಹೊಸ ವರ್ಷ ಆರಂಭಕ್ಕೂ ಮೊದಲೇ ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಒಂದಿದೆ. ಡಿಸೆಂಬರ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಯಾವುದೀ ಪಂದ್ಯ, ಯಾವಾಗ ನಡೆಯಲಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
Mohammad Amir statement on Team India: ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಅಷ್ಟೇ ಅಲ್ಲದೆ, ಇಂದು ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಕಣಕ್ಕಿಳಿಯಲಿದ್ದು, ಉಭಯ ತಂಡಗಳಿಗೂ ಈ ಪಂದ್ಯ ನಿರ್ಣಾಯಕವಾಗಲಿದೆ.
ICC World Cup 2023: ಭಾರತ ಸರ್ಕಾರದಿಂದ ಪಾಕಿಸ್ತಾನಿ ಪತ್ರಕರ್ತರಿಗೆ ವೀಸಾ ವಿಳಂಬ ಮತ್ತು ವಿಶ್ವಕಪ್ ಟೂರ್ನಿಗಾಗಿ ಪಾಕಿಸ್ತಾನ ಅಭಿಮಾನಿಗಳಿಗೆ ವೀಸಾ ನೀತಿಯ ಅನುಪಸ್ಥಿತಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಐಸಿಸಿಗೆ ಮತ್ತೊಂದು ಔಪಚಾರಿಕ ದೂರು ಸಲ್ಲಿಸಿದೆ.
2023 ರ ವಿಶ್ವಕಪ್ನಲ್ಲಿ ಅಹಮದಾಬಾದ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ಗೆಲುವಿಗೆ ಸಾಕ್ಷಿಯಾದ ಅನೇಕ ಸೆಲೆಬ್ರಿಟಿಗಳಲ್ಲಿ ಊರ್ವಶಿ ರೌಟೇಲಾ ಒಬ್ಬರು.ಈಗ ಪಂದ್ಯ ಮುಗಿದ ಒಂದು ದಿನದ ನಂತರ, ಅಕ್ಟೋಬರ್ 15 ರಂದು, ಊರ್ವಶಿ ಅವರು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಮ್ಮ 24 ಕ್ಯಾರೆಟ್ ನಿಜವಾದ ಚಿನ್ನದ ಐಫೋನ್ ಕಳೆದುಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
India vs Pakistan, ODI World Cup 2023: ಅಹಮದಾಬಾದ್ ನ ಪ್ರತಿಷ್ಠಿತ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಪಾಕ್ ತಂಡದ ಬ್ಯಾಟ್ಸ್ ಮನ್’ಗಳು ಆರಂಭದಲ್ಲಿ ಅಬ್ಬರಿಸಿದ್ದರೂ ಸಹ, ಮಧ್ಯಮ ಕ್ರಮಾಂಕದ ಬಳಿಕ ಕಳಪೆ ಪ್ರದರ್ಶನ ತೋರಿತು.
India vs Pakistan, World Cup 2023: ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯುತ್ತೆ ಅಂದ್ರೆ ಅಲ್ಲಿ ರೋಚಕತೆ ಇರೋದು ಸಾಮಾನ್ಯ. ಇದೀಗ ವಿಶ್ವಕಪ್ ಟೂರ್ನಿಯ ಕುತೂಹಲಕಾರಿ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.