ICC World cup 2023 Pak vs Ind : ICC ವಿಶ್ವಕಪ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಉತ್ತಮ ಫಾರ್ಮ್ನಲ್ಲಿವೆ. ಎರಡೂ ತಂಡಗಳು ಅಮೋಘ ಜಯ ದಾಖಲಿಸಿವೆ. ಇದಕ್ಕೂ ಮುನ್ನ ಪಾಕಿಸ್ತಾನ ತಂಡದ ಹಲವು ಅಭಿಮಾನಿಗಳು ಟೀಂ ಇಂಡಿಯಾಗೆ ಓಪನ್ ಚಾಲೆಂಜ್ ಹಾಕುತ್ತಿದ್ದಾರೆ.
India vs Pakistan Live Streaming: ಸೂಪರ್-4ರಲ್ಲಿ ಪಾಕಿಸ್ತಾನ ತಂಡದ ಎರಡನೇ ಪಂದ್ಯವಾಗಿದೆ. ಮೊದಲ ಪಂದ್ಯದಲ್ಲಿ ಬಾಬರ್ ಅಜಮ್ ತಂಡ ಬಾಂಗ್ಲಾದೇಶವನ್ನು ಹೀನಾಯವಾಗಿ ಸೋಲಿಸಿತ್ತು. ಸೂಪರ್-4ರಲ್ಲಿ ಭಾರತ ತಂಡದ ಮೊದಲ ಪಂದ್ಯ ಇದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.